By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
    27 minutes ago
    ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
    ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
    9 hours ago
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    ಪುರಾತನ ಪುಷ್ಕರಣಿಗೆ ಮಣ್ಣು ಸುರಿದು ಪೂಜೆಗೆ ಅಡ್ಡಿ | ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
    9 hours ago
    ವಾರ್ತಾಧಿಕಾರಿ ಜುಂಜಪ್ಪ ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ
    ಮನೆ ಮನೆಗೆ ತಿರಂಗಾ ಹಾರಿಸಿ ದೇಶಭಕ್ತಿ ಮೆರೆಯಿರಿ | ಬಿಜೆಪಿ
    21 hours ago
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    3 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    5 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    8 hours ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    9 hours ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    1 day ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    1 day ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    2 days ago
Reading: ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ

News Desk Chitradurga News
Last updated: 11 August 2025 18:57
News Desk Chitradurga News
1 year ago
Share
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷ ಜಿ.ಬಿ.ಮಹಾಂತೇಶ್ ಮಾತನಾಡಿದರು.
SHARE

CHITRADURGA NEWS | 11 AUGUST 2025

ಚಿತ್ರದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಸರ್ಕಾರ ಈಡೇರದಿದ್ದರೆ ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕಾರ ಮಾಡುವುದಾಗಿ ಶಿಕ್ಷಕರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಒಳಮೀಸಲಾತಿ | ಮಾಜಿ ಸಚಿವ ಎಚ್.ಆಂಜನೇಯ ಮಹತ್ವದ ಸುದ್ದಿಗೋಷ್ಠಿ |ಯಾರಿಗೆ ಎಷ್ಟು ಮೀಸಲಾತಿ ?

ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಸಂಘದ ಅಧ್ಯಕ್ಷ ಜಿ.ಬಿ.ಮಹಾಂತೇಶ್ ಮಾತನಾಡಿ, ಸರ್ಕಾರ 2017ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ. 

2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರ ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರ ಪದವೀಧರ ಶಿಕ್ಷಕರೆಂದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದನಾಮೀ ಕರಿಸುವುದು. 

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. 

ಇದನ್ನೂ ಓದಿ: ಧರ್ಮಸ್ಥಳಕ್ಕೆ ಅಪಚಾರ ಮಾಡಿದರೆ ಪಾದಯಾತ್ರೆ | ಎಸ್.ಲಿಂಗಮೂರ್ತಿ ಎಚ್ಚರಿಕೆ

ಅನ್ಯ ಕಾರ್ಯಗಳಿಂದ ಹಾಗೂ ಆನ್‍ಲೈನ್ ಕೆಲಸಗಳಿಂದ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡ ಕಡಿಮೆ ಮಾಡುವುದು. ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿದಿನ ದಿನಚರಿ ಬರೆಯುವ ಪದ್ಧತಿ ಕೈಬಿಡುವಂತೆ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕಿದೆ ಎಂದು ಆಗ್ರಹಿಸಿದರು. 

ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ ಮಾತನಾಡಿ, ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಸುಧೀರ್ಘವಾದ ಸಭೆಯನ್ನು ದಿನಾಂಕ: 04-09-2024 ನಡೆಸಿ ಒಂದು ಸಮಿತಿಯನ್ನು ರಚಿಸಿ 30 ದಿನಗಳಲ್ಲಿ ಸಮಿತಿಯಿಂದ ವರದಿಯನ್ನು ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಾಗಿ ಸ್ಪಷ್ಟವಾದ ಭರವಸೆಯನ್ನು ನೀಡಲಾಗಿತ್ತು.

ಆದರೆ ಇಲ್ಲಿಯವರೆಗೂ ಭರವಸೆ ಈಡೇರದೇ ಇರುವುದರಿಂದ ಶಿಕ್ಷಕರಿಗೆ ತೀವ್ರ ನೋವಾಗಿದ್ದು, ಶಿಕ್ಷಕರಿಗೆ ಆಗಿರುವ ಹಾಗೂ ಕಳೆದ ವರ್ಷ ಅನ್ಯಾಯಕ್ಕೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕನಲ್ಲಿ ಹೋರಾಟವನ್ನು ನಡೆಸಲಾಗಿತ್ತು. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 11 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಜಿಲ್ಲಾ ಮಟ್ಟದಲ್ಲಿ ದಿನಾಂಕ:12-08-2024ರ ಐತಿಹಾಸಿಕ ಹೋರಾಟವನ್ನು ಸರ್ಕಾರಕ್ಕೆ ನೆನಪಿಸುವ ಮತ್ತು ಮುಂದಿನ ಹೋರಾಟದ ಬಗ್ಗೆ ಎಚ್ಚರಿಕೆ ನೀಡಲು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲಾ ಚುನಾಯಿತ ಪದಾಧಿಕಾರಿಗಳು, ಪ್ರತಿನಿಧಿಗಳು, ನಾಮನಿರ್ದೇಶಿತ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆ.12 ರಂದು ಉಸ್ತುವಾರಿ ಸಚಿವರ, ಜಿಲ್ಲಾಧಿಕಾರಿಗಳ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಹಾಗೂ ಉಪನಿರ್ದೇಶಕರ ಮೂಲಕ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ, ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಬೇಡಿಕೆ ಈಡೇರಿಸುವಂತೆ ಹಕ್ಕೊತ್ತಾಯ ಹಾಗೂ ಹೋರಾಟ ನಡೆಸುವ ಕುರಿತು ಪತ್ರ ಸಲ್ಲಿಸಲಾಗುವುದು.

ಆ.25 ರೊಳಗೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವುದು. ಆ.26 ರಂದು ಸರ್ಕಾರಕ್ಕೆ ಮತ್ತು ಇಲಾಖೆಗೆ ಹೋರಾಟದ ಕುರಿತು ಪತ್ರ ರವಾನಿಸಲಾಗುವುದು ದಿನಾಂಕ: 27ರೊಳಗಾಗಿ ಬೇಡಿಕೆ ಈಡೇರದಿದ್ದಲ್ಲಿ ದಿನಾಂಕ: 03-09-2025ರಂದು ರಾಜ್ಯದ ಶಿಕ್ಷಕರೊಡಗೂಡಿ ಎಲ್ಲಾ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಚುನಾಯಿತ ಪದಾಧಿಕಾರಿ, ಪ್ರತಿನಿಧಿಗಳು, ನಾಮನಿರ್ದೇಶನ ಸದಸ್ಯರನ್ನೊಳಗೊಂಡು ಎಲ್ಲಾ ಶಿಕ್ಷಕರು ಸಾಂದರ್ಭಿಕ ರಜೆ ಹಾಕಿ ರಾಜ್ಯ ಮಟ್ಟದ ಬೃಹತ್ ಅಂತಿಮ ಹೋರಾಟ ಮಾಡಲು ಫ್ರೀಡಂಪಾರ್ಕ್ ಚಲೋ, ಅದೇ ದಿನ 6 ರಿಂದ 8ನೇ ತರಗತಿಗಳ ಪಾಠ ಬೋಧನೆ ಬಹಿಷ್ಕಾರ ಮಾಡಿ, 1 ರಿಂದ 5ನೇ ತರಗತಿಯವರೆಗೆ ಮಾತ್ರ ಪಾಠ ಬೋಧನೆ ಮಾಡಲು ತೀರ್ಮಾನಿಸಲಾಗುವುದು. 

ದಿನಾಂಕ: 03-09-2025ರಂದು ಯಾವುದೇ ನಿರ್ಣಯ ಬರದಿದ್ದಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಚುನಾಯಿತ ಪದಾಧಿಕಾರಿ, ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರೊಡಗೂಡಿ ದಿನಾಂಕ: 04-09-2025 ರಿಂದ 05-09-2025ರವರೆಗೆ ಅಹೋರಾತ್ರಿ ಧರಣಿ ನಡೆಸುವುದು. 

ಇದನ್ನೂ ಓದಿ: ಹೈವೇನಲ್ಲಿ 3 ಕಿ.ಮೀ ಟ್ರಾಫಿಕ್ ಜಾಮ್ | ಚಿತ್ರದುರ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ

ಹೋರಾಟದ ಭಾಗವಾಗಿ ಫ್ರೀಡಂಪಾರ್ಕ್ ನಲ್ಲಿಯೇ ಎಲ್ಲಾ ಪದಾಧಿಕಾರಿಗಳ, ಪ್ರತಿನಿಧಿಗಳ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದು ಹಾಗೆಯೇ ಬೇಡಿಕೆ ಈಡೇರುವವರೆಗೆ ಹೋರಾಟವನ್ನು ಮುಂದುವರೆಸಲಾಗುವುದು ಎಂದರು.

ಸುದ್ದಿಗೊಷ್ಟಿಯಲ್ಲಿ ಸಂಘದ ಗೌರವಾಧ್ಯಕ್ಷ ಕೆ.ವೀರಣ್ಣ, ಕಾರ್ಯಾಧ್ಯಕ್ಷ ಆರ್.ಕೃಷ್ಣಪ್ಪ, ಖಂಜಾಚಿ ಎ.ಮಲ್ಲಿಕಾರ್ಜನಪ್ಪ, ತಾಲ್ಲೂಕು ಅಧ್ಯಕ್ಷ ಕೆಂಚಪ್ಪ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BoycottChitradurgaChitradurga newsdemandGovernmentTeacher's DayTeachers' unionಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಹಿಷ್ಕಾರಬೇಡಿಕೆಶಿಕ್ಷಕರ ದಿನಾಚರಣೆಶಿಕ್ಷಕರ ಸಂಘಸರ್ಕಾರ
Share This Article
Facebook Email Print
Previous Article ವಿದ್ಯಾರ್ಥಿಗಳಲ್ಲಿ ಶಿಸ್ತು ಇದೆ | ಸಂಸ್ಕಾರ, ಸೌಜನ್ಯ ಮರೆಯಾಗಿದೆ | ಶಾಂತವೀರ ಶ್ರೀ
Next Article ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ | ಡಿಸಿ ವೆಂಕಟೇಶ್ ಸೂಚನೆ 
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
ಮಾರುಕಟ್ಟೆ ಧಾರಣೆ
colors
ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
Life Style
ವಚನಾಭಿಷೇಕ ಹಾಗೂ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ
ಮಹಾತ್ಮರನ್ನು ಸ್ಮರಿಸುವುದೇ ಮುಕ್ತಿಗೆ ದಾರಿ | ಡಾ. ಬಸವಕುಮಾರ ಶ್ರೀ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up