By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ
    ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ | ಬಹುತ್ವವೇ ಚಿತ್ರದುರ್ಗ ನೆಲದ ನಿಜವಾದ ಶಕ್ತಿ; ಚಿಂತಕ ನಟರಾಜ ಬೂದಾಳು
    9 hours ago
    ಆಟೋ LPG
    ಆಟೋ LPG ಕೊರತೆ ಇಲ್ಲ | ಆಹಾರ ಇಲಾಖೆ ಸ್ಪಷ್ಟನೆ
    9 hours ago
    ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ
    ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ | ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ವೀರೇಂದ್ರ ಪಪ್ಪಿ ಭಾಗೀ 
    10 hours ago
    ವಿಶ್ವ ರಂಗಭೂಮಿ ದಿನಾಚರಣೆ, ಸಾಂಸ್ಕೃತಿ ಕಾರ್ಯಕ್ರಮ
    ಭೂಮಿ ಇರುವವರೆಗೂ ರಂಗಭೂಮಿ ಶಾಶ್ವತ | DYSP ಶ್ರೀನಿವಾಸ್
    20 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಿಯರ್‌ ಬಾಟಲಿಯಿಂದ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    3 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    1 week ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    12 hours ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 29 | ವ್ಯಾಪಾರಗಳಲ್ಲಿ ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಸ್ಥಿತಿ ಅನುಕೂಲಕರ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 26 | ವ್ಯವಹಾರಗಳಲ್ಲಿ ಲಾಭ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 25 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 24 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 week ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    2 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    12 hours ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 weeks ago
  • Life Style
    Life StyleShow More
    ಮಸಾಲೆ ಪದಾರ್ಥ
    ಮಸಾಲೆ ಪದಾರ್ಥಗಳಲ್ಲಿನ ಕಲಬೆರೆಕೆ ಗುರುತಿಸುವುದು ಹೇಗೆ ಗೊತ್ತಾ?
    21 hours ago
    eyes
    ಕಣ‍್ಣುಗಳು ಆರೋಗ್ಯವಾಗಿರಲು ಈ ಸಲಹೆ ಪಾಲಿಸಿರಿ
    22 hours ago
    tanning
    ಟ್ಯಾನಿಂಗ್ ಅನ್ನು ತೆಗೆದುಹಾಕಲು ಈ ಪದಾರ್ಥವನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಬೆರೆಸಿ ಚರ್ಮಕ್ಕೆ ಹಚ್ಚಿ
    2 days ago
    Apply this one thing to make your hair shine in summer
    ಬೇಸಿಗೆಯಲ್ಲಿ ಕೂದಲಿನ ಹೊಳಪು ಹೆಚ್ಚಾಗಲು ಈ ಒಂದು ವಸ್ತುವನ್ನು ಹಚ್ಚಿ
    2 days ago
    Menstruation time
    ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಸರಿಯಾಗಿ ಆಗಲು ಈ ಆಹಾರಗಳನ್ನು ಸೇವಿಸಿ
    3 days ago
Reading: Accident: ಮರಕ್ಕೆ ಕಾರು ಡಿಕ್ಕಿ | ಎರಡು ವರ್ಷದ ಮಗು ಮೃತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

Accident: ಮರಕ್ಕೆ ಕಾರು ಡಿಕ್ಕಿ | ಎರಡು ವರ್ಷದ ಮಗು ಮೃತ

chitradurganews.com
Last updated: 11 September 2024 22:00
chitradurganews.com
2 years ago
Share
car accident
ಮರಕ್ಕೆ ಕಾರು ಡಿಕ್ಕಿ
SHARE

CHITRADURGA NEWS | 11 SEPTEMBER 2024

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿಯಾಗಿ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಚಿತ್ರದುರ್ಗ-ಚಳ್ಳಕೆರೆ ನಡುವಿನ ರಸ್ತೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಎರಡು ವರ್ಷದ ಮಗು ಕಿಶನ್‍ರೆಡ್ಡಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಚುನಾವಣೆ | ಸ್ಪರ್ಧೆ ಬಯಸ್ಸಿದ್ದ ಶಾಸಕ ಟಿ.ರಘುಮೂರ್ತಿ ಅವರಿಗೆ ಹಿನ್ನಡೆ

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ರಾಮಜೋಗಿಹಳ್ಳಿಯ ಅನೀಲ್ ರೆಡ್ಡಿ ಅವರಿಗೆ ಸೇರಿದ ಕಾರು ಎನ್ನಲಾಗಿದೆ.

ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಾಸು ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಗೆ ತೆರಳುವಾಗ ಈ ಅಪಘಾತ ನಡೆದಿದ್ದು, ಕಾರಿನ ಮುಂಭಾಗ ಜಖಂ ಆಗಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಮತ್ತೆ ದ್ರೋಹ

ಕಾರಿನಲ್ಲಿದ್ದ ಮೃತ ಮಗುವಿನ ತಾಯಿ, ಅನೀಲ್ ರೆಡ್ಡಿ ಸಹೋದರಿ ಮಾನಸ ಗಾಯಗೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:accidentCar accidentChallakereChild DeathChitradurgaChitradurga newsChitradurga UpdatesKannada Latest Newsಕನ್ನಡ ಲೇಟೆಸ್ಟ್ ನ್ಯೂಸ್ಕಾರು ಅಪಘಾತಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮಗು ಸಾವು
Share This Article
Facebook Email Print
Previous Article arecanut price list Arecanut: ಅಡಿಕೆ ಧಾರಣೆ | ಸೆಪ್ಟಂಬರ್ 11 ರಂದು ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article ಡಿಸಿಸಿ ಬ್ಯಾಂಕಿಗೆ ಇಂದು ಚುನಾವಣೆ | ಸಂಜೆ ವೇಳೆಗೆ ಗೊತ್ತಾಗಲಿದೆ RESULT
Leave a Comment

Leave a Reply Cancel reply

Your email address will not be published. Required fields are marked *

ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ
ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ | ಬಹುತ್ವವೇ ಚಿತ್ರದುರ್ಗ ನೆಲದ ನಿಜವಾದ ಶಕ್ತಿ; ಚಿಂತಕ ನಟರಾಜ ಬೂದಾಳು
ಮುಖ್ಯ ಸುದ್ದಿ
ಆಟೋ LPG
ಆಟೋ LPG ಕೊರತೆ ಇಲ್ಲ | ಆಹಾರ ಇಲಾಖೆ ಸ್ಪಷ್ಟನೆ
ಮುಖ್ಯ ಸುದ್ದಿ
ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ
ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ | ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ವೀರೇಂದ್ರ ಪಪ್ಪಿ ಭಾಗೀ 
ಮುಖ್ಯ ಸುದ್ದಿ
ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up