
CHITRADURGA NEWS | 18 JULY 2026
ಚಿತ್ರದುರ್ಗ: ಬಿಜೆಪಿ ಎಸ್ಟಿ ಮೋರ್ಚಾದಿಂದ ಚಳ್ಳಕೆರೆಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಾಳೆ(ಜು.19) ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ | ಹಲವು ಮಠಾಧೀಶರು ಭಾಗೀ
ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ ಅವರ ನಿಧನದಿಂದ ಸಭೆಯನ್ನು ಮುಂದೂಡಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

