By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC KS NAVEEN
    ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
    4 hours ago
    ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
    4 hours ago
    ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
    4 hours ago
    ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
    ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿಗಳ ಮನವಿ
    15 hours ago
    ನಾಗರೀಕ ನೋಂದಣಿ ಪದ್ಧತಿಯ ಮೂರನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
    ಜನನ–ಮರಣ ನೋಂದಣಿಯಲ್ಲಿ ತಪ್ಪುಗಳಾಗದಂತೆ ಎಚ್ಚರ ವಹಿಸಿ | ಜಿಲ್ಲಾಧಿಕಾರಿ ಎಸ್. ರಮ್ಯಾ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    15 hours ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 day ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Face Clean Up vs Facial
    ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
    14 hours ago
    his stone can be used to treat skin infections
    ಈ ಕಲ್ಲನ್ನು ಬಳಸಿ ಚರ್ಮದ ಸೋಂಕನ್ನು ನಿವಾರಿಸಬಹುದಂತೆ
    15 hours ago
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    2 days ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    2 days ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    3 days ago
Reading: ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ : ಎಂಎಲ್ಸಿ ಕೆ.ಎಸ್‌.ನವೀನ್‌ ಭಾಗೀ

News Desk Chitradurga News
Last updated: 13 June 2026 21:28
News Desk Chitradurga News
4 months ago
Share
ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
ಬ್ರಾಂಡ್‌ ಚಿತ್ರದುರ್ಗ | ಹಿಂದೂ ಎಕನಾಮಿಕ್‌ ಫೋರಂ ಆಯೋಜನೆ
SHARE

CHITRADURGA NEWS | 13 JUNE 2026

ಚಿತ್ರದುರ್ಗ: ಚಿತ್ರದುರ್ಗ ಕರ್ನಾಟಕದ ಮಧ್ಯ ಭಾಗದಲ್ಲಿದ್ದು, ಇಲ್ಲಿ ರಸ್ತೆ ಹಾಗೂ ರೈಲ್ವೆ ಸಂಪರ್ಕವೂ ಉತ್ತಮವಾಗಿದೆ. ಕೈಗಾರಿಕೆಗಳನ್ನು ಸ್ಥಾಪಿಸಲು ಬೇಕಾದ ಎಲ್ಲಾ ಅನುಕೂಲಗಳು ಇವೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗವನ್ನು ಲಾಜಸ್ಟಿಕ್ ಹಬ್ ಆಗಿ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಕೇಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.

ಇದನ್ನೂ ಓದಿ: ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 

ನಗರದ ಮಹರ್ಷಿ ವಾಲ್ಮಿಕಿ ಭವನದಲ್ಲಿ ಶನಿವಾರ ಹಿಂದೂ ಎಕಾನಮಿಕ್ ಫೋರಂ ಚಿತ್ರದುರ್ಗ ಚಾಪ್ಟರ್, ವಿ.ಡಿ.ಸಾವರ್ಕರ್ ಸೌಹಾರ್ಧ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಬನಶಂಕರಿ ವಾಣಿಜ್ಯ ಸಹಕಾರ ಸಂಘದ ಸಮಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬ್ರಾಂಡ್ ಚಿತ್ರದುರ್ಗ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಹಿಂದೂಗಳು ಒಟ್ಟಾಗಿ ವ್ಯಾಪಾರ, ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎನ್ನುವ ಉದ್ದೇಶದಿಂದ ಸಮಾವೇಶ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಸಿಗುವ ಉತ್ಪನ್ನಗಳನ್ನು ಹೊರಗೆ ಕಳಿಸುವ ಪ್ರಯತ್ನ ಸಮಾವೇಶದ ಉದ್ದೇಶವಾಗಿದೆ ಎಂದರು.

ಹಿಂದೂ ಉದ್ಯಮಿಗಳು ಮತ್ತು ಆರ್ಥಿಕ ನಾಯಕತ್ವವನ್ನು ಒಗ್ಗೂಡಿಸಲು ಕಾರ್ಯನಿರ್ವಹಿಸುತ್ತಿರುವ ಹಿಂದೂ ಎಕನಾಮಿಕ್ ಫೋರಂ, ಪ್ರತಿ ಜಿಲ್ಲೆಯಲ್ಲೂ ಹಿಂದೂಗಳಿಗೆ ಅನುಕೂಲಕರ ಆರ್ಥಿಕ ವಾತಾವರಣ ನಿರ್ಮಿಸುವ ಉದ್ದೇಶದಿಂದ “ಬ್ರಾಂಡ್” ಸಮಾವೇಶಗಳ ಸರಣಿಯನ್ನು ಆಯೋಜಿಸುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈಗಾಗಲೇ ಹಲವರು ತಮ್ಮ ಉದ್ಯಮಗಳ ಮೂಲಕ ಬ್ರಾಂಡ್ ಆಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ

ಒಂದು ಕಾಲದಲ್ಲಿ ಚಳ್ಳಕೆರೆ ನಗರ ಮಿನಿ ಬಾಂಬೆ ಎಂದು ಹೆಸರಾಗಿತ್ತು. ಆದರೆ, ಈಗ ಅದು ಅಳಿಸಿ ಹೋಗಿದೆ. ಚಿತ್ರದುರ್ಗವನ್ನು ಲಾಜಸ್ಟಿಕ್ ಹಬ್ ಆಗಿ ಮಾಡಲು ಬೇಕಾದ ಎಲ್ಲಾ ರೀತಿಯಾದ ವಾತಾವರಣ ಇಲ್ಲಿದೆ. ಉತ್ತಮವಾದ ಹವಮಾನ ಇದೆ. ರಸ್ತೆ ಸಂಪರ್ಕ ಚನ್ನಾಗಿ ಇದೆ ಸದ್ಯದಲ್ಲಿಯೇ ಚಿತ್ರದುರ್ಗದಿಂದ ಬೆಂಗಳೂರಿಗೆ ರೈಲ್ವೆ ಸಂಪರ್ಕ ಬರುತ್ತದೆ. ಇಲ್ಲಿನ ಉತ್ಪನ್ನಗಳನ್ನು ಬೇರೆ ಕಡೆಗೆ ಪರಿಚಯಿಸುವ ಕಾರ್ಯವನ್ನು ಹಿಂದೂ ಎಕಾನಮಿಕ್ ಫೋರಂ ಮಾಡಲಿದೆ ಎಂದು ಹೇಳಿದರು.

ಹಿಂದೂ ಎಕಾನಮಿಕ್ ಫೋರಂ ಸಂಘಟನಾ ಕಾರ್ಯದರ್ಶಿ ಟಿ.ಆರ್‌.ಶಿವಪ್ರಸಾದ್ ಮಾತನಾಡಿ, ಬೀದರ್‌ನಿಂದ ಮೈಸೂರುವರೆಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬ್ರಾಂಡ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಚಿತ್ರದುರ್ಗವನ್ನು ಲಾಜಿಸ್ಟಿಕ್ ಹಬ್‍ ಮಾಡುವುದು. 

ಪ್ರವಾಸೋದ್ಯಮ ಅಭಿವೃದ್ದಿ, ಮೊಳಕಾಲ್ಮುರು ಸೀರೆಗಳು ಮತ್ತು ಕೈಮಗ್ಗ ಉದ್ಯಮದ ಬೆಳವಣಿಗೆ ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮಗಳ ಅಭಿವೃದ್ದಿ, ಚಿತ್ರದುರ್ಗದ ರಫ್ತು ಸಾಮಥ್ರ್ಯ ಹೊಂದಿರುವ ಉತ್ಪನ್ನಗಳು, ಡಿಆರ್ಡಿಓ/ಐಐಎಸ್ಸಿ/ಇಸ್ರೊ ಸಂಬಂಧಿತ ಅವಕಾಶಗಳು, ಚಿತ್ರದುರ್ಗವನ್ನು ಕೈಗಾರಿಕಾ ಹಬ್ ಆಗಿ ರೂಪಿಸುವುದು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ದಿ, ಮಹಿಳಾ ಉದ್ಯಮಿಗಳ ಬೆಳವಣಿಗೆ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. 

ಹಿಂದೂ ಎಕನಾಮಿಕ್ ಫೋರಂ ಒಂದು ಜಾಗತಿಕ ಆರ್ಥಿಕ ವೇದಿಕೆಯಾಗಿದ್ದು, ಹಿಂದೂ ಕೈಗಾರಿಕೋದ್ಯಮಿಗಳು, ಉದ್ಯಮಿಗಳು, ವ್ಯಾಪಾರಿಗಳು, ಬ್ಯಾಂಕರ್‍ಗಳು, ಹೂಡಿಕೆದಾರರು, ವೃತ್ತಿಪರರು, ಅಕಾಡೆಮಿಷಿಯನ್‍ಗಳು ಮತ್ತು ಚಿಂತಕರನ್ನು ಒಂದೇ ವೇದಿಕೆಗೆ ತರುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 

ಕಾರ್ಯಕ್ರಮದಲ್ಲಿ ಜಿಲ್ಲೆಯ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿರುವ 10 ಹಿರಿಯ ಉದ್ಯಮಿಗಳು ಹಾಗೂ ಉದ್ಯಮಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಎಂ.ಗ್ರೂಪ್‍ ನಿರ್ದೇಶಕ ಅನಿತ್‌ ಕುಮಾರ್‌, ಜಿಎಚ್.ಆರ್ ಗ್ರೂಪ್‍ ಸಿಇಓ ಡಾ.ಸಿದ್ದಾರ್ಥ್, ರಾಘವೇಂದ್ರ, ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಮಂಜುನಾಥ್, ಉಪಾಧ್ಯಕ್ಷ ವಾಸುದೇವ, ನಾಗೇಂದ್ರ, ಕಾರ್ಯದರ್ಶಿ ದೊಣಸ್ವಾಮಿ, ಜಂಟಿ ಕಾರ್ಯದರ್ಶಿ ಟಿ.ಸಿ.ಪಿ. ಗೀತಾ, ನಂದಿ ನಾಗರಾಜ್, ಆಶೋಕ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Brand ChitradurgaChitradurgaChitradurga newsHindu Economic Forumಚಿತ್ರದುರ್ಗಚಿತ್ರದುರ್ಗ ನ್ಯೂಸ್ಬ್ರಾಂಡ್‌ ಚಿತ್ರದುರ್ಗಹಿಂದೂ ಎಕನಾಮಿಕ್‌ ಫೋರಂ
Share This Article
Facebook Email Print
Previous Article ಬುನಾದಿ ಕಲಿಕಾ ಸಾಧನೆ ಮೌಲ್ಯಮಾಪನ ಸಮೀಕ್ಷೆ ಡಿಜಿಟಲ್ ತಂತ್ರಜ್ಞಾನ ಸಮೀಕ್ಷೆ | ಜಿಲ್ಲೆಯ 90 ವಿದ್ಯಾರ್ಥಿಗಳು ಭಾಗೀ 
Next Article A.R.MANIKANTH ಕಥೆಗಾರ ಎ.ಆರ್‌.ಮಣಿಕಾಂತ್‌ ಹೇಳಿದ ಮದ್ದೂರು ವಡೆಯ ಕಥೆ..!
Leave a Comment

Leave a Reply Cancel reply

Your email address will not be published. Required fields are marked *

MLC KS NAVEEN
ಕಾಂಗ್ರೆಸ್ಸಿನಿಂದ ರಾಜ್ಯದ ಬೊಕ್ಕಸಕ್ಕೆ ಬರಗಾಲ | ಕೆ.ಎಸ್.ನವೀನ್‌
ಮುಖ್ಯ ಸುದ್ದಿ
ಎಂ.ಜಯಣ್ಣ ಪುತ್ರಿ ಜೆ.ಜಯಶ್ರೀ ನಿಧನ
ನಿಧನವಾರ್ತೆ
ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ವಾಗ್ದಾಳಿ
ಮುಖ್ಯ ಸುದ್ದಿ
Face Clean Up vs Facial
ಫೇಸ್ ಕ್ಲೀನ್ ಅಪ್ ಹಾಗೂ ಫೇಶಿಯಲ್; ಚರ್ಮಕ್ಕೆ ಯಾವುದು ಉತ್ತಮ? ತಿಳಿಯಿರಿ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up