By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    14 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    15 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    16 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    18 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    21 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    2 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    3 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    1 day ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    1 day ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
Reading: ಬ್ರಾಹ್ಮಣ ಸಮುದಾಯ | ಸಾಲ, ಸಹಾಯಧನ ಯೋಜನೆಗೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬ್ರಾಹ್ಮಣ ಸಮುದಾಯ | ಸಾಲ, ಸಹಾಯಧನ ಯೋಜನೆಗೆ ಅರ್ಜಿ

News Desk Chitradurga News
Last updated: 15 October 2025 20:23
News Desk Chitradurga News
6 months ago
Share
SHARE

CHITRADURGA NEWS | 16 OCTOBER 2025

ಚಿತ್ರದುರ್ಗ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025-26 ನೇ ಸಾಲಿನಲ್ಲಿ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ, ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಕಚೇರಿಯಲ್ಲೇ‌ ನೀರಿನ ಕ್ಯಾನ್ ಗೆ ಮದ್ಯ ಮಿಕ್ಸ್ | ಡಿಡಿಪಿಐ ಕಚೇರಿ ಸಿಬ್ಬಂದಿ ಅಮಾನತು

ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟು ಕೈಗೊಳ್ಳಲು ಕನಿಷ್ಟ 01 ಲಕ್ಷ ರೂ. ಹಾಗೂ ಗರಿಷ್ಟ 02 ಲಕ್ಷ ರೂ. ಆರ್ಥಿಕ ನೆರವು ಒದಗಿಸಲಾಗುವುದು. ಶೇ. 4 ರ ವಾರ್ಷಿಕ ಬಡ್ಡಿದರದಲ್ಲಿ 20 ಸಾವಿರ ರೂ. ಗಳ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ತಿಕವಾಗಿ ಹಿಂದುಳಿದ ಪ್ರಮಾಣ ಪತ್ರ (ಇಡಬ್ಲ್ಯೂಎಸ್) ಹೊಂದಿರಬೇಕು.  

ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 65 ವರ್ಷದೊಳಗಿರಬೇಕು. ಮಹಿಳೆಯರಿಗೆ ಶೇ. 33 ಮತ್ತು ದಿವ್ಯಾಂಗದವರಿಗೆ ಶೇ. 5 ಮೀಸಲಾತಿ ನೀಡಲಾಗುವುದು. ಆಧಾರ್‍ಗೆ ಮೊಬೈಲ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಮಾಹಿತಿಯನ್ನು www.ksbdb.gov.in ಸಂಪರ್ಕಿಸಬಹುದು.  

ಇದನ್ನೂ ಓದಿ: RSS BAN | ಮೂರ್ಖತನದ ಪರಮಾವಧಿ | ಬಿ.ವೈ.ವಿಜಯೇಂದ್ರ

ಆಸಕ್ತರು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅ. 31 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 8029605888 ಅಥವಾ 8762249230 ಕ್ಕೆ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಶ್ರೀ ಹರಿನಿವಾಸಂ, 3ನೇ ಮುಖ್ಯ ರಸ್ತೆ, ಸರಸ್ವತಿ ಪುರಂ ಬಡಾವಣೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brahmin communityChitradurgaChitradurga newssubsidy schemeಚಿತ್ರದುರ್ಗಚಿತ್ರದುರ್ಗ ನ್ಯೂಸ್ಬ್ರಾಹ್ಮಣ ಸಮುದಾಯಸಹಾಯಧನ ಯೋಜನೆ
Share This Article
Facebook Email Print
Previous Article ಅರ್ಜಿ ಅಹ್ವಾನ ವಿವಿಧ ಯೋಜನೆ | ವಿಕಲಚೇತನರಿಂದ ಅರ್ಜಿ ಅಹ್ವಾನ
Next Article today bhavishya ದಿನ ಭವಿಷ್ಯ | 16 ಅಕ್ಟೋಬರ್ | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
Apply this natural fruit facial to keep your skin hydrated in summer
ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up