By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    26 minutes ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    31 minutes ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    37 minutes ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    1 hour ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    3 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    11 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    11 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    12 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: ಬಸವೋತ್ಸವ ಮತ್ತು ಮುರುಘೇಂದ್ರ ಶಿವಯೋಗಿ ಜಯಂತ್ಯುತ್ಸವ | ಈಚಘಟ್ಟದಲ್ಲಿ ಪ್ರಚಾರ ಕಾರ್ಯ, ಸಭೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಸವೋತ್ಸವ ಮತ್ತು ಮುರುಘೇಂದ್ರ ಶಿವಯೋಗಿ ಜಯಂತ್ಯುತ್ಸವ | ಈಚಘಟ್ಟದಲ್ಲಿ ಪ್ರಚಾರ ಕಾರ್ಯ, ಸಭೆ

News Desk Chitradurga News
Last updated: 31 October 2025 19:39
News Desk Chitradurga News
9 months ago
Share
ಬಸವೋತ್ಸವ ಮತ್ತು ಮುರುಘೇಂದ್ರ ಶಿವಯೋಗಿ ಜಯಂತ್ಯುತ್ಸವ | ಈಚಘಟ್ಟದಲ್ಲಿ ಪ್ರಚಾರ ಕಾರ್ಯ, ಸಭೆ
SHARE

CHITRADURGA NEWS | 31 OCTOBER 2025

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದಲ್ಲಿ ಬಸವೋತ್ಸವ ಹಾಗೂ ಮುರುಘೇಂದ್ರ ಶಿವಯೋಗಿಗಳವರ ಜಯಂತ್ಯುತ್ಸವದ ಅಂಗವಾಗಿ ಏರ್ಪಡಿಸಿದ್ದ ಪ್ರಚಾರ ಕಾರ್ಯ ಹಾಗೂ ಗ್ರಾಮದ ವೀರಭದ್ರೇಶ್ವರಸ್ವಾಮಿ ದೇವಾಲಯದಲ್ಲಿ ಭಕ್ತರ ಸಭೆ ಜರುಗಿತು.

ಇದನ್ನೂ ಓದಿ: 26 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ 

ಈ ವೇಳೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಸಾಧಕ ಶ್ರೀಗಳಾಗಿರುವ ಬಸವ ಮುರುಘೇಂದ್ರ ಸ್ವಾಮೀಜಿ ಭಾಗವಹಿಸಿ ಮಾತನಾಡಿ, ಗೌತಮ ಸಂಸಾರ, ರಾಜ್ಯಭಾರ ಎಲ್ಲ ವೈಭವವನ್ನು ತ್ಯಜಿಸಿ ಕೆಲ ಕಾರಣಗಳಿಗೆ ಉತ್ತರ ಹುಡುಕಲು ಕೆಲವರ್ಷಗಳ ತಪಸ್ಸನ್ನಾಚರಿಸಿ ಜ್ಞಾನೋದಯವಾಗಿ ಬುದ್ಧನೆನಿಸಿಕೊಂಡದ್ದು ಒಂದು ಇತಿಹಾಸ. 

ನಂತರದಲ್ಲಿ ಬಸವಣ್ಣ ಸಂಸಾರದಲ್ಲಿದ್ದು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿ ಬಾಲ್ಯದಲ್ಲಿನ ಸಂಪ್ರದಾಯಕ್ಕೆ ಸೆಡ್ಡು ಹೊಡೆದು ಹೊಸ ವಿಚಾರಗಳಿಗೆ ಅನುಭವ ಮಂಟಪದ ಮೂಲಕ ಅವಕಾಶ ನೀಡಿ ದೇಶವೇ ಕಲ್ಯಾಣದತ್ತ ನೋಡುವಂತೆ ಮಾಡಿದ್ದು ಮತ್ತೊಂದು ಚರಿತ್ರೆ. 

ಅದರಂತೆ ಈ ನಾಡಿನಲ್ಲಿ 18-19ನೇ ಶತಮಾನದಲ್ಲಿ ಬಸವಣ್ಣನ ನಿಜ ವಾರಸುದಾರರಾಗಿ ಅವರ ಇಡೀ ತತ್ವವನ್ನು ಆಚರಣೆಗೆ ತಂದವರು ಅಥಣಿ ಮುರುಘೇಂದ್ರ ಶಿವಯೋಗಿಗಳು ಎಂದು ದಾರ್ಶನಿಕರ ವಿಚಾರಧಾರೆಯನ್ನು ಮೆಲುಕು ಹಾಕಿದರು.

ಬೆಳಗಾವಿ ನಾಡಿನ ಪುಣ್ಯಪುರುಷ ಚಿತ್ರದುರ್ಗ ಅದು ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮಕ್ಕೆ ಅವರ ವಿಚಾರಧಾರೆ ಬಂದಿದೆ ಎಂದರೆ ನಿಮ್ಮೂರಿನ ಭಾಗ್ಯವೇ ಸರಿ. ಇವರು ಅಂತಿಥವರಲ್ಲ. ನೋಡಲು ಸಾಮಾನ್ಯರಂತೆ ಕಂಡರೂ ಒಳಗಿನ ಚೈತನ್ಯ ಅಸಮಾನ್ಯವಾದುದಾಗಿತ್ತು. ಬುದ್ಧರಂತೆ ತಪಸ್ಸಿಗೆ ಹೆಚ್ಚಿನ ಮಹತ್ವ ನೀಡಿ ಅದರಿಂದ ಪ್ರಭಾವ ಹೊಂದಿ ಅನೇಕರ ಬಾಳಿನಲ್ಲಿ ಬೆಳಕು ಭರವಸೆ ಮೂಡಿಸಿದ ಘನಮಹಿಮರು. 

ಇದನ್ನೂ ಓದಿ: TAPCMS | ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರು ಅವಿರೋಧ ಆಯ್ಕೆ

ಅಂತಹ ಚರಿತ್ರ ಪುರುಷರ ಜಯಂತ್ಯುತ್ಸವದ ಅಂಗವಾಗಿ ಬೆಂಗಳೂರಿನ ವಿಜಯನಗರದ ಹಂಪಿ ಕ್ರೀಡಾಂಗಣದಲ್ಲಿ (ಚಂದ್ರಶೇಖರ್ ಆಜಾದ್ ವೇದಿಕೆಯಲ್ಲಿ) ನವೆಂಬರ್ 14, 15 ಮತ್ತು 16ರಂದು ಮೂರುದಿನಗಳ ಕಾಲ ಬಸವೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. 

ಇವರ ಮಹಿಮೆಯಿಂದ ಚಿತ್ರದುರ್ಗ ಬೃಹನ್ಮಠದ ಜಯದೇವರು, ಜಯವಿಭವರು ಹಾಗೂ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳವರು ಪೀಠವನ್ನಲಂಕರಿಸಿದ್ದನ್ನು ಸ್ಮರಿಸಬಹುದಾಗಿದೆ ಎಂದರು.

ರಾಷ್ಟ್ರನಾಯಕ ಬಾಲಗಂಗಾಧರ ತಿಲಕರ ಭೇಟಿ ಹಾಗೂ ಧೈರ್ಯ ನೀಡಿದ್ದು, ಕರ್ನಾಟದ ಗಾಂಧಿ ಖ್ಯಾತಿಯ ಹರ್ಡೇಕರ್ ಮಂಜಪ್ಪನವರಿಗೆ ಲಿಂಗದೀಕ್ಷೆ(ಆಧ್ಯಾತ್ಮ) ನೀಡಿದ್ದು, ಇದರಿಂದ ಪ್ರೇರಿತರಾದ ಹರ್ಡೇಕರ್ ಮಂಜಪ್ಪನವರು ಅಂದಿನ ಮೃತ್ಯುಂಜಯಪ್ಪಗಳು ಸೇರಿ ದಾವಣಗೆರೆ ವಿರಕ್ತಮಠದಲ್ಲಿ ಪ್ರಥಮವಾಗಿ ಬಸವ ಜಯಂತಿ ಆಚರಿಸಿದ್ದು, ಶಿರಸಂಗಿಯ ಲಿಂಗರಾಜ ದೇಸಾಯಿಯವರಿಗೆ ದಾಸೋಹ ತತ್ವಗೈಯ್ಯಲು ಪ್ರೇರಣೆ ನೀಡಿದ್ದು, ಅಂದಿನ ಶ್ರೀಶೈಲ ಪೀಠದ ವಾಗೀಶ ಪಂಡಿತಾರಾಧ್ಯ ಶ್ರೀಗಳವರಿಗೆ ಜಗದ್ಗುರುವಾಗುತ್ತೀಯಾ ಎಂದು ಹರಸಿದ್ದು, ಬಿ.ಡಿ. ಜತ್ತಿಯವರಿಗೆ ಆಶೀರ್ವದಿಸಿದ್ದು, ಇವೆಲ್ಲವೂ ಅವರ ತಪಸ್ಸಿನ ಫಲವೆಂದೇ ಹೇಳಬಹುದು. 

ತಮ್ಮ ಬದುಕಿನಲ್ಲಿ ಬಸವಣ್ಣನವರನ್ನು ಉಸಿರಾಗಿಸಿಕೊಂಡ ಕಾರಣ ಜಯಂತಿ ಜತೆಗೆ ಬಸವೋತ್ಸವ ಎನ್ನುವ ಹೆಸರಿನೊಂದಿಗೆ ಈ ಕಾರ್ಯಕ್ರಮವನ್ನು ಅಥಣಿಯ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಗ್ರಾಮದ ಹಾಗೂ ಸುತ್ತಮುತ್ತಲಿನ ಜನತೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಸಲಹೆ ಮಾಡಿದರು.

ಇದನ್ನೂ ಓದಿ: ಸರ್ದಾರ್ ವಲ್ಲಭಬಾಯಿ ಪಟೇಲ್‌ | ನ.12 ರಂದು ಏಕತೆಯ ಸಂದೇಶ ಸಾರಲು ಪಾದಯಾತ್ರೆ | ಸಂಸದ ಗೋವಿಂದ ಕಾರಜೋಳ

ಈ ಸಂದರ್ಭದಲ್ಲಿ ಗ್ರಾಮದ ಮಾಜಿ ಛೇರ್ಮನ್ ಟಿ.ವೀರಭದ್ರಪ್ಪ, ಎಂ.ಜೆ.ನಂಜಪ್ಪಯ್ಯ, ದಗ್ಗೆ ಮಂಜುನಾಥ್, ಎಪಿಎಂಸಿಯ ಪದಾಧಿಕಾರಿ ಯು.ಎಸ್. ಅಂಕಳಪ್ಪ, ಜಿ.ಟಿ. ಪ್ರಕಾಶ್, ಡಿ.ಎಂ.ಮಲ್ಲಿಕಾರ್ಜುನಪ್ಪ, ಪರಮೇಶ್, ಬಸಣ್ಣ, ಎನ್.ತಿಪ್ಪೇಸ್ವಾಮಿ, ಉಜ್ಜಿನಸ್ವಾಮಿ, ಕೆ.ಮಂಜುನಾಥ, ಪ್ರಸನ್ನ, ವೀರಭದ್ರಪ್ಪ, ಪ್ರಧಾನ ಅರ್ಚಕ ವೀರಭದ್ರಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇದಕ್ಕು ಮುನ್ನ ಗ್ರಾಮದ ಪ್ರಧಾನ ಬೀದಿಯಲ್ಲಿ ವಾದ್ಯಗಳ ಮೂಲಕ ಶ್ರೀ ಮುರಘೇಂದ್ರ ಶಿವಯೋಗಿಗಳವರ ಭಾವಚಿತ್ರದ ಮೆರವಣಿಗೆಯು ಬಸವ ಮುರುಘೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BasavotsavaChitradurgaChitradurga newsIchaghattaಈಚಘಟ್ಟಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವೋತ್ಸವ
Share This Article
Facebook Email Print
Previous Article TAPCMS | ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರು ಅವಿರೋಧ ಆಯ್ಕೆ
Next Article ಪೌರ ಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿಸಿ | ಆಯೋಗದ ಅಧ್ಯಕ್ಷ ರಘು ಪಿ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up