By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Holalkere: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು | ಸ್ಥಳದಲ್ಲೇ ಇಬ್ಬರು ಮೃತ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Holalkere: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು | ಸ್ಥಳದಲ್ಲೇ ಇಬ್ಬರು ಮೃತ

ಕ್ರೈಂ ಸುದ್ದಿ

Holalkere: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು | ಸ್ಥಳದಲ್ಲೇ ಇಬ್ಬರು ಮೃತ

chitradurganews.com
Last updated: 18 November 2024 21:04
chitradurganews.com
7 months ago
Share
car accident holalkere
ಕೆರೆಗೆ ಬಿದ್ದ ಕಾರು | ಸ್ಥಳದಲ್ಲೇ ಇಬ್ಬರು ಮೃತ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 NOVEMBER 2024

ಹೊಳಲ್ಕೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.

(Holalkere)ಹೊಳಲ್ಕೆರೆ ತಾಲೂಕು ಬೊಮ್ಮನಕಟ್ಟೆ ಬಳಿಯಿರುವ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘ | ಯಾವ ಇಲಾಖೆಯಿಂದ ಯಾರು ಆಯ್ಕೆ | ಸಂಪೂರ್ಣ ವಿವರ

ಹೊಸದುರ್ಗ-ಹೊಳಲ್ಕೆರೆ ನಡುವೆ ಇರುವ ಹೆದ್ದಾರಿಯಲ್ಲಿ ಬೊಮ್ಮನಕಟ್ಟೆ ಕೆರೆ ಏರಿಯ ಮೇಲೆಯೇ ರಸ್ತೆಯಿದ್ದು, ಇಲ್ಲಿ ಕಾರು ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿ ಹೊಡೆದಿದೆ.

ಕಾರು ಚಲಾಯಿಸುತ್ತಿದ್ದ ಬೆಂಗಳೂರಿನ (ಮೂಲತಃ ಹೊಳಲ್ಕೆರೆ ತಾಲೂಕಿನ ತಾಳ್ಯದವರು) ಮಂಜುನಾಥ್ ಎಂಬುವವರ ತಾಯಿ ರತ್ನಮ್ಮ(55) ಹಾಗೂ ಪತ್ನಿ ಅನಿತಾ(30) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ | ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

ಕಾರು ಚಾಲನೆ ಮಾಡುತ್ತಿದ್ದ ಮಂಜಣ್ಣ ಹಾಗೂ ಚಿಕ್ಕಮ್ಮ ಮಂಜುಳಾ ಗಾಯಗೊಂಡಿದ್ದು, ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ಮೇಲಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ತೆರಳಿ ಕೈ ಜೋಡಿಸಿ ಕರು  ಮೇಲಕ್ಕೆ ಎಳೆದಿದ್ದರೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ GOOD NEWS | ನ.21 ರಂದು ನೇರ ನೇಮಕಾತಿ ಸಂದರ್ಶನ

ಚಿಕ್ಕಮಗಳೂರು ಜಿಲ್ಲೆ ಬೀರೂರಿನಲ್ಲಿ ಸಂಬಂಧಿಕರ ಮದುವೆಗೆ ತೆರಳಿ ವಾಪಾಸು ಬರುವಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಳ್ಳುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentBommanakatteCar Falling into LakeCar OverturnChitradurga LatestChitradurga newscrimefeaturedHolalkereKannada NewsPolicetwo deathsಅಪಘಾತಅಪರಾಧಇಬ್ಬರ ಸಾವುಕನ್ನಡ ಸುದ್ದಿಕಾರು ಪಲ್ಟಿಕೆರೆಗೆ ಬಿದ್ದ ಕಾರುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಪೊಲೀಸ್ಬೊಮ್ಮನಕಟ್ಟೆಹೊಳಲ್ಕೆರೆ
Share This Article
Facebook Email Print
Previous Article Government employees election result Chitradurga: ಸರ್ಕಾರಿ ನೌಕರರ ಸಂಘ | ಯಾವ ಇಲಾಖೆಯಿಂದ ಯಾರು ಆಯ್ಕೆ | ಸಂಪೂರ್ಣ ವಿವರ
Next Article today bhavishya Astrology: ದಿನ ಭವಿಷ್ಯ | 18 ನವೆಂಬರ್ 2024 | ಆರ್ಥಿಕ ಪರಿಸ್ಥಿತಿ ಸುಧಾರಣೆ, ಶುಭ ಸುದ್ದಿ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up