ಮುಖ್ಯ ಸುದ್ದಿ
hi-tech school; ಬೊಮ್ಮೇನಹಳ್ಳಿಯಲ್ಲಿ ಹೈಟೆಕ್ ಶಾಲೆ, ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ
CHITRADURGA NEWS | 06 OCTOBER 2024
ಚಿತ್ರದುರ್ಗ: ಗಣಿ ಭೂಬಾದಿತವಾದ ಬೊಮ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಹೈಟೆಕ್ ಶಾಲೆ(hi-tech school), ಆಸ್ಪತ್ರೆ(hospital), ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುತ್ತೇನೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭರವಸೆ ನೀಡಿದರು.
ಕ್ಲಿಕ್ ಮಾಡಿ ಓದಿ: Chitradurga: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ರಚನೆ | ಚಿತ್ರದುರ್ಗದ ಇಬ್ಬರು ಸಮಿತಿಗೆ ಆಯ್ಕೆ
ಭೀಮಸಮುದ್ರ ಸಮೀಪದ ಬೊಮ್ಮೇನಹಳ್ಳಿ, ಸಿದ್ದಾಪುರ, ತೊರೆಬೈಲು, ಓಬನಾಗಹಳ್ಳಿ, ವಡ್ರಸಿದ್ದೇನಳ್ಳಿ, ಬೆಟ್ಟದ ನಾಗೇನಹಳ್ಳಿ, ಮಾನಂಗಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಪಂ ಕೆಡಿಪಿ ಸದಸ್ಯ ಸಿ.ಟಿ.ನಾಗರಾಜ್, ಗ್ರಾಪಂ ಅಧ್ಯೇಕ್ಷೆ ಸುಮಾ, ಉಪಾಧ್ಯಕ್ಷೆ ಸುಲೋಚನಾ, ಸದಸ್ಯರಾದ ಹನುಮಂತಪ್ಪ, ಮಂಜಣ್ಣ, ಹಳಿಯೂರು ನಾಗಣ್ಣ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಗಂಜಿಗಟ್ಟಿ ಶಿವಣ್ಣ, ಪ್ರಕಾಶ್, ಕೆ.ಪ್ರಭಾಕರ್, ಆಲಘಟ್ಟದ ವಿಜಯಕುಮಾರ್ ಇದ್ದರು.