
CHITRADURGA NEWS | 18 APRIL 2026
ಚಿತ್ರದುರ್ಗ: ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆ(ಸಿಬಿಎಸ್‍ಇ) ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿನಿ ಶುಚಿತಾ 493 ಅಂಕ (ಶೇ.98.60) ಗಳನ್ನು ಪಡೆದು ಜಿಲ್ಲೆ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಇದನ್ನೂ ಓದಿ: ದಿ ಸ್ಟೆಪ್ಪಿಂಗ್ ಸ್ಟೋನ್ ಸ್ಕೂಲ್ | ಸಿಬಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

ರಿಷಾನ್ ಅಹಮದ್ (ಶೇ.94), ಮನೋಜ್ ಪಿ.ಆರ್.(ಶೇ.94) ಅಂಕ ಪಡೆದಿದ್ದಾರೆ.
49 ವಿದ್ಯಾರ್ಥಿಗಳು ಡಿಸ್ಟಿಂಕ್ಷ್‍ನಲ್ಲಿ ತೇರ್ಗಡೆಯಾಗಿದ್ದು, ವಲಯ ಮಟ್ಟದಲ್ಲಿ ಐದನೆ ಸ್ಥಾನ ಪಡೆದಿದ್ದ ಶಾಲೆ 2025-26 ನೇ ಸಾಲಿನ ಸಿಬಿಎಸ್‍ಸಿ ಹತ್ತನೆ ತರಗತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
