CHITRADURGA NEWS | 31 MAY 2025
ಚಿತ್ರದುರ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 2006-07 ಮತ್ತು 2007-08 ರಲ್ಲಿ ನೊಂದಾಯಿಸಿ 18 ವರ್ಷದ ತುಂಬಿ, ಪರಿಪಕ್ವ ಮೊತ್ತಕ್ಕೆ ಅರ್ಹರಿರುವ ಫಲಾನುಭವಿಗಳ ಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳು, ಅಂಗನವಾಡಿ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.
Also Read: ತಮಿಳು ನಟ ಕಮಲಹಾಸನ್ ವಿವಾದಾತ್ಮಕ ಹೇಳಿಕೆ | ಕ್ಷಮೆ ಕೇಳುವಂತೆ ಕರವೇ ಪ್ರತಿಭಟನೆ

ಅರ್ಹರಿರುವ ಫಲಾನುಭವಿಗಳು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಂಬ0ಧ ಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳುವ0ತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
