By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    3 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    3 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    4 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    11 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    19 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    19 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    16 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    17 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    3 days ago
Reading: ಚಿತ್ರದುರ್ಗದಿಂದಲೇ ಬಿಜೆಪಿ ರಣಕಹಳೆ | ಎಸ್‌ಸಿ-ಎಸ್‌ಟಿ ಮೀಸಲಾತಿ ಕಡಿತ ವಿರೋಧಿಸಿ ಪಾದಯಾತ್ರೆಗೆ ನಿರ್ಧಾರ | ಮಾರ್ಚ್ 22ರಿಂದ ಚಿತ್ರದುರ್ಗದಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಿಂದಲೇ ಬಿಜೆಪಿ ರಣಕಹಳೆ | ಎಸ್‌ಸಿ-ಎಸ್‌ಟಿ ಮೀಸಲಾತಿ ಕಡಿತ ವಿರೋಧಿಸಿ ಪಾದಯಾತ್ರೆಗೆ ನಿರ್ಧಾರ | ಮಾರ್ಚ್ 22ರಿಂದ ಚಿತ್ರದುರ್ಗದಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆ

chitradurganews.com
Last updated: 8 March 2026 16:36
chitradurganews.com
6 months ago
Share
Bjp padayatre
ಚಿತ್ರದುರ್ಗದಿಂದ ಪಾದಯಾತ್ರೆಗೆ ಬಿಜೆಪಿ ನಿರ್ಧಾರ
SHARE

CHITRADURGA NEWS | 08 MARCH 2026

ಚಿತ್ರದುರ್ಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಕಡಿತ ಮಾಡಿ ಹುದ್ದೆಗಳ ನೇಮಕಾತಿ ವಿರೋಧಿಸಿ ಬಿಜೆಪಿಯಿಂದ ಪಾದಯಾತ್ರೆ ಮಾಡಲು ತೀರ್ಮಾನಿಸಲಾಯಿತು.

ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಬೃಹತ್‌ ಜನಾಂದೋಲನ ಸಭೆಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | 7 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌

ಹೋರಾಟದ ನೇತೃತ್ವ ವಹಿಸಿರುವ ಮಾಜಿ ಶಾಸಕ ಕುಡುಚಿ ರಾಜೀವ್‌ ಮಾತನಾಡಿ, ಮಾರ್ಚ್‌ 22 ರಿಂದ ಚಿತ್ರದುರ್ಗದಿಂದ ಬೃಹತ್‌ ಹೋರಾಟದ ಪಾದಯಾತ್ರೆ ಆರಂಭವಾಗಲಿದ್ದು, ಒಂದು ಲಕ್ಷ ಜನ ಸೇರಲಿದ್ದಾರೆ ಎಂದರು.

ಮಾರ್ಚ್‌ 27 ರಂದು ಬೆಂಗಳೂರು ಪ್ರವೇಶ ಮಾಡಲಿದ್ದು, ಸರ್ಕಾರ ಆರಂಭದಲ್ಲೇ ನಮ್ಮ ಬಳಿ ಬಂದು ಎಸ್ಸಿ, ಎಸ್ಟಿ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ದಿನ ದಿನಕ್ಕೂ ಹೋರಾಟ ತೀವ್ರಗೊಳ್ಳುತ್ತದೆ. ಬೆಂಗಳೂರು ತಲುಪಿದ ಬಳಿಕೆ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 07 | ಹತ್ತಿ ರೇಟ್ ಎಷ್ಟಿದೆ?

ಚುನಾವಣೆ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ಪರಿಶಿಷ್ಟರ ಸಮಾವೇಶ ನಡೆಸಿದ್ದ ಕಾಂಗ್ರೆಸ್‌ ಒಳಮೀಸಲಾತಿ ಜಾರಿ ಮಾಡುವ ಭರವಸೆ ನೀಡಿತ್ತು. ಆದರೆ, ಸರ್ಕಾರ ಬಂದ ದಿನದಿಂದಲೂ ಅನ್ಯಾಯ ಮಾಡಿಕೊಂಡು ಬರುತ್ತಿದ್ದು, ಇದನ್ನು ಖಂಡಿಸಿ ಚಿತ್ರದುರ್ಗದಿಂದಲೇ ಹೋರಾಟಕ್ಕೆ ಕರೆ ಕೊಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಬಂಗಾರು ಹನುಮಂತು, ಸಿಮೆಂಟ್‌ ಮಂಜು, ಬಸವರಾಜ ದಡೆಸೂಗುರು, ಮಾಜಿ ಸಂಸದ ಉಮೇಶ್ ಜಾಧವ್, ಪ್ರತಾಪ್ ಗೌಡ, ಕೆ.ಟಿ.ಕುಮಾರಸ್ವಾಮಿ, ಉಮೇಶ್ ಕಾರಜೋಳ, ಮಾದಿಗ ದಂಡೋರದ ನರಸಪ್ಪ,‌ ಫರ್ನಾಂಡಿಸ್, ಶಾಸಕಿ ಹೇಮಲತಾ ನಾಯಕ, ವೈ.ಸಂಪಂಗಿ, ದಿವಾಕರ್, ಬಳ್ಳಾರಿ ಹನುಮಂತಪ್ಪ, ಭಾರ್ಗವಿ, ದೀಪಕ್ ದೊಡ್ಡಯ್ಯ, ಸಂಜೀವ ಹೆಗಡೆ, ಸಾಮರಸ್ಯ ವಾದಿರಾಜ್, ಬಾಳೆಕಾಯಿ ರಾಮದಾಸ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 07 | ಹತ್ತಿ ರೇಟ್ ಎಷ್ಟಿದೆ?

ವೇದಿಕೆಯ ಎಡ ಭಾಗದಲ್ಲಿ ವಾಲ್ಮೀಕಿ, ಅಂಬೇಡ್ಕರ್, ಸರ್ದಾರ್ ಸೇವಾಲಾಲ್, ಒನಕೆ‌ ಓಬವ್ವ, ಸಿದ್ದರಾಮೇಶ್ವರರು, ಬಾಬು ಜಗಜೀವನ್ ರಾಂ, ಭಾರತ ಮಾತೆ, ಪಂಡಿತ್ ದೀನ ದಯಾಳ್ ಉಪಾಧ್ಯ, ಶಾಮಪ್ರಸಾದ್ ಮುಖರ್ಜಿ ಭಾವಚಿತ್ರಗಳನ್ನು ಇಡಲಾಗಿತ್ತು.

********

“ಹಿಂದಿನ ಬಿಜೆಪಿ ಸರ್ಕಾರವು ಮೂರು ದಶಕಗಳ ಹೋರಾಟಕ್ಕೆ ಮನ್ನಣೆ ನೀಡಿ ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಹಂಚಿಕೆ ಮಾಡಿತ್ತು. ಆದರೆ ಇಂದು ಕಾಂಗ್ರೆಸ್ ಸರ್ಕಾರ ನಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ. ದಲಿತರು ಕಾಂಗ್ರೆಸ್ಸಿನ ಗುಲಾಮರಲ್ಲ. ಮೀಸಲಾತಿ ಹೆಚ್ಚಿಸಿದ್ದು ಅಂಬೇಡ್ಕರ್ ಅವರ ಕೊಡುಗೆಯೇ ಹೊರತು ಸಿದ್ದರಾಮಯ್ಯ ಅವರದ್ದಲ್ಲ. ಈಗ ಮೀಸಲಾತಿ ಕಡಿತದಿಂದ ನೀಟ್ ಹಾಗೂ ಸಿಇಟಿ ಬರೆದ ಲಕ್ಷಾಂತರ ಮಕ್ಕಳ ಭವಿಷ್ಯ ಮಂಕಾಗಿದೆ.

| ಬಿ.ಶ್ರೀರಾಮುಲು, ಮಾಜಿ ಸಚಿವ.

ಇದನ್ನೂ ಓದಿ: ಪಾಲಕ್ ತಿನ್ನುವಾಗ ನೀವು ಮಾಡುವಂತಹ ಈ 3 ತಪ್ಪುಗಳು ನಿಮ್ಮ ಆರೋಗ್ಯವನ್ನು ಹದಗೆಡಿಸಬಹುದು

“ಕರ್ನಾಟಕದ ಪರಿಶಿಷ್ಟರು ಅಜ್ಞಾನಿಗಳು ಎಂದು ಕಾಂಗ್ರೆಸ್ ಭಾವಿಸಿದೆ. ಮೀಸಲಾತಿ ಎಂದರೆ ಕೇವಲ ಹಾಸ್ಟೆಲ್ ತೆರೆಯುವುದಲ್ಲ, ಅದು ನಮ್ಮ ಹಕ್ಕು. ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು 42 ಸಾವಿರ ಕೋಟಿ ರೂ. ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಗ್ಯಾರೆಂಟಿಗಳಿಗೆ ಡೈವರ್ಟ್ ಮಾಡಿದ್ದಾರೆ. ಈ ಅನ್ಯಾಯದ ವಿರುದ್ಧ ಐದಾರು ಜಿಲ್ಲೆಗಳ ಜನತೆ ತೊಡೆ ತಟ್ಟಿದರೆ ಸರ್ಕಾರ ಉಳಿಯುವುದಿಲ್ಲ.”

| ಎ.ನಾರಾಯಣಸ್ವಾಮಿ, ಮಾಜಿ ಸಚಿವರು.

*******

ಶೋಷಿತರು, ನಿರ್ಲಕ್ಷ್ಯಕ್ಕೆ ಒಳಗಾದವರ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಆದರೆ, ಕಾಂಗ್ರೆಸ್‌ ಕುಮ್ಮಕ್ಕಿನಿಂದ ಶೇ.೫೬ ರಷ್ಟಿದ್ದ ಮೀಸಲಾತಿ ಪ್ರಮಾಣಕ್ಕೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಬಂದಿದೆ. ಇದಕ್ಕೆ ಮೇಲ್ಮನವಿ ಸಲ್ಲಿಸಿಲ್ಲ.

| ಗೋವಿಂದ ಎಂ. ಕಾರಜೋಳ, ಸಂಸದರು.

ಇದನ್ನೂ ಓದಿ: ಹಸಿ ಪಪ್ಪಾಯ ಮಹಿಳೆಯರ ಈ ಸಮಸ್ಯೆಗಳಿಗೆ ರಾಮಬಾಣವಂತೆ

ನಮ್ಮ ಹಕ್ಕುಗಳನ್ನು ಶಾಸನ ಸಭೆಯಲ್ಲಿ ಹಾಗೂ ಸರ್ಕಾರದಲ್ಲಿ ರಕ್ಷಣೆ ಮಾಡಿಕೊಳ್ಳಲು ಆಗದಿದ್ದರೆ ಜನರ ಬಳಿಗೆ ಹೋಗಿ ಎಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೇಳಿದ್ದಾರೆ. ಆ ಕೆಲಸವನ್ನು ಬಿಜೆಪಿ ಮೂಲಕ ಪರಿಶಿಷ್ಟರು ಮಾಡುತ್ತಿದ್ದೇವೆ.

| ಎನ್‌.ಮಹೇಶ್‌, ಮಾಜಿ ಸಚಿವರು.

*******

ಮದಕರಿ ನಾಯಕರ ಜನ್ಮಭೂಮಿಯಲ್ಲಿ ಸರ್ಕಾರದ ವಿರುದ್ಧ ಹೋರಾಟಕಕೆ ತೀರ್ಮಾನ ಮಾಡಿದ್ದೇವೆ. ಇದು ಮಾಡು ಇಲ್ಲವೆ ಮಡಿ ಹೋರಾಟ. ಸತ್ತರೂ ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಪರಿಶಿಷ್ಟರ ಮೀಸಲಾತಿ ಪಡೆದೇ ಮನೆ ಸೇರುತ್ತೇವೆ.

| ಶಿವನಗೌಡ ನಾಯಕ, ಮಾಜಿ ಸಚಿವರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಾಳೆ ಬಿಜೆಪಿ ಬೃಹತ್ ಜನ ಆಂದೋಲನ ಪೂರ್ವಭಾವಿ ಸಭೆ

ಕಳೆದ ಚುನಾವಣೆ ಸಂದರ್ಭದಿಂದಲೇ ಕಾಂಗ್ರೆಸ್‌ ಮೀಸಲಾತಿ ಕುರಿತು ಗೊಂದಲ ಮೂಡಿಸಿ ನಮ್ಮ ಸರ್ಕಾರ ಕೆಡವಿದೆ. ಈಗ ಚಿತ್ರದುರ್ಗದಿಂದ ಹೋರಾಟ ಪ್ರಾರಂಭವಾಗಲಿ.

| ಎಂ.ಚಂದ್ರಪ್ಪ, ಹೊಳಲ್ಕೆರೆ ಶಾಸಕರು.

******

ಇದು ನಮ್ಮ ಅಳಿವು, ಉಳಿವಿನ ಪ್ರಶ್ನೆ. ಗುರಿ ಮುಟ್ಟುವವರೆಗೆ ಹೋರಾಟ ನಡೆಯಲಿ. ಮೀಸಲಾತಿ ಕೈ ತಪ್ಪಿದರೆ ಪರಿಶಿಷ್ಟರ ನಾಲ್ಕು ಸಾವಿರ ಹುದ್ದೆಗಳು ಕೈ ತಪ್ಪಲಿವೆ. ಇದು ನಮ್ಮ ಉಳಿವಿಗಾಗಿ ನಡೆಯುತ್ತಿರುವ ಹೋರಾಟ ಅಲ್ಲ. ಸಮುದಾಯದ ಉಳಿವಿಗಾಗಿ.

| ರಾಜುಗೌಡ, ಮಾಜಿ ಶಾಸಕ.

********

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgacongressInner ReservationpadayatreReservationಒಳಮೀಸಲಾತಿಚಿತ್ರದರುಗಚಿತ್ರದುರ್ಗಪಾದಯಾತ್ರೆಬಿ.ಶ್ರೀರಾಮುಲುಬಿಜೆಪಿಬೆಂಗಳೂರುಭಾರತೀಯ ಜನತಾ ಪಕ್ಷಮೀಸಲಾತಿ
Share This Article
Facebook Email Print
Previous Article ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
Next Article ಸಿ.ಆರ್.ಶಿವಪ್ರಕಾಶ್ ಚಿತ್ರದುರ್ಗದ ಖ್ಯಾತ ನೃತ್ಯ ಗುರು ಶಿವಪ್ರಕಾಶ್ ಗೆ ಕಲಾಶ್ರಿ ಪ್ರಶಸ್ತಿ
Leave a Comment

Leave a Reply Cancel reply

Your email address will not be published. Required fields are marked *

ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up