By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕಂದಾಯ ಇಲಾಖೆಗೆ ಸೇರಿದ ಕಾರು ಡಿಕ್ಕಿ, ಬೈಕ್ ಸವಾರ ಸಾವು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕಂದಾಯ ಇಲಾಖೆಗೆ ಸೇರಿದ ಕಾರು ಡಿಕ್ಕಿ, ಬೈಕ್ ಸವಾರ ಸಾವು

ಕ್ರೈಂ ಸುದ್ದಿಹೊಳಲ್ಕೆರೆ

ಕಂದಾಯ ಇಲಾಖೆಗೆ ಸೇರಿದ ಕಾರು ಡಿಕ್ಕಿ, ಬೈಕ್ ಸವಾರ ಸಾವು

chitradurganews.com
Last updated: 8 September 2023 10:06
chitradurganews.com
2 years ago
Share
Bike rider dies in car accident
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೇರಿದ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಗುರುವಾರ ರಾತ್ರಿ 10 ಗಂಟೆ ವೇಳೆಯಲ್ಲಿ ನಡೆದಿದೆ.

ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಇನ್ನೋವಾ ಕಾರು ಬೈಕಿಗೆ ಡಿಕ್ಕಿಯಾಗಿದ್ದು, ಹೊಳಲ್ಕೆರೆ ತಾಲೂಕು ಕುನಗಲಿ ಗ್ರಾಮದ ಬೈಕ್ ಸವಾರ ಬಸವರಾಜಪ್ಪ(68) ಮೃತಪಟ್ಟಿದ್ದಾರೆ.

ಕಾರು ಡಿಕ್ಕಿಯಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜಪ್ಪ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ ಬಂಗಾರದ ಸರ ಕಳ್ಳತನ | ಚಳ್ಳಕೆರೆಯ ಪಾವಗಡ ರಸ್ತೆಯಲ್ಲಿ ಘಟನೆ

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರಿಗೆ ಸೇರಿದ ಕಾರು ಎನ್ನಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಅವರೊಟ್ಟಿಗೆ ಮುಖ್ಯ ಕಾರ್ಯದರ್ಶಿಯೂ ಆಗಮಿಸಿದ್ದರು. ಸಚಿವರ ಜೊತೆಗೆ ರಾಜೇಂದ್ರಕುಮಾರ್ ಕಠಾರಿಯಾ ತೆರಳಿದ್ದರಿಂದ ಅವರ ಚಾಲಕ ಧನುಷ್ ಮಾತ್ರ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ. ಕಾರು ಚಾಲಕನ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ  https://www.facebook.com/chitradurganews?mibextid=ZbWKwL)

(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.

 https://chat.whatsapp.com/EQUQpKalYFT1fVcJDTDjCk)

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentChitradurgaHolalkereKannada NewsLatest NewsMalladihalliRevenue Departmentಅಪಘಾತಕಂದಾಯ ಇಲಾಖೆಕನ್ನಡ ಸುದ್ದಿಚಿತ್ರದುರ್ಗಮಲ್ಲಾಡಿಹಳ್ಳಿಲೇಟೆಸ್ಟ್ ಸುದ್ದಿಹೊಳಲ್ಕೆರೆ
Share This Article
Facebook Email Print
Previous Article English teacher for rural children District Level Special Teacher Awardee S.Gurumurthy ಗ್ರಾಮೀಣ ಮಕ್ಕಳ ಪಾಲಿನ ಇಂಗ್ಲೀಷ್ ಗುರು | ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಪಡೆದ ಎಸ್.ಗುರುಮೂರ್ತಿ
Next Article ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ | ಡಿಸಿ ಕಚೇರಿ ಎದುರು ಸರ್ಕಾರದ ವಿರುದ್ಧ ವಾಗ್ದಾಳಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up