
CHITRADURGA NEWS | 03 JANUARY 2025
ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರ ಸೂಚನೆ ಮೇರೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಜಿಲ್ಲೆಯ ಹೊಳಲ್ಕೆರೆ, ರಾಮಗಿರಿ ಹಾಗೂ ಭರಮಸಾಗರಕ್ಕೆ ಮಂಡಲ ಅಧ್ಯಕ್ಷರ ನೇಮಕ.
ಇದನ್ನೂ ಓದಿ: ಕೈಗಾರಿಕೋದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ

ಹೊಳಲ್ಕೆರೆ ಮಂಡಲ ಅಧ್ಯಕ್ಷರಾಗಿ ಡಿ. ಬಿ.ಕುಮಾರ್, ರಾಮಗಿರಿ ಹಾಗೂ ಭರಮಸಾಗರ ಮಂಡಲ ಅಧ್ಯಕ್ಷರಾಗಿ ಎನ್.ಟಿ.ಬಸವರಾಜ ಇವರನ್ನು ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇಮಕ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
