
CHITRADURGA NEWS | 19 AUGUST 2025
ಚಿತ್ರದುರ್ಗ: ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಲಿಡ್ಕರ್ ಲೆದರ್ ಎಂಪೋರಿಯಂ ಮಾರಾಟ ಮಳಿಗೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶೇ.15 ರಿಯಾಯಿತಿ ದರದಲ್ಲಿ ಅತ್ಯುತ್ತಮ ಗುಣಮಟ್ಟದ ಅಪ್ಪಟ ಚರ್ಮದ ಬ್ರಾಂಡೆಡ್ ಉತ್ಪನ್ನಗಳು ಇದೇ ಆಗಸ್ಟ್ 19 ರಿಂದ 26 ರವರೆಗೆ ರಿಯಾಯಿತಿ ದರದಲ್ಲಿ ದೊರೆಯುತ್ತವೆ.
ಇದನ್ನೂ ಓದಿ: ಚಿಕ್ಕಮರಡಿ ಚೆಲುವರಾಯ ಸ್ವಾಮಿಗೆ ಅಭಿಷೇಕ | ಪ್ರಕೃತಿಯ ಚೆಲುವಿನ ನಡುವೆ ಗುಡ್ಡದ ಮೇಲೆ ನೆಲೆ ನಿಂತಿರುವ ಭಗವಂತ

ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಹತ್ತಿರದ ಜಿಲ್ಲಾ ಸ್ತ್ರೀ ಶಕ್ತಿ ಶಾಪಿಂಗ್ ಕಾಂಪ್ಲೆಕ್ಸ್‍ನ ನಂ.8 ಲಿಡ್ಕರ್ ಮಾರಾಟ ಮಳಿಗೆಗೆ ಗ್ರಾಹಕರು ಭೇಟಿ ನೀಡಿ, ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880486220 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಲಿಡ್ಕರ್ ಲೆದರ್ ಎಂಪೋರಿಯಂ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
