
CHITRADURGA NEWS | 30 may 2025
ಮೊಳಕಾಲ್ಮುರು: ಮೊಳಕಾಲ್ಮೂರು ತಾಲ್ಲೂಕಿನ ಕೋನಾಪುರ ಬಳಿ ಕರಡಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಮೂರು ಗಂಟೆ ನರಳಿ ಸ್ಥಳದಲ್ಲೇ ಮೃತಪಟ್ಟಿದೆ.
Also Read: ಪ್ರಥಮ ಪಿಯುಸಿ | ವಸತಿ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಆಯ್ಕೆ ಪಟ್ಟಿ ಪ್ರಕಟ
ಕರಡಿ ಆಹಾರ ಅರಸಿ ರಸ್ತೆ ದಾಟುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬಳಿಕ ವಾಹನ ಸಮೇತ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.
ರಾಂಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
