CHITRADURGA NEWS | 25 MAY 2024
ಚಿತ್ರದುರ್ಗ: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
ಆದ್ದರಿಂದ ಗ್ರಾಹಕರು ಮತ್ತು ಸಾರ್ವಜನಿಕರು ವಿದ್ಯುತ್ ಬಿಲ್ ಪಾವತಿ ಮಾಡಲು ಹಾಗೂ ಇತರೆ ಗ್ರಾಹಕರ ಸೇವೆಗಳಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಕಟ್ಟಡಕ್ಕೆ ಬೇಟಿ ನೀಡಬಹುದು ಎಂದು ನಗರದ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
