
CHITRADURGA NEWS | 19 March 2025
ಹೊಳಲ್ಕೆರೆ: ತಾಲೂಕಿನ ಟಿ.ನುಲೇನೂರು ಗೇಟ್ ಪೆಟ್ರೊಲ್ ಬಂಕ್ ಬಳಿ ಬೆಳಗಿನಜಾವ ಕಾರು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
Also Read: SSLC ವಿದ್ಯಾರ್ಥಿಗಳಿಗೆ ಡಿಸಿ, ಸಿಇಓ ಪತ್ರ | ಏನಿದೆ ಪತ್ರದಲ್ಲಿ ಈ LINK CLICK ಮಾಡಿ
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಸೂರಗೊಂಡನ ಕೊಪ್ಪ ಮೂಲದ ಕಾರು ಚಾಲಕ ಯಶವಂತ್ (26) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹೊಳಲ್ಕೆರೆ CPI ಚಿಕ್ಕಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also Read: LLB ವಿದ್ಯಾರ್ಥಿ ಆತ್ಮ*ಹತ್ಯೆ | ಹೊಳಲ್ಕೆರೆ ರಸ್ತೆಯ ಹಾಸ್ಟೆಲ್‍ನಲ್ಲಿ ಘಟನೆ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
