By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Best School Award; ವಿಶ್ವಮಾನವ ವಿದ್ಯಾಸಂಸ್ಥೆಗೆ ಅತ್ಯುತ್ತಮ ಶಾಲೆ ಪ್ರಶಸ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Best School Award; ವಿಶ್ವಮಾನವ ವಿದ್ಯಾಸಂಸ್ಥೆಗೆ ಅತ್ಯುತ್ತಮ ಶಾಲೆ ಪ್ರಶಸ್ತಿ

ಮುಖ್ಯ ಸುದ್ದಿ

Best School Award; ವಿಶ್ವಮಾನವ ವಿದ್ಯಾಸಂಸ್ಥೆಗೆ ಅತ್ಯುತ್ತಮ ಶಾಲೆ ಪ್ರಶಸ್ತಿ

News Desk Chitradurga News
Last updated: 22 September 2024 20:01
News Desk Chitradurga News
9 months ago
Share
ವಿಶ್ವಮಾನವ ವಿದ್ಯಾಸಂಸ್ಥೆಗೆ ಅತ್ಯುತ್ತಮ ಶಾಲೆ ಪ್ರಶಸ್ತಿ
ವಿಶ್ವಮಾನವ ವಿದ್ಯಾಸಂಸ್ಥೆಗೆ ಅತ್ಯುತ್ತಮ ಶಾಲೆ ಪ್ರಶಸ್ತಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA  NEWS | 22 SEPTEMBER 2024

ಚಿತ್ರದುರ್ಗ: ತಾಲೂಕಿನ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆಗೆ 2024-25ನೇ ಸಾಲಿನ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿ(Best School Award) ದೊರಕಿದೆ.

ಕ್ಲಿಕ್ ಮಾಡಿ ಓದಿ: Kannada novel: 4. ಮೈಲಾರಲಿಂಗಸ್ವಾಮಿ ಗುಡಿ ನಿರ್ಮಾಣ

ಬೆಂಗಳೂರಿನ ಅರಮನೆ ರಸ್ತೆಯ ಬಳಿ ಇರುವ ಭಾರತೀಯ ಸ್ಕೌಟ್ಸ್ ಗೈಡ್ಸ್ ಸಭಾಂಗಣದಲ್ಲಿ ಕರ್ನಾಟಕ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಬೆಂಗಳೂರು ಇವರಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನರಹಿತ ಶಾಲೆಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಅತ್ಯುತ್ತಮ ಶಾಲೆ ಎಂಬ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅತ್ಯುತ್ತಮ ಪ್ರಶಸ್ತಿಗೆ ಚಿತ್ರದುರ್ಗ ಜಿಲ್ಲೆಯಿಂದ ಭಾಗವಹಿಸಿದ್ದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆಗೆ ಪ್ರಶಸ್ತಿ ದೊರೆತಿದೆ.

ಸುಮಾರು 25 ವರ್ಷಗಳಿಂದ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಬಡವರ, ಹಿಂದುಳಿದ ವರ್ಗಗಳ ಹಾಗೂ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮರಿಚಿಕೆಯಾಗಿದ್ದಂತಹ ಉತ್ತಮ ಗುಣಮಟ್ಟದ ವಸತಿಸಹಿತ ಶಿಕ್ಷಣ ನೀಡುವ ಕಾರ್ಯ ಮಾಡುತ್ತಿದ್ದು ಅದನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಈ ಪ್ರಶಸ್ತಿ ಲಭಿಸಿರುವುದು ಇನ್ನೂ ಹೆಚ್ಚಿನ ಶೈಕ್ಷಣಿಕ ಸೇವೆ ನೀಡಲು ಮುನ್ನುಡಿಯಾಗಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ನೀಲಕಂಠ ದೇವರು ತಿಳಿಸಿದರು.

ಕ್ಲಿಕ್ ಮಾಡಿ ಓದಿ: Taralabalu mata sirigere: ತರಳಬಾಳು ಮಠ ಸರ್ವಜನಾಂಗದ ಶಾಂತಿಯ ತೋಟ | ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಂಸ್ಥೆಯ ಅದ್ಯಕ್ಷ ಟಿ.ಹೆಚ್.ಬುಡೇನ್ ಸಾಬ್ ರವರು ಭಾಗಿಯಾಗಿ ಪ್ರಶಸ್ತಿ ಸ್ವೀಕರಿಸಿದರು.

ಸಂಸ್ಥೆಯ ಅಡಳಿತ ಮಂಡಳಿಯ ಸದಸ್ಯರುಗಳಾದ ಮೌಲಾನ್ ಸಾಬ್, ಮಹಮ್ಮದ್ ಮಿರ್ಜಾ ಸಾಬ್ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:awardBest schoolChitradurgaChitradurga newsChitradurga UpdatesKannada Latest NewsKannada Newsuniversal man Universityಅತ್ಯುತ್ತಮ ಶಾಲೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಶಸ್ತಿವಿಶ್ವಮಾನವ ವಿದ್ಯಾಸಂಸ್ಥೆ
Share This Article
Facebook Email Print
Previous Article ಪತ್ರಿಕಾಗೋಷ್ಟಿಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಯೋಗೀಶ್ ನಾಯ್ಕ್, ಶಿವಾನಂದ ನಾಯ್ಕ್, ಪಾಂಡುರಂಗಪ್ಪ ಮತ್ತಿತರರಿದ್ದರು Protest; ಸೆ.26 ರಂದು ಗ್ರಾಮ ಆಡಳಿತಾಧಿಕಾರಿಗಳ‌ ಮುಷ್ಕರ | ಕೆಲಸ‌ ಬಹಿಷ್ಕರಿಸಿ ಪ್ರತಿಭಟಿಸಲು ತೀರ್ಮಾನ
Next Article molakalmuru police Police: ಕಳ್ಳತನವಾಗಿದ್ದ ಟಿಪ್ಪರ್ ಪತ್ತೆ | ಅಂತಾರಾಜ್ಯ ಕಳ್ಳರ ಎಡೆಮುರಿ ಕಟ್ಟಿದ ಮೊಳಕಾಲ್ಮೂರು ಪೊಲೀಸರು
Leave a Comment

Leave a Reply Cancel reply

Your email address will not be published. Required fields are marked *

ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
ಕುಡಿಯುವ ನೀರಿಗೆ ಅಡ್ಡಿ ಮಾಡುವುದು ಅಕ್ಷಮ್ಯ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up