By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು.
    ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
    2 hours ago
    ಎಚ್‌.ಡಿ.ಕುಮಾರಸ್ವಾಮಿ
    ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ
    2 hours ago
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    8 hours ago
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    1 day ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    14 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    14 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    2 days ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    2 days ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    3 days ago
Reading: ಭದ್ರಾ ಜಲಾಶಯ ವಿಶ್ವೇಶ್ವರ ನಿಗಮದ ವ್ಯಾಪ್ತಿಗೆ ಒಳಪಡಿಸಿ | ಹೋರಾಟ ಸಮಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಜಲಾಶಯ ವಿಶ್ವೇಶ್ವರ ನಿಗಮದ ವ್ಯಾಪ್ತಿಗೆ ಒಳಪಡಿಸಿ | ಹೋರಾಟ ಸಮಿತಿ

News Desk Chitradurga News
Last updated: 15 January 2026 13:21
News Desk Chitradurga News
3 months ago
Share
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸುದ್ದಿಗೋಷ್ಠಿ
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸುದ್ದಿಗೋಷ್ಠಿ
SHARE

CHITRADURGA NEWS | 15 January 2026

ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ರೈತಾಪಿ ಸಮುದಾಯದ ಜೀವನಾಡಿಯಾಗಿರುವ ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮದ ವ್ಯಾಪ್ತಿಗೆ ಒಳಪಡಿಸುವ ತನ್ನ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬಾರದೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಆಗ್ರಹಿಸಿದೆ.

ಇದನ್ನೂ ಓದಿ: ಕಥಾ ಸಮಯ | ಕಾಡು ಕಾಯುವ ಮರ ಕೃತಿ ಕುರಿತು ಸಂವಾದ

ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಹಾಲಿ ಭದ್ರಾ ಜಲಾಶಯ ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿದೆ. ಭದ್ರಾ ಮೇಲ್ದಂಡ ಕಾಮಗಾರಿಗಳು ವಿಶ್ವೇಶ್ವರಯ್ಯ ನೀರಾವರಿ ನಿಗಮದಿಂದ ನಿರ್ವಹಣೆಗೆ ಒಳಪಟ್ಟಿದ್ದು ಭವ್ಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಪಡೆಯಬೇಕಾದರೆ ಎರಡು ನಿಗಮಗಳ ನಡುವೆ ಸಂರ್ಘ ಸೃಷ್ಟಿಯಾಗುವ ಸಾಧ್ಯತೆ ಇರುತ್ತದೆ ಎಂದರು.

ಎರಡೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ(ಎಂಡಿ ಗಳು) ನಡುವೆ ಒಮ್ಮತ ಈಡೇರದೇ ಇರುವ ಸಾಧ್ಯತೆಗಳು ಇರುತ್ತವೆ. ಹಾಗಾಗಿ ಭದ್ರಾ ಜಲಾಶಯವ ವಿಶ್ವೇಶ್ವರಯ್ಯ ಜಲ ನಿಗಮದ ವ್ಯಾಪ್ತಿಗೆ ಒಳಪಡಿಸಿ ಒಬ್ಬರೇ ವ್ಯವಸ್ಥಾಪಕ ನಿರ್ದೇಶಕರ ನಿರ್ವಹಣೆ ಮಾಡುವ ರೀತಿಯಲ್ಲಿ ಇದ್ದರೆ ಸಮಸ್ಯೆ ಸೃಷ್ಟಿಯಾಗುವುದಿಲ್ಲ ಎಂದರು.

ಈ ಸಂಬಂಧ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ವಿಜೆಎನ ಎಲ್ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ ಅವರಿಗೆ ಮನವಿ ಮಾಡಿಕೊಂಡಿತ್ತು. ಭದ್ರಾ ಜಲಾಶಯದ ಕಾಡ (ಸಿಎಡಿಎ) ಸಮಿತಿಯಲ್ಲಿ ಚಿತ್ರದುರ್ಗ ಜಿಲ್ಲೆಗೂ ಸೂಕ್ತ ಸ್ಥಾನಮಾನ ಬೇಕು ಎಂಬ ಬೇಡಿಕೆ ಮಂಡಿಸಿತ್ತು.ಈ ನಿಟ್ಟಿನಲ್ಲಿ ಕಾರ್ಯತತ್ಪರರಾಗಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭದ್ರಾ ಜಲಾಶಯನ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯಿಂದ ಹೊರ ತೆಗೆದು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರ್ಪಡಿಸುವ ತೀರ್ಮಾನ ಕೈಗೊಂಡು ಆ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದರು.

ಇದನ್ನೂ ಓದಿ: ಪದವಿ ಅಥವಾ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ದೀಪಿಕಾ ವಿದ್ಯಾರ್ಥಿವೇತನ | ಅರ್ಜಿ ಅಹ್ವಾನ

ಈ ಸುಳಿವು ಅರಿತ ದಾವಣಗೆರೆ ಜಿಲ್ಲೆಯ ಕ್ಯಾತೆ ಶೂರ ರೇಣುಕಾಚಾರ್ಯ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿ ಯಾವುದೇ ಕಾರಣದಿಂದ ಕರ್ನಾಟಕ ನೀರಾವರಿ ನಿಗಮದಿಂದ ವಿಜೆಎನ್‌ಎಲ್ ಗೆ ಭದ್ರಾ ಜಲಾಶಯವ ಶಿಫ್ಟ್ ಮಾಡಲು ಅವಕಾಶ ಕೊಡುವುದಿಲ್ಲವೆಂದು ಹೇಳಿಕೆ ನೀಡಿ ಉಭಯ ಜಿಲ್ಲೆಯ ರೈತರ ನಡುವೆ ಸಂರ್ಘ ಸೃಷ್ಟಿ ಮಾಡಲು ಮುಂದಾಗಿದ್ದಾರೆ. ರೇಣುಕಾಚಾರ್ಯರ ಈ ನಡೆಯನ್ನು ನೀರಾವರಿ ಅನ್ನ ಹೋರಾಟ ಸಮಿತಿ ಉಗ್ರವಾಗಿ ಖಂಡಿಸುತ್ತದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ ತುಂಗಾ ಜಲಾಶಯದಿಂದ 17.4 ಟಿಎಂಸಿ ಹಾಗೂ ಭದ್ರಾ ಜಲಾಶಯದಿಂದ 12.5 ಟಿಎಂಸಿ ಸೇರಿ ಒಟ್ಟು 29.9 ಟಿಎಂಸಿಯ ನೀರನ್ನು ಹಂಚಿಕೆ ಮಾಡಲಾಗಿದೆ. ತುಂಗಾ ಜಲಾಶಯದಿಂದ ನೀರು ಲಿಪ್ಟ್ ಮಾಡಿ ಭದ್ರಾ ಜಲಾಶಯಕ್ಕೆ ಹಾಕಿಕೊಂಡು ನಂತರ ಕಾಲುವೆಗೆ ಹರಿಸಲಾಗುತ್ತದೆ.

ಹಾಗಾಗಿ ಭದ್ರಾ ಜಲಾಶಯದ ಮೇಲೆ ಹೆಚ್ಚು ಅವಲಂಬನೆ ಇದೆ. ಜಲಾಶಯವ ಒಂದೇ ನಿಗಮ ನಿರ್ವಹಣೆ ಮಾಡಿದ್ದಲ್ಲಿ ತೊಂದರೆ ಆಗುವುದಿಲ್ಲ. ಚಿತ್ರದುರ್ಗ, ಚಿಕ್ಕಮಗಳೂರು, ಜಗಳೂರು, ತುಮಕೂರು ಜಿಲ್ಲೆಯ ರೈತರು ಯಾವುದೇ ಸಂರ್ಘಕ್ಕೆ ಇಳಿಯದೇ ಭದ್ರಾ ಜಲಾಶಯದಿಂದ ನೀರು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಭದ್ರಾ ಜಲಾಶಯವ ನೀರಾವರಿ ನಿಗಮದ ವ್ಯಾಪ್ತಿಯಿಂದ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸುವ ತನ್ನ ನಿಲುವಿನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು.

ಇದನ್ನೂ ಓದಿ: ವಿಜೃಂಭಣೆಯ ಸಿದ್ದರಾಮೇಶ್ವರ ಜಯಂತಿ | ಹೊಳಲ್ಕೆರೆಗೆ ಹರಿದು ಬಂದ ಜನಸಾಗರ

ಹಾಗೊಂದು ವೇಳೆ ಒತ್ತಡಕ್ಕೆ ಮಣಿದು ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ಉಳಿಸಿದರೆ ಮಧ್ಯ ಕರ್ನಾಟಕದ ರೈತರ ಆಕ್ರೋಶ ಎದುರಿಸಬೇಕಾಗುತ್ತದೆ, ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಸಮಿತಿ ಎಚ್ಚರಿಸುತ್ತದೆ.

ದೈನೇಸಿ ಸ್ಥಿತಿ ಬಿಡಿ, ಹಕ್ಕು ಮಂಡಿಸಿ:

ಭದ್ರಾ ಮೇಲ್ದಂಡೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ಯೋಜನೆ ವ್ಯಾಪ್ತಿಯ ಜನ ಪ್ರತಿನಿಧಿಗಳು ಅನುದಾನಕ್ಕಾಗಿ ರಾಜ್ಯ ಸರ್ಕಾರದ ಮುಂದೆ ದೈನೇಸಿಯಾಗಿ ಕೈ ಕಟ್ಟಿ ನಿಲ್ಲದೆ ಹಕ್ಕೊತ್ತಾಯ ಮಂಡಿಸುವಂತೆ ನೀರಾವರಿ ಅನ ಹೋರಾಟ ಸಮಿತಿ ಆಗ್ರಹಿಸುತ್ತದೆ.

ಕಳೆದ ವಾರ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜಿಲ್ಲೆಯ ಶಾಸಕರುಗಳು ಕಾಮಗಾರಿ ಪರಿಶೀಲನೆ ನಡೆಸಿದ್ದು ವಾರದೊಳಗೆ ಸಿಎಂ, ಡಿಸಿಎಂ ಭೇಟಿ ಮಾಡಿ 200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಫೆಬ್ರವರಿ ಅಂತ್ಯದ ಒಳಗೆ ಗೋನೂರು ಕೆರೆ ವರೆಗೆ ಪರೀಕ್ಷಾರ್ಥ(ಟ್ರಯಲ್) ನೀರು ಹರಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ: ಮೆಕ್ಕೆಜೋಳಕ್ಕೆ 2150 ದರ‌ ನಿಗಧಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಆದರೆ ಇದುವರೆಗೂ ಸಿಎಂ ಹಾಗೂ ಡಿಸಿಎಂ ಭೇಟಿ ಮಾಡುವ ನಿಟ್ಟಿನಲ್ಲಿ ಸಚಿವ, ಶಾಸಕರು ಪ್ರಯತ್ನ ನಡೆಸಿಲ್ಲ. ಜಿಲ್ಲೆಯ ಜನ ಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯ ದುರ್ಬಲ ಮನಸ್ಥಿತಿಯನ್ನು ನೀರಾವರಿ ಅಾನ ಹೋರಾಟ ಸಮಿತಿ ಖಂಡಿಸುತ್ತದೆ. ರಾಜ್ಯ ಸರ್ಕಾರವ ಬೇಡಿಕೊಳ್ಳುವ ಪರಿಸ್ಥಿತಿಯಿಂದ ಹೊರ ಬಂದು ಹಕ್ಕೊತ್ತಾಯ ಮಂಡಿಸುವಂತೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ್, ರೈತ ಮುಖಂಡರಾದ ಬಸ್ತಿಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಹಳ್ಳಿ ಷಣ್ಮುಖ, ಧನಂಜಯ ಹಂಪನಮಾಳಿಗೆ, ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra ReservoirChitradurgaChitradurga newsIrrigation Implementation Struggle CommitteeVishweshwara Corporationಚಿತ್ರದುರ್ಗಚಿತ್ರದುರ್ಗ ನ್ಯೂಸ್ನೀರಾವರಿ ಅನುಷ್ಠಾನ ಹೋರಾಟ ಸಮಿತಿಭದ್ರಾ ಜಲಾಶಯವಿಶ್ವೇಶ್ವರ ನಿಗಮ
Share This Article
Facebook Email Print
Previous Article Katha samaya samvada ಕಥಾ ಸಮಯ | ಕಾಡು ಕಾಯುವ ಮರ ಕೃತಿ ಕುರಿತು ಸಂವಾದ
Next Article ಅರ್ಜಿ ಅಹ್ವಾನ ಪ್ರೋತ್ಸಾಹಧನ | ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಎಸ್‌ಜೆಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್‌ ಶಿಬಿರ ನಡೆಯಿತು.
ಚಂದ್ರವಳ್ಳಿ ಎಸ್.ಜೆ.ಎಂ ಕಾಲೇಜಿನಿಂದ ಸಿದ್ದಾಪುರದಲ್ಲಿ ಎನ್‌ಎಸ್‌ಎಸ್ ಶಿಬಿರ 
ಮುಖ್ಯ ಸುದ್ದಿ
ಎಚ್‌.ಡಿ.ಕುಮಾರಸ್ವಾಮಿ
ಸಚಿವ ಡಿ.ಸುಧಾಕರ್‌ಗೆ ಏನಾಗಿದೆ ? | ಸರ್ಕಾರ ಜನರಿಗೆ ಉತ್ತರಿಸಲಿ | ಎಚ್‌.ಡಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
ಮುಖ್ಯ ಸುದ್ದಿ
Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up