
CHITRADURGA NEWS | 06 JANUARY 2026
ಹೊಳಲ್ಕೆರೆ: ಬೊಲೆರೋ ಕಾರು ಪಲ್ಟಿಯಾಗಿ ಮೂರು ಜನ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕಿನಲ್ಲಿ ಸಂಜೆ ನಡೆದಿದೆ.
ಬೊಲೆರೋದಲ್ಲಿದ್ದ ಕಲ್ಲವ್ವನಹಳ್ಳಿ ಮೂಲದ ಗಿರಿರಾಜ್, ಕಿರಣ್, ಅರುಣ್‌ಕುಮಾರ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | ಜನವರಿ 6 | ಚೇತರಿಕೆ ಕಂಡ ಅಡಿಕೆ ಬೆಲೆ
ಮಾಯಕೊಂಡ ಬಳಿ ಅಡಿಕೆ ಕೆಲಸ ಮುಗಿಸಿ ಹಿಂತಿರುಗುವಾಗ ಸಾಸಲು ಬಳಿ ಈ ದುರ್ಘಟನೆ ನಡೆದಿದೆ.
ಈ ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
