By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
    ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
    5 hours ago
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
    ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
    6 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
    ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    6 hours ago
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್‌.ವೇಣು ಜನ್ಮ ದಿನಾಚರಣೆ
    7 hours ago
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ
    ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    5 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    18 hours ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    10 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    5 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    16 hours ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    17 hours ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
    uterus
    ನಿಮ್ಮ ಪ್ರತಿದಿನದ ಈ ಅಭ್ಯಾಸಗಳು ಗರ್ಭಾಶಯವನ್ನು ದುರ್ಬಲಗೊಳಿಸುತ್ತವೆಯಂತೆ
    2 days ago
    skin being damaged by AC air
    ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
    3 days ago
Reading: Cotpa act: ನಿಯಮ ಉಲ್ಲಂಘಿಸುವ ಅಂಗಡಿಗಳ ಪರವಾನಿಗೆ ರದ್ದು ಮಾಡಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Cotpa act: ನಿಯಮ ಉಲ್ಲಂಘಿಸುವ ಅಂಗಡಿಗಳ ಪರವಾನಿಗೆ ರದ್ದು ಮಾಡಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

chitradurganews.com
Last updated: 20 September 2024 17:16
chitradurganews.com
2 years ago
Share
B.T.Kumarswamy
ಬಿ.ಟಿ.ಕುಮಾರಸ್ವಾಮಿ
SHARE

CHITRADURGA NEWS | 20 SEPTEMBER 2024

ಚಿತ್ರದುರ್ಗ: ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ಹಾಕಿದರೆ ಸಾಲದು, ಪದೇ ಪದೇ ನಿಯಮಬಾಹಿರವಾಗಿ ಮಾರಾಟ ಮಾಡುವವರ ಅಂಗಡಿ ಪರವಾನಿಗೆ ರದ್ದು ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: ಕ್ರೂಸರ್ ಟೈಯರ್ ಬ್ಲಾಸ್ಟ್ | 13 ಮಂದಿ ಪ್ರಾಣಾಪಯಾದಿಂದ ಪಾರು

2003ರ ಕೋಟ್ಪಾ ಕಾಯ್ದೆಯ (cotpa act)ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿಬಂಧನೆ ವಿಧಿಸಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಅಂಗಡಿಗಳಿಗೆ ಪರವಾನಿಗೆ ನೀಡಬೇಕು. ನಿಯಮಗಳನ್ನು ಪಾಲಿಸಿದ ಅಂಗಡಿಗಳ ಮೇಲೆ ದಾಳಿ ನಡೆಸಿ, ಪೋಟೋ ಹಾಗೂ ವಿಡಿಯೋ ಸಹಿತ ವರದಿಯನ್ನು ಸಿದ್ದಪಡಿಸಿ, ಯಾವುದೇ ಮುಲಾಜು ಇಲ್ಲದೆ ಪರವಾನಿಗೆ ರದ್ದುಪಡಿಸಬೇಕು ಎಂದರು.

ಪ್ರೌಢಶಾಲೆ ಹಾಗೂ ಪಿಯು ಹಂತದಲ್ಲೇ ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತವಾಗುವ ಸಂಭವ ಹೆಚ್ಚು, ಆದ್ದರಿಂದ ಶಾಲಾ ಕಾಲೇಜುಗಳ ಆವರಣಗಳನ್ನು ಕಡ್ಡಾಯವಾಗಿ ತಂಬಾಕು ಮುಕ್ತ ಪ್ರದೇಶವನ್ನಾಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾ.ಪಂ. ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ತಂಬಾಕು ದಾಳಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಬೇಕು ಎಂದರು.

ಇದನ್ನೂ ಓದಿ: ಗಂಡ ಹೆಂಡತಿಯ ಬರ್ಭರ ಕೊಲೆ

ಬಸ್ ನಿಲ್ದಾಣಗಳು ಸಾರ್ವಜನಿಕ ಸ್ಥಳಗಳಾಗಿವೆ. ಕಾಯ್ದೆ ಅನುಸಾರ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ಉತ್ಪನಗಳ ಮಾರಾಟ ಹಾಗೂ ಉಪಯೋಗ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮಳಿಗೆಗಳಲ್ಲಿಯೇ ತಂಬಾಕು ಉತ್ಪನ್ನಗಳ ಮಾರಾಟ ಕಂಡು ಬಂದಿದೆ. ಇಂತಹ ಅಂಗಡಿಗಳ ಲೈಸ್ ಟೆಂಡರ್ ರದ್ದು ಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ತಂಬಾಕು ಬಳಕೆಯಿಂದ ದೂರ ಇರುವ ಬದಲಾವಣೆ ಪರ್ವ ಶಾಲಾ ಹಂತದಿಂದಲ್ಲೇ ಪ್ರಾರಂಭವಾಗಬೇಕು. ಇದರಲ್ಲಿ ಶಿಕ್ಷಣ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಶಿಕ್ಷಕರು ತಂಬಾಕು ಉತ್ಪನಗಳ ಬಳಕೆಯಿಂದ ದೂರವಿದ್ದು ಮಕ್ಕಳಿಗೆ ಮಾದರಿಯಾಗಬೇಕು. ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಮೂಲಕ ಶಾಲೆಗಳಲ್ಲಿ ತಂಬಾಕು ಬಳಕೆಯ ಮೇಲೆ ಕಟ್ಟು ನಿಟ್ಟಿನ ನಿಗಾವಹಿಸಬೇಕು. ಉಪನಿರ್ದೆಶಕರು ಸಹ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಈ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿ | ಸ್ಥಳದಲ್ಲೇ ಸಾವು

ಓರಲ್ ಹೆಲ್ತ್ ಸ್ಕ್ರೀನಿಂಗ್ ಕ್ಯಾಂಪ್‍ಗಳ ಮೂಲಕ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೇ ತಪ್ಪದೇ ತಪಾಸಣೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಸಹ ರೈತರಿಗೆ ತಂಬಾಕು ಉತ್ಪನ್ನಗಳ ಬಳಕೆ ದುಷ್ಪರಿಣಾಮಗಳನ್ನು ಮನವರಿಕೆ ಮಾಡಲು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಗದಿ ಪಡಿಸಿದ ಗುರಿಗಿಂತಲೂ ಹೆಚ್ಚಿನ ಸಂಖ್ಯೆ ತಂಬಾಕು ಕಾರ್ಯಚರಣೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಈಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ ಕಂಬಾಳಿ ಮಠ ಮಾತನಾಡಿ, ಜಿಲ್ಲಾ ಮಟ್ಟದ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ 1993 ಜನರು ಸೇವೆ ಪಡೆದಿದ್ದಾರೆ. ಇದರಲ್ಲಿ 239 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, 25 ಜನರು ತಂಬಾಕು ತ್ಯಜಿಸಿ ಆರೋಗ್ಯ ಜೀವನಕ್ಕೆ ಮರಳಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಆಪ್ತರಿಂದ ಧನಲಾಭ | ದೂರ ಪ್ರಯಾಣ ಲಾಭದಾಯಕ | ಭೂ ವಿವಾದಗಳಲ್ಲಿ ಕಿರಿಕಿರಿ

ಜಿಲ್ಲಾ ಕೋಶದ ಸಲಹೆಗಾರ ಪ್ರಭುದೇವ್ ಬಿರಾದಾರ್, ಸರ್ಕಾರ ಸೂಚನೆಯಂತೆ 60 ದಿನಗಳ ಕಾಲ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ತಂಬಾಕು ಮುಕ್ತಗೊಳಿಸಲು ಯುವ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ತಂಬಾಕು ಮುಕ್ತ ಚಿತ್ರದುರ್ಗ ಜಿಲ್ಲೆ ನಮ್ಮಗುರಿ ಎನ್ನುವ ಪೋಸ್ಟರ್‍ಗಳನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಬಿಡುಗಡೆ ಮಾಡಿದರು.

ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಮಾನಸಿಕ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿ ಡಾ.ನಾಗರಾಜ್, ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್, ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Additional Collectorbreaking newsBT KumaraswamyCancellation of PermissionChitradurga newsChitradurga Updatescotpa ActKannada Latest NewsRule ViolationshopTobaccoಅಂಗಡಿಅನುಮತಿ ರದ್ದುಕನ್ನಡ ಲೇಟೆಸ್ಟ್ ಸುದ್ದಿಕೋಟ್ಪಾ ಕಾಯ್ದೆಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ತಂಬಾಕುನಿಯಮ ಉಲ್ಲಂಘನೆಬಿ.ಟಿ.ಕುಮಾರಸ್ವಾಮಿಹೆಚ್ಚುವರಿ ಜಿಲ್ಲಾಧಿಕಾರಿ
Share This Article
Facebook Email Print
Previous Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 20 | ಆಪ್ತರಿಂದ ಧನಲಾಭ, ಭೂ ವಿವಾದಗಳಲ್ಲಿ ಕಿರಿಕಿರಿ, ದೂರ ಪ್ರಯಾಣ ಲಾಭದಾಯಕ
Next Article ಪಿಎಂ ವಿಶ್ವಕರ್ಮ ಯೋಜನೆ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ರಾಷ್ಟ್ರೀಯ ಪಿಎಂ ವಿಶ್ವಕರ್ಮ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ PM Vishwakarma; ಪಿಎಂ ವಿಶ್ವಕರ್ಮ ಯೋಜನೆ | ರೂ.3 ಲಕ್ಷದವರೆಗೂ ಸಾಲ ಸೌಲಭ್ಯ 
Leave a Comment

Leave a Reply Cancel reply

Your email address will not be published. Required fields are marked *

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
ಕ್ರೈಂ ಸುದ್ದಿ
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್‌.ರವೀಂದ್ರ ಅಮಾನತು
ಮುಖ್ಯ ಸುದ್ದಿ
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ
ಜಿಲ್ಲೆಯಲ್ಲಿ ಸುರಿದ ಮಳೆಯ ವಿವರ | 10 ಮನೆ, 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ಮಂಜುನಾಥ್ ಮಾತನಾಡಿದರು
ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up