By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬಾಲಕನ ಮೇಲೆ ನಾಯಿ ದಾಳಿ | ಗಂಭೀರ ಗಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬಾಲಕನ ಮೇಲೆ ನಾಯಿ ದಾಳಿ | ಗಂಭೀರ ಗಾಯ

ಹೊಳಲ್ಕೆರೆ

ಬಾಲಕನ ಮೇಲೆ ನಾಯಿ ದಾಳಿ | ಗಂಭೀರ ಗಾಯ

News Desk Chitradurga News
Last updated: 6 June 2025 11:58
News Desk Chitradurga News
4 days ago
Share
Stray dogs attacking
ಬೀದಿ ನಾಯಿಗಳ ದಾಳಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 June 2025

ಹೊಳಲ್ಕೆರೆ: ಮನೆಯ ಮುಂದೆ ನಿಂತಿದ್ದ 4 ವರ್ಷದ ಬಾಲಕನ‌ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಪಟ್ಟಣದ ಸಿದ್ಧರಾಮಪ್ಪ ಬಡಾವಣೆಯಲ್ಲಿ ನಡೆದಿದೆ.

ಬೀದಿ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಫೈಜಾನ್(4) ಬಾಲಕ ಹೊಳಲ್ಕೆರೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Also Read: ಮುರುಘಾ ಮಠದಿಂದ 25 ಎಕರೆ ತೋಟ ಮಾಡುವ ಸಂಕಲ್ಪ

ನಾಯಿಗಳ ದಾಳಿ ಮಾಡುತ್ತಿದ್ದಂತೆ ಬಾಲಕ ಕಿರುಚಾಟ ಮಾಡಿದ್ದು, ತಕ್ಷಣ ಕೋಲು ಹಿಡಿದು ಬಂದ ತಾಯಿ, ನಾಯಿಗಳಿಂದ ಬಾಲಕ‌ನನ್ನು ರಕ್ಷಿಸಿದ್ದಾಳೆ.

ಬಾಲಕನ ಬೆನ್ನು, ಕಾಲು, ತೊಡೆಯ ಭಾಗಕ್ಕೆ ಗಂಭೀರ ಗಾಯವಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AttackBoyChitradurgaChitradurga newsChitradurga UpdatesDogHolalkereincidentKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಘಟನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ದಾಳಿನಾಯಿಬಾಲಕಹೊಳಲ್ಕೆರೆ
Share This Article
Facebook Email Print
Previous Article ಥೈರಾಯ್ಡ್‌ನಲ್ಲಿ ಮೊಟ್ಟೆ ತಿನ್ನುವುದು ಸರಿಯೇ? 
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಗರ್ಭಾವಸ್ಥೆಯಲ್ಲಿ ತಾಯಿ ಮಾಡುವ ಈ ತಪ್ಪುಗಳು ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆಯಂತೆ
Life Style
ಸೇಬು ಡಾರ್ಕ್‍ ಸರ್ಕಲ್‍ಗಳನ್ನು ನಿವಾರಿಸುತ್ತದೆಯೇ?
Life Style
SSLC ಯಲ್ಲಿ 625ಕ್ಕೆ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಬಹುಮಾನ | 2 ಕೋಟಿ ಮೀಸಲು | ಶಾಸಕ ಎಂ.ಚಂದ್ರಪ್ಪ
ಹೊಳಲ್ಕೆರೆ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up