By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮತ ಚಲಾಯಿಸಿದ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮತ ಚಲಾಯಿಸಿದ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

ಲೋಕಸಮರ 2024

ಮತ ಚಲಾಯಿಸಿದ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

chitradurganews.com
Last updated: 7 May 2024 12:38
chitradurganews.com
1 year ago
Share
ಮತ ಚಲಾಯಿಸಿದ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ
ಮತ ಚಲಾಯಿಸಿದ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 MAY 2024

ಚಿತ್ರದುರ್ಗ: ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಮತ ಚಲಾಯಿಸಿದರು.

ಗೋವಿಂದ ಎಂ.ಕಾರಜೋಳ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿಯಾಗಿದ್ದರೂ ಅವರ ಮತ ಮುಧೋಳ ಮತಕ್ಷೇತ್ರದಲ್ಲಿ ಅವರ ಮತ ಇದ್ದಿದ್ದರಿಂದ ರಾಜ್ಯದಲ್ಲಿ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಮತ ಹಾಕಿದರು.

ಇದನ್ನೂ ಓದಿ: ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ಗೋವಿಂದ ಕಾರಜೋಳ ಚಿತ್ರದುರ್ಗ ಅಭ್ಯರ್ಥಿ ಆಗಿದ್ದರೂ ತಮ್ಮ ಮತವನ್ನು ತಮಗೆ ಹಾಕಿಕೊಳ್ಳಲು ಸಾಧ್ಯವಾಗಿರಲಿಲ್ಲ.

ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಮುಗಿದ ನಂತರ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ಕಾರಜೋಳ ಬ್ಯುಸಿಯಾಗಿದ್ದರು.

ಇದನ್ನೂ ಓದಿ: ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ | ಲಂಚದ ಹಣದ ಸಮೇತ ಎಸ್.ವೈ.ಬಸವರಾಜಪ್ಪ ಬಂಧನ

ಈಗ ಅಂತಿಮವಾಗಿ ಕರ್ನಾಟಕದ ಒಟ್ಟಾರೆ ಲೋಕಸಭಾ ಚುನಾವಣೆ ಮುಕ್ತಾಯವಾಗಲಿದ್ದು, ಇಷ್ಟು ದಿನ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡುತ್ತಿದ್ದ ರಾಜಕಾರಣಿಗಳು, ಅಭರ್ಥಿಗಳು ರಿಲೀಫ್ ಆಗಲಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BagalkoteBJPChitradurgaChitradurga newsElectionsGovinda M. KarajolaKannada Latest NewsMudholaಕನ್ನಡ ಲೇಟೆಸ್ಟ್ ಸುದ್ದಿಗೋವಿಂದ ಎಂ.ಕಾರಜೋಳಚಿತ್ರದುರ್ಗಚಿತ್ರದುರ್ಗ ಸುದ್ದಿಚುನಾವಣೆಬಾಗಲಕೋಟೆಬಿಜೆಪಿಮುಧೋಳ
Share This Article
Facebook Email Print
Previous Article ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
Next Article ಚಿತ್ರದುರ್ಗದ ಅಕ್ಕ-ತಂಗಿಯರ ಭೇಟಿ ಉತ್ಸವಕ್ಕೆ ಭರದ ಸಿದ್ಧತೆ ಚಿತ್ರದುರ್ಗದ ಅಕ್ಕ-ತಂಗಿಯರ ಭೇಟಿ ಉತ್ಸವಕ್ಕೆ ಭರದ ಸಿದ್ಧತೆ | ದೇವತೆಗಳ ಭೇಟಿಗೆ ಭಕ್ತರ ಕಾತರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up