
CHITRADURGA NEWS | 10 NOVEMBER 2025
ಚಿತ್ರದುರ್ಗ: ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಸೋಮವಾರ ಶ್ರೀಗಳ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು.
ಇದನ್ನೂ ಓದಿ: ಯುವನಿಧಿ ಯೋಜನೆ | ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ
ಶ್ರೀಗಳ ಪರವಾಗಿ ಸಿ.ವಿ.ನಾಗೇಶ್ ಸೋಮವಾರ ಅಂತಿಮ ವಾದ ಮಂಡನೆ ಮಾಡಿದ್ದು, ನವೆಂಬರ್ 14 ರಂದು ಪ್ರಾಸಿಕ್ಯೂಷನ್ ಪರ ವಾದ ಮಂಡನೆಗೆ ಅವಕಾಶ ನೀಡಿ ಚಿತ್ರದುರ್ಗ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮುಂದೂಡಿದೆ.
ಪ್ರಸಿಕ್ಯೂಷನ್ ಪರ ವಕೀಲರು ವಾದ ಮಂಡನೆ ನಂತರ ತೀರ್ಪು ನೀಡಲು ದಿನಾಂಕ ನಿಗಧಿ ಮಾಡುವ ಸಾಧ್ಯತೆ ಇದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
