ಮುಖ್ಯ ಸುದ್ದಿ
leopard: ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ | ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ
CHITRADURGA NEWS | 17 NOVEMBER 2024
ಚಿತ್ರದುರ್ಗ: ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ(leopard)ಯೊಂದು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.
ಕ್ಲಿಕ್ ಮಾಡಿ ಓದಿ: ಜಿಲ್ಲಾ ಆಸ್ಪತ್ರೆ ನೌಕರ ಸಿರಿಗೆರೆ ನಾಗರಾಜ್ ನಿಧನ
ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಾಗಿದೆ. ಗ್ರಾಮದ ಹನುಮಂತಪ್ಪ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಅರಣ್ಯ ಇಲಾಖೆ ಅಧಿಕಾರಿ ಪ್ರದೀಪ್ ಕೇಸರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯಲಾಗಿದೆ.
ಕ್ಲಿಕ್ ಮಾಡಿ ಓದಿ: ನಿರುದ್ಯೋಗಿಗಳಿಗೆ GOOD NEWS | ನ.21 ರಂದು ನೇರ ನೇಮಕಾತಿ ಸಂದರ್ಶನ
ಸೆರೆಯಾದ ಚಿರತೆಯನ್ನು ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ತಂದು ಬಿಡಲಾಗಿದೆ.