By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    12 minutes ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    36 minutes ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    39 minutes ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    3 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 day ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    12 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    13 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    2 days ago
Reading: ವೀರಶೈವ ಸಮದಾಯ ಭವನಕ್ಕೆ ಭೂಮಿ ಪೂಜೆ | ವೀರಶೈವ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿ ರಜತ ಮಹೋತ್ಸವದ ಸ್ಮರಣಾರ್ಥ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವೀರಶೈವ ಸಮದಾಯ ಭವನಕ್ಕೆ ಭೂಮಿ ಪೂಜೆ | ವೀರಶೈವ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿ ರಜತ ಮಹೋತ್ಸವದ ಸ್ಮರಣಾರ್ಥ

chitradurganews.com
Last updated: 30 April 2025 15:06
chitradurganews.com
12 months ago
Share
VEERASHIVA SAMUDAYA BHAVANA BHUMI PUJE
ವೀರಶೈವ ಸಮುದಾಯ ಭವನಕ್ಕೆ ಭೂಮಿ ಪೂಜೆ.
SHARE

CHITRADURGA NEWS | 30 APRIL 2025

ಚಿತ್ರದುರ್ಗ: ವೀರಶೈವ ಅರ್ಬನ್ ಕೋ-ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವದ ಅಂಗವಾಗಿ ನಗರದ ಧವಳಗಿರಿ ಬಡಾವಣೆಯಲ್ಲಿ ವಿರಶೈವ ಸಮುದಾಯ ಭವನ ನಿರ್ಮಾಣಕ್ಕೆ ಬಸವ ಜಯಂತಿ ದಿನದಂದೇ ಭೂಮಿ ಪೂಜೆ ಸಲ್ಲಿಸಲಾಯಿತು.

ವೀರಶೈವ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಪಟೇಲ್ ಶಿವಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಭೂಮಿ ಪೂಜೆಯಲ್ಲಿ ಭಾಗವಹಿಸಿದ್ದು ಅಭಿಮಾನಿಗಳು ಹಿತೈಷಿಗಳು, ಸ್ನೇಹಿತರು ಆಗಮಿಸಿ ಸಮುದಾಯ ಭವನ ನಿರ್ಮಾಣಕ್ಕೆ ಶುಭ ಕೋರಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಈ ಸಂದರ್ಭದಲ್ಲಿ ಮಾತನಾಡಿದ ಪಟೇಲ್ ಶಿವಕುಮಾರ್, ಸೊಸೈಟಿಯ ಷೇರುದಾರರಿಗೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ  ನಗರಾಭಿವೃದ್ದಿ ಪ್ರಾಧಿಕಾರದಿಂದ ದೂರೆತ್ತಿದ್ದು, ದಾವಣಗೆರೆ ಇಂಜಿನಿಯರ್ ಶಿವಕುಮಾರ್ ನೀಲಿ ನಕಾಶೆಯನ್ನು ತಯಾರು ಮಾಡಿದ್ದಾರೆ ಎಂದರು.

ಸುಮಾರು 60*180ಅಡಿ ಅಳತೆಯಲ್ಲಿ ಸುಮಾರು 2.50 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣವಾಗಲಿದ್ದು, ಇದರಲ್ಲಿ 300 ರಿಂದ 400 ಜನ ಕುಳಿತುಕೊಳ್ಳುವ ಹಾಲು ಅಡುಗೆ ಮನೆ, ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ, 5 ಕೊಠಡಿಗಳು, ಊಟದ ಮನೆಯನ್ನು ಸೇರಿದಂತೆ ಇತರೆ ಸೌಲಭ್ಯಗಳನ್ನು ಹೊಂದಿದೆ ಎಂದರು.

ಇದನ್ನೂ ಓದಿ: ನೀವು ಹೆಚ್ಚು ಒತ್ತಡದಲ್ಲಿದ್ದರೆ ಚರ್ಮದ ಮೇಲೆ ಈ ಚಿಹ್ನೆಗಳು ಕಾಣಿಸಿಕೊಳ್ಳುತ್ತದೆಯಂತೆ

ಈ ಭಾಗದಲ್ಲಿ ಈ ರೀತಿಯಾದ ಸಮುದಾಯ ಭವನ ಇರಲ್ಲಿಲ್ಲ ಇಲ್ಲಿಗೆ ಅಗತ್ಯವಾಗಿತ್ತು ಇದನ್ನು ಮನಗಂಡು ಸೊಸೈಟಿ ವತಿಯಿಂದ ನಿರ್ಮಾಣ ಮಾಡಲು ಆಡಳಿತ ಮಂಡಳಿ ಮುಂದಾಗಿದೆ, ಮುಂದಿನ ಒಂದು ತಿಂಗಳೊಳಗಾಗಿ ಕಟ್ಟಡ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು. ಮುಂದಿನ ಆರು ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

BLUE PRINT VEERASHAIVA SAMUDAYA BHAVANA
ವೀರಶೈವ ಸಮುದಾಯ ಭವನದ ನೀಲ ನಕ್ಷೆ

ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್‌ ಆಗಮಿಸಿ ಶುಭ ಹಾರೈಸಿದರು.

ವೀರಶೈವ ಅರ್ಬನ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಜಿ.ಟಿ.ಸುರೇಶ್ ನಿರ್ದೇಶಕರಾದ ಎಸ್.ಪರಮೇಶ್ವರಪ್ಪ, ಟಿ.ಮಹಾಂತೇಶ್, ಎಸ್.ವಿ.ನಾಗರಾಜಪ್ಪ, ಎಸ್.ಷಣ್ಮುಖಪ್ಪ, ಡಿ.ಎಸ್.ಮಲ್ಲಿಕಾರ್ಜನ್, ಜಿ.ಎಂ.ಕರಿಬಸವಯ್ಯ, ಸಿ.ಚಂದ್ರಪ್ಪ, ಜಯಶ್ರೀ, ಆರ್, ಶೈಲಜಾ ಸೇರಿದಂತೆ ಸೊಸೈಟಿಯ ಸಿಬ್ಬಂದಿ ವರ್ಗ ಹಾಜರಿದ್ದರು.

ಇದನ್ನೂ ಓದಿ: SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?

ಜಂಗಮ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜನಯ್ಯ, ವೀರಶೈವ ಸಮಾಜದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ನಿರ್ದೇಶಕರಾದ ನಿರ್ಮಲ ಬಸವರಾಜು, ಮಹಿಳಾ ಘಟಕದ ಕಾರ್ಯದರ್ಶಿ ಉಮಾರಮೇಶ್, ವೀರಶೈವ ಸಮಾಜದ ಮುಖಂಡರಾದ ಕವಿತಾ ಶಿವಕುಮಾರ್, ಮಲ್ಲಿಕಾರ್ಜನ್, ಕೊಟ್ರೇಶ್, ನಗರಸಭಾ ಸದಸ್ಯರಾದ ಬಿ.ಸುರೇಶ್, ರೀನಾ ವೀರಭದ್ರಪ್ಪ, ಜಯ್ಯಣ್ಣ, ಕೆ.ಎನ್.ವಿಶ್ವನಾಥಯ್ಯ, ಜಯಕುಮಾರ್, ಸರೋಜಮ್ಮ ನಾಗಣ್ಣ, ಕೆ.ವಿ.ಪ್ರಭಾಕರ್, ಶಶಿಕಲಾ ಪರಮೇಶ್, ಹಿರಿಯ ಪತ್ರಕರ್ತ ಉಜ್ಜಿನಪ್ಪ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhumi PujaChitradurgaChitradurga LatestChitradurga newsCommunity BhavanDhavlagiri BarangayKannada NewsKS NaveenPatel ShivakumarVeerashaiva Urban Co-operative Societyಕನ್ನಡ ಸುದ್ದಿಕೆ.ಎಸ್.ನವೀನ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಧವಳಗಿರಿ ಬಡಾವಣೆಪಟೇಲ್‌ ಶಿವಕುಮಾರ್‌ಭೂಮಿ‌ ಪೂಜೆವೀರಶೈವ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿಸಮುದಾಯ ಭವನ
Share This Article
Facebook Email Print
Previous Article ddpi office SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?
Next Article Satya Shuddha Kayaka' magazine launched ಮುರುಘಾ ಮಠದಿಂದ ‘ಸತ್ಯ ಶುದ್ಧ ಕಾಯಕʼ ಪತ್ರಿಕೆ ಲೋಕಾರ್ಪಣೆ
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up