ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ತರಬೇತಿ ಕೋರ್ಸ್ | ಶಿಷ್ಯವೇತನಕ್ಕೆ ಅರ್ಜಿ 

apply now

CHITRADURGA NEWS | 28 MARCH 2025

ಚಿತ್ರದುರ್ಗ: 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಐ.ಐ.ಎಸ್.ಸಿ, ಐ.ಐ.ಟಿ. ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಪ್ರವೇಶ ಪಡೆದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ, 200 ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Also Read: ಸರ್ಕಾರಿ ನೌಕರರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಒದಗಿಸುವಂತೆ ಡಿಸಿಗೆ ಮನವಿ

ಪ್ರತಿ ವಿದ್ಯಾರ್ಥಿಗೂ ರೂ.15,000 ಶಿಷ್ಯವೇತನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಏ.11 ಕಡೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಬೆಳಿಗ್ಗೆ 10 ರಿಂದ ಸಂಜೆ 5:30 ಒಳಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-225427 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version