CHITRADURGA NEWS | 05 AUGUST 2025
ಚಿತ್ರದುರ್ಗ: ಸಿರಿಗೆರೆ ಸರ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ- 4 ರಲ್ಲಿ ಲಾರಿ ಓವರ್ ಟೆಕ್ ಮಾಡಲು ಹೋದಂತಹ ಕಾರೊಂದು ಲಾರಿಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಕ್ಕದ ಡಿವೈಡರ್ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದೆ.
ಕಾರ್ ನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ವಿವಿ ಸಾಗರಕ್ಕೆ ಹರಿದು ಬಂತು ನೀರು | 1220 ಕ್ಯೂಸೆಕ್ ಒಳಹರಿವು | ಇಗ ಎಷ್ಟಿದೆ ಜಲಾಶಯ ಮಟ್ಟ
ಕಾರ್ ನಲ್ಲಿ ಇದ್ದ ಐದು ಜನರಲ್ಲಿ, ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

