By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    5 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    9 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    19 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    19 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    20 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    1 hour ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    20 hours ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    6 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    7 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    1 day ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ವಿಕಲಚೇತನರಿಗೆ ಬಸ್ ಪಾಸ್ | ಅರ್ಜಿ ಅಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಕಲಚೇತನರಿಗೆ ಬಸ್ ಪಾಸ್ | ಅರ್ಜಿ ಅಹ್ವಾನ

News Desk Chitradurga News
Last updated: 24 December 2025 16:10
News Desk Chitradurga News
4 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 24 DECEMBER 2025

ಚಿತ್ರದುರ್ಗ: ವಿಕಲಚೇತನ ಫಲಾನುಭವಿಗಳು ರಿಯಾಯಿತಿ ದರದ ಬಸ್‍ಪಾಸ್ (ಹೊಸ/ನವೀಕರಣ)ಗಳನ್ನು ಪಡೆಯಲು ಸೇವಾಸಿಂಧು ಆನ್‍ಲೈನ್ ವ್ಯವಸ್ಥೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್‌ 23 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2026ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು 2025ರ ಡಿಸೆಂಬರ್ 30 ರಿಂದ ನವೀಕರಣವನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ. 

ಫಲಾನುಭವಿಗಳು ವಿಕಲಚೇತನರ ಪಾಸ್ ನವೀಕರಿಸಿಕೊಳ್ಳಲು ಸೇವಾಸಿಂಧು ಪೋರ್ಟ್‍ಲ್ https://serviceonline.gov.in/karnataka/ ನಲ್ಲಿ ಘಟಕ ವ್ಯವಸ್ಥಾಪಕರ ಕೌಂಟರ್ ಐಡಿಗೆ ಅರ್ಜಿ ಸಲ್ಲಿಸುವುದು ಮತ್ತು ಹೊಸ ಪಾಸ್‍ಗಳನ್ನು ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಿತ್ರದುರ್ಗ ವಿಭಾಗ ಅವರ ಕೌಂಟರ್ ಐಡಿಗೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ವಿಕಲಚೇತನ ರಿಯಾಯಿತಿ ಬಸ್ ಪಾಸ್‍ಗಳನ್ನು ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ನೀಡುವ ಉದ್ದೇಶದಿಂದ 2025ನೇ ಸಾಲಿನಲ್ಲಿ ವಿತರಿಸಲಾಗಿರುವ ಮತ್ತು 2025ರ ಡಿಸೆಂಬರ್ 31 ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್‍ಗಳನ್ನು 2026ರ ಫೆಬ್ರವರಿ 28 ರವರೆಗೆ ಮಾನ್ಯತೆ ಮಾಡಲಾಗುವುದು.

ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಶಾಮನೂರು ಶ್ರದ್ಧಾಂಜಲಿ ಸಭೆ | ಸಚಿವ ದಿನೇಶ್ ಗುಂಡೂ ರಾವ್ ಭಾಗೀ

ಪಾಸ್ ನವೀಕರಣ ಮಾಡಿಸಿಕೊಳ್ಳಲು ಸಂಪರ್ಕಿಸಬೇಕಾದ ಪಾಸ್ ವಿತರಣಾ ಕೇಂದ್ರ ಮತ್ತು ತಾಲ್ಲೂಕುಗಳ ವಿವರ ಇಂತಿದೆ. ಚಿತ್ರದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕು ಫಲಾನುಭವಿಗಳಿಗೆ ಚಿತ್ರದುರ್ಗ ಬಸ್ ನಿಲ್ದಾಣದಲ್ಲಿ ಪಾಸ್ ವಿತರಿಸಲಾಗುವುದು. 

ಚಳ್ಳಕೆರೆ ತಾಲ್ಲೂಕು ಫಲಾನುಭವಿಗಳಿಗೆ ಚಳ್ಳಕೆರೆ ಬಸ್ ನಿಲ್ದಾಣ, ಹೊಸದುರ್ಗ ಫಲಾನುಭವಿಗಳಿಗೆ ಹೊಸದುರ್ಗ ಬಸ್ ನಿಲ್ದಾಣ, ಪಾವಗಡ ಫಲಾನುಭವಿಗಳಿಗೆ ಪಾವಗಡ ಬಸ್ ನಿಲ್ದಾಣ, ಹಿರಿಯೂರು ಫಲಾನುಭವಿಗಳಿಗೆ ಹಿರಿಯೂರು ಬಸ್ ನಿಲ್ದಾಣದ ಪಾಸ್ ವಿತರಣೆ ಕೇಂದ್ರದಲ್ಲಿ ಪಾಸ್ ನವೀಕರಿಸಲಾಗುವುದು.

ವಿಕಲಚೇತನ ಫಲಾನುಭವಿಗಳು 2026ರ ಫೆಬ್ರವರಿ 28ರ ಒಳಗಾಗಿ ನವೀಕರಣ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಫೆಬ್ರವರಿ 28ರ ನಂತರ ವಿಕಲಚೇತನರ ಪಾಸ್ ನವೀಕರಣಕ್ಕೆ ಅವಕಾಶ ಇರುವುದಿಲ್ಲ. ಆದ್ದರಿಂದ ಆನ್‍ಲೈನ್‍ನಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್, ಡಿಸಬಿಲಿಟಿ ಸರ್ಟಿಫಿಕೇಟ್ ಮತ್ತು ಫೋಟೋ ಆಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ. 

ಇದನ್ನೂ ಓದಿ: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ತೊಗರಿ ಖರೀದಿ ಕೇಂದ್ರ ಆರಂಭ

ಫಲಾನುಭವಿಗಳು ಆನ್‍ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್‍ಲೋಡ್ ಮಾಡಿದ್ದಾಗ್ಯೂ ಭೌತಿಕವಾಗಿ ಪಾಸ್ ಪಡೆಯಲು ಬಂದಾಗ ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ ವಿಕಲಚೇತನರ (ಹೊಸ/ನವೀಕರಣ) ಪಾಸ್‍ಗಳನ್ನು ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:bus passChitradurgaChitradurga newsDisabledಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸ್ ಪಾಸ್ವಿಕಲಚೇತನರು
Share This Article
Facebook Email Print
Previous Article ಸಿ.ಆರ್.ಪದ್ಮಶ್ರೀಗೆ ಮೈಸೂರು ವಿಶ್ವವಿದ್ಯಾನಿಲಯದ PHD ಸಿ.ಆರ್.ಪದ್ಮಶ್ರೀಗೆ ಮೈಸೂರು ವಿಶ್ವವಿದ್ಯಾನಿಲಯದ PHD
Next Article ಸಾರಿಗೆ ರಹದಾರಿ ಕುರಿತು ಚರ್ಚಿಸಲು RTO ಸಭೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
bread
ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up