
CHITRADURGA NEWS | 02 AUGUST 2025
ಚಿತ್ರದುರ್ಗ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಚಿತ್ರದುರ್ಗ ಹೊರವಲಯದ ಸೀಬಾರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಚಳ್ಳಕೆರೆ ತಾಲೂಕಿನ ದೊಡ್ಡೇರಿ ಉಪ್ಪಾರಹಟ್ಟಿಯ ಶಿವಕುಮಾರ (24) ಮೃತ ಬೈಕ್ ಸವಾರ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ
ಮೆಡಿಕಲ್ ರಿಪ್ರೆಸೆಂಟಿಟಿವ್ ಆಗಿ ಕಲಸ ಮಾಡುತ್ತಿದ್ದ ಶಿವಕುಮಾರ, ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
