By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಮಾತನಾಡಿದರು
    ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |
    1 hour ago
    ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
    3 hours ago
    ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
    3 hours ago
    ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ
    ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ
    4 hours ago
    ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್
    8 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    5 days ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 days ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    5 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 week ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    16 hours ago
    today bhavishya
    ದಿನ ಭವಿಷ್ಯ | ಜುಲೈ 16 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 15 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕವಾಗಿ ಅನುಕೂಲಕರ ವಾತಾವರಣ
    3 days ago
    today bhavishya
    ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜುಲೈ 13 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    6 days ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    3 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Turmeric and sandalwood face pack
    ಮಳೆಗಾಲದಲ್ಲಿ ಮೊಡವೆಗಳಿಂದ ರಕ್ಷಿಸಲು ಹಚ್ಚಿರಿ ಅರಿಶಿನ ಮತ್ತು ಶ್ರೀಗಂಧದ ಫೇಸ್ ಪ್ಯಾಕ್ 
    14 hours ago
    yoga
    ಪ್ರತಿದಿನ ಊಟದ ನಂತರ 5 ನಿಮಿಷಗಳ ಕಾಲ ಈ ಯೋಗಾಸನವನ್ನು ಮಾಡುವುದರಿಂದ, ನಿಮ್ಮ ಹೊಟ್ಟೆ ಆರೋಗ್ಯಕರವಾಗಿರುತ್ತದೆಯಂತೆ
    15 hours ago
    Skin barrier
    ನಿಮ್ಮ ಚರ್ಮದ ತಡೆಗೋಡೆ ಹಾನಿಗೊಳಗಾಗುತ್ತಿದೆ ಎಂಬುದನ್ನು ಈ ಲಕ್ಷಣಗಳ ಮೂಲಕ ತಿಳಿಯಿರಿ
    2 days ago
    jackfruit seeds
    ಹಲಸಿನ ಬೀಜ ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಬೇಕಾ?
    2 days ago
    foundation
    ನೀವು ಹಚ್ಚಿದ ಫೌಂಡೇಶನ್ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಫಾಲೋ ಮಾಡಿ
    3 days ago
Reading: SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ

News Desk Chitradurga News
Last updated: 16 July 2026 19:14
News Desk Chitradurga News
1 day ago
Share
SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ
SIR ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ | ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಚಾಲನೆ
SHARE

CHITRADURGA NEWS | 16 JULY 2026

ಚಿತ್ರದುರ್ಗ: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ರ್ಯಾಲಿ ಗಮನ ಸೆಳೆಯಿತು.

ಇದನ್ನೂ ಓದಿ: ಮೂರು ದಿನ ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರಿನಲ್ಲಿ ವ್ಯತ್ಯಯ

ನಗರದ ಒನಕೆ ಓಬವ್ವ ವೃತ್ತದಿಂದ ಹೊರಟ ಬೈಕ್ ರ್‍ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒನಕೆ ಓಬವ್ವ ವೃತ್ತದಿಂದ ಆರಂಭಗೊಂಡ ವಿಕಲಚೇತನರ ಬೈಕ್ ರ್‍ಯಾಲಿಯು ಮದಕರಿ ನಾಯಕ ವೃತ್ತದ ಮೂಲಕ ಸಾಗಿ ಅಂಬೇಡ್ಕರ್ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತದವರೆಗೂ ಸಾಗಿ ನಂತರ ಪುನಃ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಮುಕ್ತಾಯವಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಳ್ಳಲು ಅಧಿಸೂಚನೆ ಹೊರಡಿಸಿ, ವೇಳಾಪಟ್ಟಿ ಪ್ರಕಟಿಸಿದೆ. ಈ ಸಂಬಂಧ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಎಸ್‍ಐಆರ್ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಪ್ರತಿಭಾ ಪುರಸ್ಕಾರ : ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೈಕ್ ರ್ಯಾಲಿಯು ನಗರದ ಮುಖ್ಯರಸ್ತೆ ಹಾಗೂ ಮಾರುಕಟ್ಟೆ ಪ್ರದೇಶಗಳ ಮೂಲಕ ಹಾದು ಹೋಗುವ ಈ ರ್ಯಾಲಿಯು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಉಂಟು ಮಾಡಲಿ. ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ತಮ್ಮ ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯಲ್ಲಿ ಪುನಃ ಬಿಎಲ್‍ಒಗಳಿಗೆ ಫಾರಂಗಳನ್ನು ಸಲ್ಲಿಸಬೇಕು. ಎಸ್‍ಐಆರ್ ಕುರಿತ ಸಂಪೂರ್ಣ ಮಾಹಿತಿ ಎಲ್ಲರಿಗೂ ತಲುಪಲಿ ಎಂದು ಆಶಿಸಿದರು.

2026ರ ಎಸ್‍ಐಆರ್‍ನಲ್ಲಿ ಭಾಗವಹಿಸಿ, ಯಾವುದೇ ಅರ್ಹ ಮತದಾರ ಹೊರಗುಳಿಯಬಾರದು. ಯಾವುದೇ ಅನರ್ಹ ಮತದಾರ ಸೇರ್ಪಡೆ ಆಗಬಾರದು. 

ದೋಷರಹಿತ ಮತದಾರರ ಪಟ್ಟಿ ಬಲವಾದ ಪ್ರಜಾಪ್ರಭುತ್ವ, ಗಣತಿ ನಮೂನೆ ದ್ವಿಪ್ರತಿಯಲ್ಲಿ ವಿತರಣೆ, ಇತ್ತೀಚಿನ ಭಾವಚಿತ್ರವನ್ನು ನವೀಕರಿಸಿಕೊಳ್ಳುವ ಅವಕಾಶ, ಗಣತಿ ನಮೂನೆ ಭರ್ತಿ ಮಾಡಿ ಸಹಿ ಮಾಡಿ ಬಿಎಲ್‍ಒಗೆ ನೀಡಿ ಒಂದು ಪ್ರತಿಯನ್ನು ನಿಮ್ಮ ಬಳಿ ಉಳಿಸಿಕೊಳ್ಳಿ, ನಿಮ್ಮ ಸಹಕಾರ ನಿಖರ ಮತದಾರರ ಪಟ್ಟಿಗೆ ಅವಶ್ಯಕ, ಹೆಚ್ಚಿನ ಮಾಹಿತಿಗೆ 1950/180042551950, ಗಣತಿ ನಮೂನೆ ಭರ್ತಿಗಾಗಿ ಮತದಾರ ಸಹಾಯ ಕೇಂದ್ರಗಳನ್ನು ಬಳಸಿ ಎಂಬ ಘೋಷಣೆ ಫಲಕಗಳ ಹಿಡಿದು, ಘೋಷಣೆ ಕೂಗುವ ಮೂಲಕ ಎಸ್‍ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಇದನ್ನೂ ಓದಿ: ವಿಜ್ಞಾನ ಪುಸ್ತಕ ಪ್ರಶಸ್ತಿ | ಅರ್ಜಿ ಅಹ್ವಾನ 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಸೇರಿದಂತೆ ವಿಕಲಚೇತನರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bike Rally for the DisabledChitradurgaChitradurga newsSIR Awarenessಎಸ್‍ಐಆರ್ ಜಾಗೃತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ವಿಕಲಚೇತನರ ಬೈಕ್ ರ್‍ಯಾಲಿ
Share This Article
Facebook Email Print
Previous Article ಸಾಂದರ್ಭಿಕ ಚಿತ್ರ ಪ್ರತಿಭಾ ಪುರಸ್ಕಾರ : ಕುಂಚಿಗ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
Next Article 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ MLC ಕೆ.ಎಸ್.ನವೀನ್ ಅವರ ಶಾಸಕರ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ರಾಜ್ಯ ಎಸ್.ಟಿ.ಮೋರ್ಚಾದ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ಮಾತನಾಡಿದರು
ನಾಯಕ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯ | ಜುಲೈ 19 ರಂದು ಚಳ್ಳಕೆರೆಯಲ್ಲಿ ಜಾಗೃತಿ ಸಮಾವೇಶ |
ಮುಖ್ಯ ಸುದ್ದಿ
ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
ಮುಖ್ಯ ಸುದ್ದಿ
ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ
ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up