By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
    ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
    38 minutes ago
    Gaurasamudra Maramma Devi
    ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
    56 minutes ago
    ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
    ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
    1 hour ago
    ಶ್ರೀ ಮಹರ್ಷಿ ವಾಲ್ಮೀಕಿ
    ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
    2 hours ago
    ಮುರುಘಾ ಮಠ
    ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
    2 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    4 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    12 hours ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    13 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    1 day ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    2 days ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
Reading: ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ | ಡಿಸಿ ಕಚೇರಿ ಎದುರು ಸರ್ಕಾರದ ವಿರುದ್ಧ ವಾಗ್ದಾಳಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ | ಡಿಸಿ ಕಚೇರಿ ಎದುರು ಸರ್ಕಾರದ ವಿರುದ್ಧ ವಾಗ್ದಾಳಿ

chitradurganews.com
Last updated: 8 September 2023 12:43
chitradurganews.com
3 years ago
Share
SHARE

Bjp protest against congress

ಚಿತ್ರದುರ್ಗ ನ್ಯೂಸ್.ಕಾಂ
ರಾಜ್ಯ ಸರ್ಕಾರದ ರೈತ ವಿರೋಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲದ ಬಂದಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಪ್ರತಿ ವರ್ಷ ಸಂಗ್ರಹವಾಗಬೇಕಿದ್ದ ನೀರಿನ ಪ್ರಮಾಣವು ಕುಸಿತ ಕಂಡಿದ್ದು, ಇದರಿಂದಾಗಿ ರೈತರ ಜಮೀನುಗಳಿಗೆ ಸಮರ್ಪಕ ನೀರು ಪೂರೈಕೆಗೆ ಮುಂದಿನ ದಿನಗಳಲ್ಲಿ ತೊಂದರೆಯಾಗುವ ಆತಂಕ ಉಂಟಾಗಿದೆ. ಜೊತೆಗೆ ರಾಜ್ಯದಲ್ಲಿ ವಿದ್ಯುತ್ ಅಭಾವದಿಂದ ರೈತರ ಪಂಪಸೆಟ್‍ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕಾಗಿತ್ತು. ಆದರೆ ಅನಿಯಮಿತ ಲೋಡ್ ಶೆಡಿಂಗ್‍ ಪರಿಣಾಮ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಬರಗಾಲಕ್ಕೆ ತುತ್ತಾಗಿರುವ ರೈತರು ಈಗಾಗಲೇ ಶೇ 80 ರಷ್ಟು ಬೆಳೆಗಳನ್ನು ಬಿತ್ತನೆ ಮಾಡಿದ್ದು ಅವುಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಸಮಸ್ಯೆಯಾಗಿ ರೈತ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಲವಾರು ರೈತಪರ ಯೋಜನೆಗಳಾದ ಕಿಸಾನ್ ಸಮ್ಮಾನ ನಿಧಿ ಯೋಜನೆ, ರೈತ ವಿಧ್ಯಾನಿದಿ ಯೋಜನೆ, ಭೂ ಸಿರಿ ಯೋಜನೆ, ಶ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆ, ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ ಕಾನೂನು, ಜಿಲ್ಲೆಗೊಂದು ಗೋಶಾಲೆ ಯೋಜನೆ, ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಈ ಎಲ್ಲ ಯೋಜನೆಗಳನ್ನು ರದ್ದು ಮಾಡುವ ಮೂಲಕ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ.

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 42 ಜನ ರೈತರ ಆತ್ಮಹತ್ಯೆ ಪ್ರಕರಣಗಳ ವರದಿಯಾಗಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ಪತ್ರಿಕಾಗೋಷ್ಠಿ | ರಾಜ್ಯ ಸರ್ಕಾರದ ವಿರುದ್ಧ ಎಂಎಲ್ಸಿ ಕೆ.ಎಸ್.ನವೀನ್ ವಾಗ್ದಾಳಿ

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರು ಗಮನ ಹರಿಸುವ ಮೂಲಕ ತಕ್ಷಣ ರೈತರ ಸಹಾಯಕ್ಕೆ ಬರಬೇಕಾದ ಅಗತ್ಯವಿದೆ. ಹೀಗಾಗಿ ರಾಜ್ಯದಲ್ಲಿ ರೈತರ ಪಂಪಸೆಟ್‍ಗಳಿಗೆ ಉಂಟಾಗಿರುವ ಅನಿಯಮಿತ ಲೋಡ್ ಶೆಡಿಂಗ್ ರದ್ದು ಪಡಿಸಿ, ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಸುವುದು ಸೇರಿದಂತೆ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲ ಸ್ಥಿತಿ ನಿವಾರಣೆಗೋಸ್ಕರ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಹಾಗೂ ರೈತರ ಆತ್ಮಹತ್ಯೆಯಂತಹ ಅನಾಹುತಗಳಿಗೆ ಆಸ್ಪದಕೊಡದಿರುವ ರೀತಿಯಲ್ಲಿ ರೈತ ವರ್ಗಕ್ಕೆ ಧೈರ್ಯ ತುಂಬುವ ಮತ್ತು ಅವರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಬಿಜೆಪಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ನಾಗರಾಜ್ ನಂದಿ, ಮುಖಂಡರಾದ ಶಿವಣ್ಣಾಚಾರ್, ನಾಗರಾಜ್ ಬೇದ್ರೆ, ಶ್ಯಾಮಲಾ ಶಿವಪ್ರಕಾಶ್, ರೇಖಾ, ಶಿವಪ್ರಕಾಶ್ ದಗ್ಗೆ, ಚಂದ್ರಶೇಖರ ವಿ.ಪಾಳ್ಯ ಇತರರಿದ್ದರು.

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ  https://www.facebook.com/chitradurganews?mibextid=ZbWKwL)

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.

 https://chat.whatsapp.com/EQUQpKalYFT1fVcJDTDjCk)

 

 

 

 

 

 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgacongresslatest kannnada newsnewsprotestಇತ್ತೀಚಿನ ವರದಿಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಪ್ರತಿಭಟನೆಬಿಜೆಪಿಮುಖ್ಯಮಂತ್ರಿ ಸಿದ್ದರಾಮಯ್ಯಸರ್ಕಾರಸುದ್ದಿ
Share This Article
Facebook Email Print
Previous Article Bike rider dies in car accident ಕಂದಾಯ ಇಲಾಖೆಗೆ ಸೇರಿದ ಕಾರು ಡಿಕ್ಕಿ, ಬೈಕ್ ಸವಾರ ಸಾವು
Next Article A delegation of pontiffs visited Chief Minister Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ ಮಠಾಧೀಶರ ನಿಯೋಗ | ಚಿತ್ರದುರ್ಗದ ವಿವಿಧ ಮಠಾಧೀಶರು ಭಾಗೀ
Leave a Comment

Leave a Reply Cancel reply

Your email address will not be published. Required fields are marked *

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
ಮುಖ್ಯ ಸುದ್ದಿ
Gaurasamudra Maramma Devi
ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
ಮುಖ್ಯ ಸುದ್ದಿ
ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿ
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up