
CHITRADURGA NEWS | 07 December 2025
ಚಳ್ಳಕೆರೆ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಬೀದಿ ನಾಯಿ ನಿಯಂತ್ರಣಕ್ಕೆ ಚಿತ್ರದುರ್ಗ ನಗರಸಭೆ ಸೂಚನೆ

ಚಳ್ಳಕೆರೆ ತಾಲೂಕು ಕಾಲುವೆಹಳ್ಳಿ ನಿವಾಸಿಗಳಾದ ಪ್ರಕಾಶ್ ಹಾಗೂ ಮಧು ಮೃತ ಯುವಕರು.
ಊರಿನಿಂದ ಚಳ್ಳಕೆರೆ ಕಡೆಗೆ ಬರುತ್ತಿದ್ದಾಗ ಚಳ್ಳಕೆರೆ ತಾಲ್ಲೂಕಿನ ಹೊಸೂರು ಗ್ರಾಮದ ಬಳಿ ಶನಿವಾರ ರಾತ್ರಿ ಈ ಅವಘಡ ಸಂಭವಿಸಿದೆ.
ಬೆಳಗ್ಗೆ ಜಮೀನಿಗೆ ನೀರು ಹಾಯಿಸಲು ಬಂದವರು ಇದನ್ನು ಗಮನಿಸಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಸ್ವಾಭಿಮಾನದ ಬದುಕು ಕೊಟ್ಟ ಮಹಾನ್ ಚೇತನ ಅಂಬೇಡ್ಕರ್ | ವಿನಾಯಕ ತೊಡರನಾಳು
ಪರುಶುರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
