ಮುಖ್ಯ ಸುದ್ದಿ
ಕ್ಯಾನ್ಸರ್ ಚಿಕಿತ್ಸೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲೂ ಲಭ್ಯ

Published on
CHITRADURGA NEWS | 12 JUNE 2024
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ್ ತಪಾಸಣಾ ಕ್ಲಿನಿಕ್ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ: ಕೊಲೆಪಾತಕಿ ನಟ ದರ್ಶನ್‌ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ
ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಜ್ಞರೊಂದಿಗೆ ಉಚಿತ ಸಮಲೋಚನೆ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
Continue Reading
Related Topics:available, Cancer, Chitradurga news, District Hospital, Kannada News, treatment, ಕನ್ನಡ ನ್ಯೂಸ್, ಕ್ಯಾನ್ಸರ್, ಚಿಕಿತ್ಸೆ, ಚಿತ್ರದುರ್ಗ ನ್ಯೂಸ್, ಜಿಲ್ಲಾಆಸ್ಪತ್ರೆ, ಲಭ್ಯ

Click to comment