By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    8 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    8 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    9 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    12 hours ago
    coconut water
    ಬೇಸಿಗೆಯಲ್ಲಿ ಎಳ ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಬೇಡಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    21 hours ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    20 hours ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    3 days ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು, ಗುಣಮಟ್ಟದ ಚಿಕಿತ್ಸೆ ನೀಡಿ | ADC
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು, ಗುಣಮಟ್ಟದ ಚಿಕಿತ್ಸೆ ನೀಡಿ | ADC

News Desk Chitradurga News
Last updated: 8 April 2026 21:31
News Desk Chitradurga News
2 months ago
Share
ಎಚ್‍ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆ
ಎಚ್‍ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆ
SHARE

CHITRADURGA NEWS | 08 APRIL 2026

ಚಿತ್ರದುರ್ಗ: ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು ಗುಣಮಟ್ಟದ ಚಿಕಿತ್ಸೆ ಮತ್ತು ಸಕಾಲಿಕ ಆರೈಕೆ ಸಿಗುವಂತೆ ನೋಡಿಕೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಡ್ಸ್ ನಿಯಂತ್ರಣ ಮತ್ತು ತಡೆ ಕಾರ್ಯಕ್ರಮದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಗುರುತಿಸಲಾದ ಎಚ್‍ಐವಿ ಸೋಂಕಿತರಲ್ಲಿ ಇನ್ನೂ ನೂರಾರು ಜನರು ಚಿಕಿತ್ಸೆಗೆ ಒಳಪಡಲು ಹಿಂದೇಟು ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸೋಂಕಿತರ ಮನವೊಲಿಸಿ ಅವರನ್ನು ಚಿಕಿತ್ಸೆಯ ಮುಖ್ಯವಾಹಿನಿಗೆ ತರುವಲ್ಲಿ ಎನ್‍ಜಿಒಗಳು ಹೆಚ್ಚಿನ ಶ್ರಮ ವಹಿಸಬೇಕು ಎಂದು ತರಾಟೆಗೆ ತೆಗೆದುಕೊಂಡರು.

ಪ್ರತಿಯೊಬ್ಬ ಸೋಂಕಿತನ ಆರೋಗ್ಯ ಸುಧಾರಣೆಯಾಗಬೇಕು. ಅವರಿಗೆ ಬೇಕಾದ ಸರ್ಕಾರಿ ಸವಲತ್ತುಗಳು ಮತ್ತು ಆರೋಗ್ಯ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸೋಂಕಿತ ಮಕ್ಕಳು ಮತ್ತು ವ್ಯಕ್ತಿಗಳ ಹಾಜರಾತಿ ಹಾಗೂ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಕಟ್ಟುನಿಟ್ಟಿನ ಪರಾಮರ್ಶೆ ನಡೆಸಬೇಕು. ಯಾವುದೇ ಹಂತದಲ್ಲಿ ಚಿಕಿತ್ಸೆ ಸ್ಥಗಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ 

ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಪರಿಕರಗಳನ್ನು ಒದಗಿಸಲು ನಾವು ಸಿದ್ಧರಿದ್ದೇವೆ. ಆದರೆ, ಗುರುತಿಸಲಾದ ಎಲ್ಲಾ ಸೋಂಕಿತರು ಕಡ್ಡಾಯವಾಗಿ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಎನ್‍ಜಿಒಗಳು ಸಮರ್ಪಕವಾಗಿ ನಿಭಾಯಿಸಬೇಕು ಎಂದು ತಾಕೀತು ಮಾಡಿದರು.

ಸಮನ್ವಯತೆಯಿಂದ ಏಡ್ಸ್ ಮುಕ್ತ ಸಮಾಜ ನಿರ್ಮಾಣ ಸಾಧ್ಯ: 

ಎಚ್‍ಐವಿ ಸೋಂಕಿತರ ಬಗ್ಗೆ ಸಮಾಜದಲ್ಲಿರುವ ತಾರತಮ್ಯ ಹೋಗಲಾಡಿಸಿ, ಅವರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಎಚ್‍ಐವಿ ಸೋಂಕಿತರನ್ನು ಸಮಾಜದಲ್ಲಿ ಕೆಟ್ಟ ದೃಷ್ಟಿಯಿಂದ ನೋಡಬಾರದು. ಅವರು ಕೂಡ ಗೌರವಯುತವಾಗಿ ಬದುಕುವ ಹಕ್ಕನ್ನು ಹೊಂದಿದ್ದಾರೆ. ಅರಿವಿಲ್ಲದೆ ಸೋಂಕಿಗೆ ಒಳಗಾದವರ ಬಗ್ಗೆ ಅನುಕಂಪಕ್ಕಿಂತ ಹೆಚ್ಚಾಗಿ ಸಮಾನತೆಯ ಭಾವನೆ ಇರಬೇಕು. ಸೋಂಕಿತರಿಗೆ ಸಿಗಬೇಕಾದ ಪಡಿತರ ಚೀಟಿ, ಮಾಶಾಸನ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸಲು ಸಂಬಂಧಪಟ್ಟ ಇಲಾಖೆಗಳು ಮತ್ತು ಎನ್‍ಜಿಒಗಳು ಜಂಟಿಯಾಗಿ ಕೆಲಸ ಮಾಡಬೇಕು.

ಇದನ್ನೂ ಓದಿ: ಅಕ್ಕ – ತಂಗಿಯರ ಭೇಟಿಗೆ ಸಾಕ್ಷಿಯಾದ ಕೋಟೆನಾಡು | ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯರ ಮುಖಾಮುಖಿ

ಸೋಂಕಿತರನ್ನು ಗುರುತಿಸುವುದು, ಅವರಿಗೆ ಸೂಕ್ತ ಚಿಕಿತ್ಸೆ ನೀಡುವುದು ಮತ್ತು ವೈರಲ್ ಲೋಡ್ ಕಡಿಮೆ ಮಾಡುವ ಮೂಲಕ ಸೋಂಕು ಹರಡದಂತೆ ತಡೆಯುವ ಗುರಿಯನ್ನು ಸಾಧಿಸಬೇಕು. ಇದರಿಂದ ಸೋಂಕಿತರ ಜೀವಿತಾವಧಿಯನ್ನು ಹೆಚ್ಚಿಸಲು ಸಾಧ್ಯವಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಹೊಸದಾಗಿ ಯಾರಿಗೂ ಸೋಂಕು ತಗುಲದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಳಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು.

ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ಜಿಲ್ಲಾ ಅಧಿಕಾರಿ ಡಾ.ಸಿ.ಓ.ಸುಧಾ ಮಾತನಾಡಿ, ಎಚ್‍ಐವಿ ಸೋಂಕಿತರನ್ನು ಪತ್ತೆ ಹಚ್ಚುವಲ್ಲಿ ಇಂಡೆಕ್ಸ್ ಟೆಸ್ಟಿಂಗ್ (ಸೋಂಕಿತರ ಸಂಪರ್ಕಿತರ ತಪಾಸಣೆ) ಪ್ರಮುಖ ಪಾತ್ರ ವಹಿಸಲಿದೆ. ನಿಯಮದಂತೆ ಒಬ್ಬ 1:5 ಅನುಪಾತದಂತೆ ಸೋಂಕಿತರಿಂದ ಸಂಪರ್ಕ ಹೊಂದಿರುವ ನಾಲ್ವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಬೇಕು. ಆದರೆ ಪ್ರಸ್ತುತ 1:2 ಅನುಪಾತ ಸಾಧಿಸುವುದೇ ದೊಡ್ಡ ಸವಾಲಾಗಿದೆ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯ ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲ್ಲೂಕುಗಳಲ್ಲಿ ಎಚ್‍ಐವಿ ಹರಡುವಿಕೆ ಮತ್ತು ಚಿಕಿತ್ಸೆಗೆ ಅಸಹಕಾರ ತೋರುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದು ತಿಳಿಸಿದ ಅವರು, ಈ ಕುರಿತು ಹೆಚ್ಚಿನ ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.  

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…

ಇದೇ ಸಂದರ್ಭದಲ್ಲಿ ಎಚ್‍ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಬಿ.ವಿ.ಗಿರೀಶ್, ಡಾ.ರಾಘವೇಂದ್ರ, ಎಆರ್‍ಟಿ ವೈದ್ಯಾಧಿಕಾರಿ ಡಾ.ರೂಪಶ್ರೀ, ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕ ವಿ.ಅಶೋಕ, ತಾಂತ್ರಿಕ ತರಬೇತಿ ಅಧಿಕಾರಿ ಶಿವಪ್ರಸಾದ್ ಹಾಗೂ ಸುಚೇತನಾ ನೆಟ್‍ವರ್ಕ್, ಸೌಖ್ಯ ಸಮುದಾಯ ಸಂಸ್ಥೆ, ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ ಎನ್‍ಜಿಒ ಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AIDSChitradurgaChitradurga newsHIVಎಚ್‍ಐವಿಏಡ್ಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಆಟೋ LPG ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ | ವದಂತಿಗಳಿಗೆ ಕಿವಿಗೊಡಬೇಡಿ | ಆಹಾರ ಇಲಾಖೆ 
Next Article ದಿನ ಭವಿಷ್ಯ ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
Leave a Comment

Leave a Reply Cancel reply

Your email address will not be published. Required fields are marked *

ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
ಮುಖ್ಯ ಸುದ್ದಿ
ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
ಮುಖ್ಯ ಸುದ್ದಿ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up