
CHITRADURGA NEWS | 29 NOVEMBER 2025
ಚಿತ್ರದುರ್ಗ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪ ಅವರು ಡಿಸೆಂಬರ್ 02ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಹಿರಿಯೂರು ನಗರಸಭೆಯಲ್ಲಿ ಸಾರ್ವಜನಿಕ ಸಲಹಾ ಸೂಚನಾ ಸಭೆ
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಡಿಸೆಂಬರ್ 02ರಂದು ಬೆಳಿಗ್ಗೆ 11.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಿಗಮದ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಹಾಗೂ ಭೋವಿ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸುವರು.
ಸಭೆಗೆ ಭೋವಿ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
