By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
    ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
    3 hours ago
    ಎನ್.ವೈ.ಗೋಪಾಲಕೃಷ್ಣ
    ಎನ್.ವೈ.ಗೋಪಾಲಕೃಷ್ಣಗೆ ಮಂತ್ರಿಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡರ ಒತ್ತಾಯ 
    15 hours ago
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    15 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    16 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    6 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    22 minutes ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    17 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 hours ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    20 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    22 minutes ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
  • Life Style
    Life StyleShow More
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    3 hours ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    4 hours ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    1 day ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 day ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
Reading: ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ, ಶಂಕರ್ ಮಹಾದೇವ ಬಿದರಿ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ, ಶಂಕರ್ ಮಹಾದೇವ ಬಿದರಿ ಭಾಗೀ

News Desk Chitradurga News
Last updated: 24 May 2025 20:19
News Desk Chitradurga News
1 year ago
Share
ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ
SHARE

CHITRADURGA NEWS | 24 MAY 2025

ಹೊಳಲ್ಕೆರೆ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಹೊಳಲ್ಕೆರೆ ತಾಲ್ಲೂಕು ಘಟಕ, ವೀರಶೈವ ಲಿಂಗಾಯಿತ ಸಮಾಜ, ವೀರಶೈವ ಲಿಂಗಾಯಿತ ನೌಕರರ ಸಂಘದ ಸಹಯೋಗದೊಂದಿಗೆ ಪಟ್ಟಣದ ಸಂವಿಧಾನ ಸೌಧದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಿಸಲಾಯಿತು. ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹಮ್ಮಿಕೊಳ್ಳಲಾಗಿತ್ತು.

Also Read: CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ 

ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹಾದೇವ ಬಿದರಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿ, ಮೇಲು-ಕೀಳು, ಬಡವ-ಬಲ್ಲಿದ, ಸ್ತ್ರೀ-ಪುರುಷ ಎನ್ನುವ ಅಸಮಾನತೆಯಿಲ್ಲದ ಹನ್ನೆರಡನೆ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಆಚಾರ, ವಿಚಾರ ವಿಶಾಲವಾದುದು. ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲ. ಇಡೀ ಮನುಕುಲಕ್ಕೆ ಸಮಾತನೆಯ ಸಂದೇಶ ಸಾರಿದ ಹರಿಕಾರ ಎಂದು ಹೇಳಿದರು.

ಹೊಳಲ್ಕೆರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಬಸವಣ್ಣನವರ ಜಯಂತಿ ಆಚರಿಸಿ ಕೇವಲ ಕರ್ನಾಟಕ ರಾಜ್ಯಕ್ಕಷ್ಟೆ ಅಲ್ಲ. ಇಡಿ ದೇಶಕ್ಕೆ ಮಾದರಿಯಾಗಿದ್ದೀರ. ಎಲ್ಲಾ ಕಡೆ ಇದೆ ಮನೋಭಾವ ಮೂಡಿದಾಗ ವೀರಶೈವರು ನೆಮ್ಮದಿಯಿಂದ ತಲೆ ಎತ್ತಿ ಜೀವನ ಮಾಡಬಹುದು ಎಂದರು.

ಕರ್ನಾಟಕವನ್ನು ಅಸ್ಪøಶ್ಯತೆಯಿಂದ ಮುಕ್ತಗೊಳಿಸಿದಾಗ ಮಾತ್ರ ಬಸವಣ್ಣನವರಿಗೆ ನಿಜವಾಗಿಯೂ ಗೌರವ ನೀಡಿದಂತಾಗುತ್ತದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಅಪ್ಪಿತಪ್ಪಿಯೂ ಒಂದೆ ಒಂದು ಅಸ್ಪøಶ್ಯತೆ ಪ್ರಕರಣವಾಗಬಾರದು. ಪುರುಷರಂತೆ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಎಲ್ಲಿಯೂ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರಗಳು ನಡೆಯಬಾರದು.

Also Read: ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್‌

ಬಸವಣ್ಣನವರು ಹೇಳಿರುವಂತೆ ಕಾಯಕವೆ ಕೈಲಾಸ ಎನ್ನುವ ತತ್ವದಡಿಯಲ್ಲಿ ಜೀವಿಸುತ್ತಿರುವ ವೀರಶೈವ ಲಿಂಗಾಯಿತರು ಪ್ರಾಮಾಣಿಕ, ಪರಿಶುದ್ದವಾದ ಕಾಯಕವನ್ನು ನಂಬಿರುವವರು. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿಯೂ ವೀರಶೈವ ಲಿಂಗಾಯಿತರು ಸಣ್ಣಪುಟ್ಟ ಅಸೂಯೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಒಗ್ಗಟ್ಟಾಗಿರಬೇಕು. ಆಗ ಮಾತ್ರ ಬಸವಣ್ಣನವರ ತತ್ವಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದರು.

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿರುವ ಬಹುದೊಡ್ಡ ಸಮಾಜ ಯಾವುದಾದರೂ ಇದ್ದರೆ ಅದು ವೀರಶೈವ ಲಿಂಗಾಯಿತರು.

ಬಸವಣ್ಣನವರು ಕೇವಲ ವೀರಶೈವ ಲಿಂಗಾಯಿತರಿಗಷ್ಟೆ ಅಲ್ಲ. ಇಡೀ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿ ವಿಶ್ವ ಮಾನವರೆನಿಸಿಕೊಂಡಿದ್ದಾರೆ. ಕಾಯಕಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದ ಜಗಜ್ಯೋತಿ ಬಸವೇಶ್ವರರು ಹನ್ನೆರಡನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನತೆ ನೀಡಿದವರು. ಅಂತಹ ಕ್ರಾಂತಿಕಾರಿ ಪುರುಷನ ಪರಿಕಲ್ಪನೆ ಮೇಲೆ ಇಂದಿನ ಪಾರ್ಲಿಮೆಂಟ್ ನಿಂತಿದೆ. ವಿಶ್ವದಲ್ಲಿಯೇ ಬಸವಣ್ಣನವರ ಅನುಯಾಯಿಗಳಿದ್ದಾರೆ.

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Also Read: ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಪಿ.ರಮೇಶ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಪ್ರಭಾಕರ್ ಮಾಳಿಗೆ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿವಿಧ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ ವಾಹನದಲ್ಲಿ ಬಸವಣ್ಣನವರ ಬೃಹತ್ ಭಾವಚಿತ್ರದ ಮೆರವಣಿಗೆ ನಡೆಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHolalkereJagajyoti BasaveshwaraJayanthiKannada Latest NewsKannada NewsMLA ChandrappaShankar Mahadeva Bidariಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಗಜ್ಯೋತಿ ಬಸವೇಶ್ವರಜಯಂತಿಶಂಕರ್ ಮಹದೇವ ಬಿದರಿಶಾಸಕ ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ 
Next Article ಇಂಡಿಯನ್‌ ಆರ್ಮಿ ಬೆಂಬಲಿಸಿ ಮಕ್ಕಳಿಂದ ಬೃಹತ್‌ ಮ್ಯಾರಾಥಾನ್‌ | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆಯಿಂದ ಆಯೋಜನೆ
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
ಹೊಸದುರ್ಗ
waxing
ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
Life Style
ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ
ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಪ್ರತಿಭಟನೆ 
ಮುಖ್ಯ ಸುದ್ದಿ
Sore throat
ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up