
CHITRADURGA NEWS | 09 JANUARY 2026
ಚಿತ್ರದುರ್ಗ: ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಇದೇ ಜ.12 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಮದುವೆ ಮಾಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ
ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
