By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ
    ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ | 39 ಯೂನಿಟ್ ರಕ್ತದಾನ
    8 hours ago
    ಜಿಲ್ಲಾಸ್ಪತ್ರೆ
    ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ
    9 hours ago
    Power Cut chitradurga News (3)
    ನಾಳೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ 
    10 hours ago
    ಆದಾಯ ತೆರಿಗೆ ಬದಲಾವಣೆಗಳ ಕುರಿತು ಕಾರ್ಯಾಗಾರ
    18 hours ago
    ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ
    ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 day ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    14 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 weeks ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    10 hours ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    6 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    Does sweat make your hair smel
    ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
    20 hours ago
    Sore throat
    ಈ ಆಹಾರಗಳು ಗಂಟಲು ನೋವನ್ನು ಇನ್ನಷ್ಟು ಹದಗೆಡಿಸಬಹುದಂತೆ
    21 hours ago
    kitchen
    ಅಡುಗೆಮನೆಯಲ್ಲಿ ಎಂದಿಗೂ ಈ 5 ವಸ್ತುಗಳನ್ನು ಇಡಬಾರದಂತೆ, ಇವು ಆರೋಗ್ಯಕ್ಕೆ ಕೆಟ್ಟದಂತೆ
    2 days ago
    Strawberry-honey
    ಹೊಳೆಯುವ ಮುಖಕ್ಕಾಗಿ ಸ್ಟ್ರಾಬೆರಿ -ಜೇನುತುಪ್ಪದ ಫೇಸ್ ಮಾಸ್ಕ್ 
    2 days ago
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    3 days ago
Reading: ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ | 39 ಯೂನಿಟ್ ರಕ್ತದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ | 39 ಯೂನಿಟ್ ರಕ್ತದಾನ

News Desk Chitradurga News
Last updated: 22 June 2026 20:12
News Desk Chitradurga News
8 hours ago
Share
ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ
ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ
SHARE

CHITRADURGA NEWS | 22 JUNE 2026

ಚಿತ್ರದುರ್ಗ: ಪ್ರತಿಯೊಂದು ರಕ್ತದಾನವೂ ಹಲವು ಜೀವಗಳನ್ನು ಉಳಿಸುವ ಸಾಮಥ್ರ್ಯ ಹೊಂದಿದೆ. ಹೀಗಾಗಿ ಸಾರ್ವಜನಿಕರು, ವಿಶೇಷವಾಗಿ ಯುವಜನರು ನಿಯಮಿತವಾಗಿ ರಕ್ತದಾನ ಮಾಡುವ ಸಂಸ್ಕøತಿಯನ್ನು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆಯ ಎಸ್.ಎಸ್. ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉಪಪ್ರಾಂಶುಪಾಲರಾದ ಡಾ. ಶಶಿಕಲಾ ಪಿ. ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ

ನಗರದ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‍ಐ) ಪೆಥಾಲಜಿ ವಿಭಾಗ ಹಾಗೂ ರಕ್ತಕೇಂದ್ರದ ವತಿಯಿಂದ ಕಾಲೇಜಿನಲ್ಲಿ ಆಯೋಜಿಸಿದ್ದ ‘ವಿಶ್ವ ರಕ್ತದಾನಿಗಳ ದಿನಾಚರಣೆ’ ಹಾಗೂ ‘ರಕ್ತದಾನ ಶಿಬಿರ’ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಿದೆ. ರಕ್ತದಾನ ಮಾಡಲು ದಾನಿಗಳು ದೈಹಿಕವಾಗಿ ಯೋಗ್ಯರಾಗಿರುವುದು ಎಷ್ಟು ಮುಖ್ಯವೋ, ರಕ್ತದಾನದ ಮಹತ್ವವನ್ನು ಅರಿತುಕೊಳ್ಳುವುದು ಅಷ್ಟೇ ಮುಖ್ಯ ಎಂದು ಅವರು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂಸಿಆರ್‍ಐ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಬಿ.ವೈ. ಯುವರಾಜ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬಿದರು. ಡೀನ್ ನಡೆಗೆ ವಿದ್ಯಾರ್ಥಿಗಳಿಂದ ಪ್ರಶಂಸೆ ವ್ಯಕ್ತವಾಯಿತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್

ರಕ್ತಕೇಂದ್ರದ ಅಧಿಕಾರಿ ಡಾ.ರೂಪ ಮಾತನಾಡಿ, ರಕ್ತದಾನ ಮಾಡುವ ಮುನ್ನ ರಕ್ತನಿಧಿಯಲ್ಲಿ ಎಚ್‍ಐವಿ, ಹೆಪಟೈಟಿಸ್-ಬಿ ಮತ್ತು ಸಿ, ಸಿಫಿಲಿಸ್ ಹಾಗೂ ಮಲೇರಿಯಾ ಸೇರಿದಂತೆ ಹಲವು ಕಡ್ಡಾಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಕೃತಕ ಉತ್ಪನ್ನಗಳನ್ನು ಬಳಸಲು ಸಾಧ್ಯವಿಲ್ಲ. ಹಾಗಾಗಿ ರಕ್ತದಾನವೊಂದೇ ಜೀವ ಉಳಿಸಲು ಇರುವ ಏಕೈಕ ಮಾರ್ಗ ಎಂದು ವಿವರಿಸಿದರು.

ಸಿಎಂಸಿಆರ್‍ಐ ವೈದ್ಯಕೀಯ ಅಧೀಕ್ಷಕಿ ಡಾ. ಮೇಘಾ ಜಿ.ಹೆಚ್. ಮಾತನಾಡಿ, ತುರ್ತು ಸಂದರ್ಭಗಳಲ್ಲಿ ಸಕಾಲಕ್ಕೆ ರಕ್ತ ಪೂರೈಕೆ ಮಾಡಿ ಜೀವ ಉಳಿಸುತ್ತಿರುವ ಜಿಲ್ಲಾ ರಕ್ತನಿಧಿಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಸಮಾಜಕ್ಕೆ ನಿರಂತರವಾಗಿ ಕೊಡುಗೆ ನೀಡುತ್ತಿರುವ ಸ್ವಯಂಪ್ರೇರಿತ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಪಾಲ್ಗೊಂಡಿದ್ದರು. ಒಟ್ಟು 39 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

ಇದನ್ನೂ ಓದಿ: ನಾಳೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ 

ವೇದಿಕೆಯಲ್ಲಿ ಎಸ್‍ಎಸ್‍ಎಂಎಸ್ ರಕ್ತಬ್ಯಾಂಕ್ ಉಸ್ತುವಾರಿ ಅಧಿಕಾರಿ ಡಾ. ಕವಿತಾ, ಕಾರ್ಯಕ್ರಮದ ಸಂಯೋಜಕರು ಹಾಗೂ ಪೆಥಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಬಿಂದು ಬಿ.ಜೆ., ಸಹಾಯಕ ಪ್ರಾಧ್ಯಾಪಕಿ ಡಾ. ನಂದಿನಿ ಎಸ್. ನಾಯಕ್, ನಿವಾಸಿ ವೈದ್ಯರಾದ ಡಾ. ಮೋನಿಕಾ ಮತ್ತು ಡಾ. ಶಕೀಬ್ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Blood Donation CampChitradurgaChitradurga newsMedical Collegeಚಿತ್ರದುರ್ಗಚಿತ್ರದುರ್ಗ ನ್ಯೂಸ್ರಕ್ತದಾನ ಶಿಬಿರವೈದ್ಯಕೀಯ ಕಾಲೇಜು
Share This Article
Facebook Email Print
Previous Article ಜಿಲ್ಲಾಸ್ಪತ್ರೆ ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾಸ್ಪತ್ರೆ
ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
Power outage on May 1
ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
ಹಿರಿಯೂರು
Power Cut chitradurga News (3)
ನಾಳೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up