ಕ್ರೈಂ ಸುದ್ದಿ
ಲಾರಿ-ಕಾರು ನಡುವೆ ಅಪಘಾತ | ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜು
24 September 2023ಚಿತ್ರದುರ್ಗ ನ್ಯೂಸ್.ಕಾಂ: ತಮಟಕಲ್ಲು ಮೇಲ್ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರ...
ಕ್ರೈಂ ಸುದ್ದಿ
ಟ್ರ್ಯಾಕ್ಟರ್ ಅಪಘಾತ | ಇಂಜಿನ್-ಟ್ರೈಲರ್ ನಡುವೆ ಸಿಲುಕಿ ಚಾಲಕ ಸಾವು
24 September 2023ಚಿತ್ರದುರ್ಗ ನ್ಯೂಸ್.ಕಾಂ: ಎಂ.ಸ್ಯಾಂಡ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ನ ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿ ಚಾಲಕ ಮೃತಪಟ್ಟಿರುವ ಘಟನೆ ಕುರುಮರಡಿಕೆರೆ...
ಕ್ರೈಂ ಸುದ್ದಿ
ಗಣಿ ಕಂಪನಿಯಲ್ಲಿ ಹಿಟಾಚಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು | ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿರು
24 September 2023ಚಿತ್ರದುರ್ಗ ನ್ಯೂಸ್.ಕಾಂ: ತಾಲೂಕಿನ ಮೇಗಳಹಳ್ಳಿ ಬಳಿಯ ಜಾನ್ಮೈನ್ಸ್ನಲ್ಲಿ ಹಿಟಾಚಿ ಕೆಲಸ ಮಾಡುತ್ತಿದ್ದ ಗಣಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಸಂಬಂಧಿಕರು ಸಾವಿನ ಬಗ್ಗೆ ಅನುಮಾನ...
ಮುಖ್ಯ ಸುದ್ದಿ
ಚಿತ್ರಕಲಾವಿದರ ಕುಂಚದಲ್ಲಿ ಅರಳಿದ ಗಣೇಶ ಚತುರ್ಥಿ | ದಾವಣಗೆರೆ ಚಿತ್ರಕಲಾ ಪರಿಷತ್ನಿಂದ ಹೊಸ ಪ್ರಯೋಗ
24 September 2023ಚಿತ್ರದುರ್ಗ ನ್ಯೂಸ್.ಕಾಂ: ಗಣೇಶನ ಹಬ್ಬ ಅಥವಾ ಗಣೇಶ ಚತುರ್ಥಿ ಎಂದರೆ ಎಲ್ಲರಿಗೂ ಎಲ್ಲಿಲ್ಲದ ಪ್ರೀತಿ. ಈ ಹಬ್ಬವನ್ನು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ...
ಮುಖ್ಯ ಸುದ್ದಿ
ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
23 September 2023ಚಿತ್ರದುರ್ಗ ನ್ಯೂಸ್.ಕಾಂ: ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ನಡೆಯುವ ಶೋಭಾಯಾತ್ರೆಗೆ ಮುಂಬೈನಿಂದ ಡಿಜೆ ಬರಲಿದೆ. ಅದರಲ್ಲಿ 24 ಬಾಕ್ಸ್ಗಳಿರುತ್ತವೆ. 12 ಸೌಂಡ್ಗೆ,...
ಮುಖ್ಯ ಸುದ್ದಿ
ಕರವೇ ಕಾರ್ಯಕರ್ತರ ಪ್ರತಿಭಟನೆ | ಅಂಚೆ ಕಚೇರಿಗೆ ಮುತ್ತಿಗೆ ಯತ್ನ, ಪೊಲೀಸರೊಂದಿಗೆ ವಾಗ್ವಾದ | ಪೊಲೀಸ್ ಜೀಪ್ಗೆ ಅಡ್ಡ ಮಲಗಿ ಪ್ರತಿಭಟನೆ
22 September 2023ಚಿತ್ರದುರ್ಗ ನ್ಯೂಸ್.ಕಾಂ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಚಿತ್ರದುರ್ಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಂಚೆ...
ಅಡಕೆ ಧಾರಣೆ
ಅಡಕೆ ಧಾರಣೆ | ಸೆಪ್ಟಂಬರ್ 22ರಂದು ರಾಜ್ಯದ ಪ್ರಮುಖ ಮಾರುಕಟ್ಟೆಗಳ ದರ ವಿವರ
22 September 2023ಚಿತ್ರದುರ್ಗ ನ್ಯೂಸ್.ಕಾಂ: ರಾಜ್ಯಾದ್ಯಂತ ಅಡಿಕೆಯ ಕೊಯ್ಲು ಪ್ರಾರಂಭವಾಗಿದ್ದು, ಮಾರುಕಟ್ಟೆಗೆ ಆವಕವಾಗುತ್ತಿರುವ ಪ್ರಮಾಣವೂ ಹೆಚ್ಚಾಗುತ್ತಿದೆ. ಇತ್ತ ಅಡಕೆ ಧಾರಣೆ ಸ್ಥಿರತೆ ಕಾಯ್ದುಕೊಂಡಿದ್ದು, ಬೆಳೆಗಾರರು,...
ಮುಖ್ಯ ಸುದ್ದಿ
ಲೋಕಸಭೆಗೆ ಮೊದಲೇ ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಸಚಿವ ಮಧು ಬಂಗಾರಪ್ಪ
22 September 2023ಚಿತ್ರದುರ್ಗ ನ್ಯೂಸ್.ಕಾಂ: ಲೋಕಸಭಾ ಚುನಾವಣೆಗೆ ಮೊದಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಎದುರಾಗುವ ಸಾಧ್ಯತೆ ಇದ್ದು, ಕಾರ್ಯಕರ್ತರು ಸಜ್ಜಾಗಬೇಕು ಎಂದು...
ಮುಖ್ಯ ಸುದ್ದಿ
ಆಡುಮಲ್ಲೇಶ್ವರದಲ್ಲಿ ಜನಿಸಿದ ಮುದ್ದಾದ ಕರಡಿ ಮರಿಗಳಿಗೆ ಚಂದದ ನಾಮಕರಣ | ಈ ಕರಡಿ ಮರಿಗಳ ಹೆಸರು ಕೇಳಿದರೇ ನೀವು ವಾವ್ ಅಂತೀರಿ..
22 September 2023ಚಿತ್ರದುರ್ಗ ನ್ಯೂಸ್.ಕಾಂ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಮೆಯಾಗಿರುವ ಆಡುಮಲ್ಲೇಶ್ವರ ಮೃಗಾಲಯ ಈಗ ನಳನಳಿಸುತ್ತಿದೆ. ಕೆಲ ವರ್ಷಗಳ ಹಿಂದೆ ಇದ್ದ ಆಡುಮಲ್ಲೇಶ್ವರ ಬದಲಾಗಿ...
ಮುಖ್ಯ ಸುದ್ದಿ
ಹಿಂದೂ ಮಹಾಗಣಪತಿ ಬಳಿ ರೈತರಿಗಾಗಿ ಅಂಬಿ ಪುತ್ರನ ಪ್ರಾರ್ಥನೆ ಏನು ಗೊತ್ತಾ..
21 September 2023ಚಿತ್ರದುರ್ಗ ನ್ಯೂಸ್.ಕಾಂ: ದುರ್ಗದ ಜಲೀಲ್, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗುರುವಾರ ಸಂಜೆ ವಿಶ್ವಹಿಂದೂ ಪರಿಷತ್-ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ...