By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ಎಸ್ಟಿ ಮೋರ್ಚಾದ ಸಮಾವೇಶ ಮುಂದಕ್ಕೆ | ಚಳ್ಳಕೆರೆಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶ
    3 hours ago
    ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ
    ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ | ಹಲವು ಮಠಾಧೀಶರು ಭಾಗೀ
    4 hours ago
    ಮುರುಘಾ ಮಠ
    ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ 30ನೇ ಸ್ಮರಣೋತ್ಸವ | ಜುಲೈ 20 ರಂದು ಪೂರ್ವಭಾವಿ ಸಭೆ
    5 hours ago
    ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ
    ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ 
    5 hours ago
    ಅರ್ಜಿ ಅಹ್ವಾನ
    ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ | ಅರ್ಜಿ ಅಹ್ವಾನ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    6 days ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 days ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    6 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 week ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    18 hours ago
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಜುಲೈ 16 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಜುಲೈ 15 | ಉದ್ಯೋಗಿಗಳಿಗೆ ಬಡ್ತಿ, ಆರ್ಥಿಕವಾಗಿ ಅನುಕೂಲಕರ ವಾತಾವರಣ
    4 days ago
    today bhavishya
    ದಿನ ಭವಿಷ್ಯ | ಜುಲೈ 14 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ದೂರ ಪ್ರಯಾಣದಲ್ಲಿ ಎಚ್ಚರ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 hours ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    15 hours ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    How probiotics are beneficial for the gut
    ಪ್ರೋಬಯಾಟಿಕ್‌ಗಳು ಕರುಳಿಗೆ ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ
    16 hours ago
    Why does the mouth have a bitter taste upon waking up in the morning?
    ಬೆಳಿಗ್ಗೆ ಎದ್ದಾಗ ಬಾಯಿಯಲ್ಲಿ ಕಹಿ ರುಚಿ ಏಕೆ ಬರುತ್ತದೆ? ಕಾರಣ ತಿಳಿಯಿರಿ
    17 hours ago
    Turmeric and sandalwood face pack
    ಮಳೆಗಾಲದಲ್ಲಿ ಮೊಡವೆಗಳಿಂದ ರಕ್ಷಿಸಲು ಹಚ್ಚಿರಿ ಅರಿಶಿನ ಮತ್ತು ಶ್ರೀಗಂಧದ ಫೇಸ್ ಪ್ಯಾಕ್ 
    2 days ago
    yoga
    ಪ್ರತಿದಿನ ಊಟದ ನಂತರ 5 ನಿಮಿಷಗಳ ಕಾಲ ಈ ಯೋಗಾಸನವನ್ನು ಮಾಡುವುದರಿಂದ, ನಿಮ್ಮ ಹೊಟ್ಟೆ ಆರೋಗ್ಯಕರವಾಗಿರುತ್ತದೆಯಂತೆ
    2 days ago
    Skin barrier
    ನಿಮ್ಮ ಚರ್ಮದ ತಡೆಗೋಡೆ ಹಾನಿಗೊಳಗಾಗುತ್ತಿದೆ ಎಂಬುದನ್ನು ಈ ಲಕ್ಷಣಗಳ ಮೂಲಕ ತಿಳಿಯಿರಿ
    3 days ago
Reading: ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಅಹ್ವಾನ 

News Desk Chitradurga News
Last updated: 17 July 2026 19:17
News Desk Chitradurga News
1 day ago
Share
SHARE

CHITRADURGA NEWS | 17 JULY 2026

ಚಿತ್ರದುರ್ಗ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆನ್‍ಲೈನ್ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ | ನಡು ರಸ್ತೆಯಲ್ಲಿ ಟ್ರ್ಯಾಪ್

ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಬೋಧನಾ ಕಾರ್ಯಭಾರವನ್ನು ಹಂಚಿಕೆ ಮಾಡಿದ ನಂತರ ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಈ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 15 ರಿಂದ ಪ್ರಾರಂಭವಾಗಿದ್ದು, ಜುಲೈ 21 ಅರ್ಜಿ ಸಲ್ಲಿಸಲು ಅಥವಾ ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ತಿದ್ದುಪಡಿ ಮಾಡಲು ಕೊನೆಯ ದಿನಾಂಕವಾಗಿದೆ. ಜುಲೈ 24 ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ಜುಲೈ 28 ರಂದು ಲಭ್ಯವಿರುವ ಒಟ್ಟು ಬೋಧನಾ ಕಾರ್ಯಭಾರದ ವಿವರಗಳನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.

ಮೆರಿಟ್ ಪಟ್ಟಿಯ ಅನ್ವಯ ಸಂಸ್ಥೆಗಳ ಆಯ್ಕೆಗಾಗಿ ಜುಲೈ 29 ರಿಂದ ಜುಲೈ 31, ರವರೆಗೆ ಆನ್‍ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಕೌನ್ಸೆಲಿಂಗ್‍ನಲ್ಲಿ ಭಾಗವಹಿಸಿ ಯಶಸ್ವಿಯಾಗಿ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜುಲೈ 31 ರಂದು ಪ್ರಕಟಿಸಲಾಗುವುದು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ವೆಬ್ ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSelection of Guest Lecturersಅತಿಥಿ ಉಪನ್ಯಾಸಕರ ಆಯ್ಕೆಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಭೂಸ್ವಾಧೀನ ಪ್ರಗತಿ ಪರಿಶೀಲನೆ ಸಭೆ ರೈಲ್ವೇ ಅಭಿವೃದ್ಧಿಗೆ ಭೂಮಿ ನೀಡುವ ರೈತರಿಗೆ ನಿಯಮಾನುಸಾರ ಪರಿಹಾರ ನೀಡಿ | ಸಂಸದ ಗೋವಿಂದ ಕಾರಜೋಳ ಸೂಚನೆ
Next Article ದಿಶಾ ಸಭೆ ಸಂಸದ ಗೋವಿಂದ ಕಾರಜೋಳ ಮಾತನಾಡಿದರು ಸರ್ಕಾರಿ ಶಾಲೆಯ ಶೌಚಾಲಯ, ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮ | ಸಂಸದ ಗೋವಿಂದ ಕಾರಜೋಳ 
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ಎಸ್ಟಿ ಮೋರ್ಚಾದ ಸಮಾವೇಶ ಮುಂದಕ್ಕೆ | ಚಳ್ಳಕೆರೆಯಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶ
ಮುಖ್ಯ ಸುದ್ದಿ
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ
ಭೋವಿ ಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮ ದಿನಾಚರಣೆ | ಹಲವು ಮಠಾಧೀಶರು ಭಾಗೀ
ಮುಖ್ಯ ಸುದ್ದಿ
ಮುರುಘಾ ಮಠ
ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ 30ನೇ ಸ್ಮರಣೋತ್ಸವ | ಜುಲೈ 20 ರಂದು ಪೂರ್ವಭಾವಿ ಸಭೆ
ಮುಖ್ಯ ಸುದ್ದಿ
ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ
ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up