By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC KS NAVEEN
    ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
    14 hours ago
    ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
    14 hours ago
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    14 hours ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    1 day ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 19 | ಕೈಗೆತ್ತಿಕೊಂಡ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ
    58 minutes ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    1 day ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    7 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    eat chicken when you have a fever
    ಜ್ವರ ಬಂದಾಗ ಚಿಕನ್ ತಿಂದರೆ ಏನಾಗುತ್ತದೆ?
    51 minutes ago
    banana and papaya
    ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ತಿಂದರೆ ಏನಾಗುತ್ತದೆ ಗೊತ್ತಾ?
    54 minutes ago
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    24 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    1 day ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    2 days ago
Reading: ಬಾದಾಮಿ ತಿನ್ನುವುದು ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದು ಎಚ್ಚರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Life Style

ಬಾದಾಮಿ ತಿನ್ನುವುದು ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದು ಎಚ್ಚರ

News Desk Chitradurga News
Last updated: 23 May 2026 18:22
News Desk Chitradurga News
5 months ago
Share
Almonds
SHARE

CHITRADURGA NEWS | 24 MAY 2026

ಬಾದಾಮಿ ಆರೋಗ್ಯಕ್ಕೆ ಉತ್ತಮವಾದಂತಹ ಆಹಾರ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದರಲ್ಲಿ ವಿಟಮಿನ್ ಇ ಮತ್ತು ಕ್ಯಾಲ್ಸಿಯಂ ಹಾಗೂ ಹಲವಾರು ಖನಿಜಗಳು ಸಮೃದ್ಧವಾಗಿದ್ದು, ಹಲವಾರು ಪ್ರಯೋಜನಗಳನ್ನು ನೀಡುತ್ತದೆ ಎಂದು ಅನೇಕ ಅಧ್ಯಯನಗಳು ಸಾಬೀತುಪಡಿಸಿವೆ. ಆದರೆ ಇದರಿಂದಾಗುವ ಪ್ರಯೋಜನಗಳನ್ನು ದ್ವಿಗುಣಗೊಳಿಸಲು, ಅದನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಮುಖ್ಯ. ಆದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ದಿನವಿಡೀ ಹೆಚ್ಚು ಬಾದಾಮಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಹಾಗಾದ್ರೆ ಹೆಚ್ಚು ಬಾದಾಮಿ ತಿನ್ನುವುದರಿಂದ ಉಂಟಾಗುವ ಅಡ್ಡಪರಿಣಾಮಗಳು ಮತ್ತು ಅವುಗಳನ್ನು ಸೇವಿಸುವ ಸರಿಯಾದ ವಿಧಾನವನ್ನು ತಿಳಿದುಕೊಳ್ಳಿ.

ದಿನಕ್ಕೆ ಎಷ್ಟು ಬಾದಾಮಿ ಸೇವಿಸಬೇಕು?

ಬೇಸಿಗೆಯಲ್ಲಿ ದಿನಕ್ಕೆ 5-6 ಬಾದಾಮಿ ತಿನ್ನಲು ತಜ್ಞರು ಶಿಫಾರಸು ಮಾಡುತ್ತಾರೆ. ಬಾದಾಮಿಯನ್ನು ಒಣಗಿಸಿ ತಿನ್ನುವುದಕ್ಕಿಂತ ನೀರಿನಲ್ಲಿ ನೆನೆಸಿಡುವುದು ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಆದರೆ, ದಿನಕ್ಕೆ 25-30 ಕ್ಕಿಂತ ಹೆಚ್ಚು ಬಾದಾಮಿ ಸೇವಿಸುವುದು, ವಿಶೇಷವಾಗಿ ಒಂದೇ ಬಾರಿಗೆ ತಿನ್ನುವುದು, ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಬಾದಾಮಿ ಹೆಚ್ಚು ತಿನ್ನುವುದರಿಂದಾಗುವ ಅನಾನುಕೂಲಗಳು 

ಮಲಬದ್ಧತೆ: ಇದರಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದರೂ, ಇದು ಮಲಬದ್ಧತೆಗೆ ಕಾರಣವಾಗಬಹುದು. ವಿಶೇಷವಾಗಿ ನೀವು ಅದನ್ನು ತಿಂದ ನಂತರ ಸಾಕಷ್ಟು ನೀರು ಕುಡಿಯದಿದ್ದರೆ ಮಲಬದ್ಧತೆ ಸಮಸ್ಯೆ ಉಂಟಾಗಬಹುದು.

ಕಿಡ್ನಿ ಕಲ್ಲುಗಳು : ಬಾದಾಮಿ ಆಕ್ಸಲೇಟ್ ಎಂಬ ವಿಷಕಾರಿ ಆಮ್ಲವನ್ನು ಹೊಂದಿರುತ್ತದೆ. ಇದು ಅನೇಕ ಸಸ್ಯಗಳಲ್ಲಿ ಕಂಡುಬರುವ ಸಾವಯವ ಸಂಯುಕ್ತವಾಗಿದ್ದರೂ, ದೇಹದಲ್ಲಿ ಇದರ ಅತಿಯಾದ ಪ್ರಮಾಣವು ಕಿಡ್ನಿ ಕಲ್ಲುಗಳಿಗೆ ಕಾರಣವಾಗಬಹುದು.

ವಿಟಮಿನ್ ಇ ಓವರ್‌ಲೋಡ್ : ಶಿಫಾರಸು ಮಾಡಿದ ಪ್ರಮಾಣಕ್ಕಿಂತ ಹೆಚ್ಚು ಬಾದಾಮಿ ತಿನ್ನುವುದರಿಂದ ದೇಹದಲ್ಲಿ ವಿಟಮಿನ್ ಇ ಪ್ರಮಾಣ ಹೆಚ್ಚಾಗಬಹುದು. ಇದು ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳಿಗೆ ಕಾರಣವಾಗಬಹುದು. ಯಾರಾದರೂ ಈಗಾಗಲೇ ವಿಟಮಿನ್ ಇ ಪೂರಕಗಳನ್ನು ತೆಗೆದುಕೊಳ್ಳುತ್ತಿದ್ದರೆ, ಅವರು ಬಾದಾಮಿ ತಿನ್ನುವಾಗ ಇನ್ನಷ್ಟು ಜಾಗರೂಕರಾಗಿರಬೇಕು.

ಕಹಿ ಬಾದಾಮಿ ತಿನ್ನುವುದು ಅಪಾಯಕಾರಿ

ಬಾದಾಮಿ ಎಲ್ಲವೂ ಸಿಹಿ ರುಚಿಯನ್ನು ಹೊಂದಿರುವುದಿಲ್ಲ, ಅದರಲ್ಲಿ ಕೆಲವೊಂದು ಕಹಿ ರುಚಿಯನ್ನು ಹೊಂದಿರುತ್ತದೆ. ಆದರೆ ಈ ಬಾದಾಮಿ 40 ಪಟ್ಟು ಹೆಚ್ಚು ಹೈಡ್ರೋಸಯಾನಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಬೆಳಿಗ್ಗೆ ಉಪಹಾರಕ್ಕೆ ಬಾದಾಮಿ ಬಳಸುವುದು ಪ್ರಯೋಜನಕಾರಿಯೇ?

ಬಾದಾಮಿ ನಿಮ್ಮ ದಿನವನ್ನು ಶುರುಮಾಡಲು ಉತ್ತಮ ಆಯ್ಕೆಯಾಗಿದೆ. ತಿಂಡಿಗೆ ಉತ್ತಮ ಆಯ್ಕೆಯಾದ ಬಾದಾಮಿ ಕೊಬ್ಬು ಮತ್ತು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಬೆಳಿಗ್ಗೆ ಬಾದಾಮಿ ತಿನ್ನುವುದರಿಂದ ನಿಮ್ಮ ಶಕ್ತಿ ಹೆಚ್ಚಾಗುತ್ತದೆ ಮತ್ತು ಮೆದುಳಿನ ಕಾರ್ಯ ಸುಧಾರಿಸುತ್ತದೆ. 

ಈ ರೀತಿ ಬಾದಾಮಿ ತಿನ್ನುವುದು ದೇಹಕ್ಕೆ ಇನ್ನಷ್ಟು ಪ್ರಯೋಜನಕಾರಿ

ಬಾದಾಮಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ, ಸಿಪ್ಪೆ ಸುಲಿದು ಬೆಳಿಗ್ಗೆ ತಿನ್ನಿರಿ. ಹೀಗೆ ಮಾಡುವುದರಿಂದ ವಿಟಮಿನ್ ಇ ಮತ್ತು ಮೆಗ್ನೀಸಿಯಮ್ ನಂತಹ ಪೋಷಕಾಂಶಗಳು ದೇಹದಿಂದ ಚೆನ್ನಾಗಿ ಹೀರಲ್ಪಡುತ್ತವೆ. ಬಾದಾಮಿಯನ್ನು ನೀರಿನಲ್ಲಿ ನೆನೆಸುವುದರಿಂದ ಫೈಟಿಕ್ ಆಮ್ಲದ ಪ್ರಮಾಣ ಕಡಿಮೆಯಾಗುತ್ತದೆ ಮತ್ತು ದೇಹವು ಖನಿಜಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHealthLifestyleಆರೋಗ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಲೈಫ್ ಸ್ಟೈಲ್
Share This Article
Facebook Email Print
Previous Article today bhavishya ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
Next Article Hot compress or cold compress ಹಾಟ್ ಕಂಪ್ರೆಸ್ ಅಥವಾ ಕೋಲ್ಡ್‍ ಕಂಪ್ರೆಸ್; ಇವೆರಡರಲ್ಲಿ ಮುಟ್ಟಿನ ನೋವಿಗೆ ಯಾವುದು ಉತ್ತಮ?
Leave a Comment

Leave a Reply Cancel reply

Your email address will not be published. Required fields are marked *

eat chicken when you have a fever
ಜ್ವರ ಬಂದಾಗ ಚಿಕನ್ ತಿಂದರೆ ಏನಾಗುತ್ತದೆ?
Life Style
banana and papaya
ಬಾಳೆಹಣ್ಣು ಮತ್ತು ಪಪ್ಪಾಯಿಯನ್ನು ಒಟ್ಟಿಗೆ ತಿಂದರೆ ಏನಾಗುತ್ತದೆ ಗೊತ್ತಾ?
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 19 | ಕೈಗೆತ್ತಿಕೊಂಡ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ
Dina Bhavishya
MLC KS NAVEEN
ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up