
CHITRADURGA NEWS | 14 MAY 2024
ಚಿತ್ರದುರ್ಗ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇ.100% ಫಲಿತಾಂಶ ಸಾಧಿಸಿದೆ.
ಇದನ್ನೂ ಓದಿ: ಕೋಟೆ ನಾಡಲ್ಲಿ ಮದಕರಿ ನಾಯಕರ ಪುಣ್ಯಸ್ಮರಣೆ | ಸರಳ ಆಚರಣೆಗೆ ತೀರ್ಮಾನ ಬಿ. ಕಾಂತರಾಜ್
ಎಸ್.ಆರ್.ಎಸ್. ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಜಿ.ಎಸ್.ಜೀವನ್ ಶೇ.96.6, ಎಸ್. ಮೋನಿಕ ಶೇ.95.6, ಗಂಗೋತ್ರಿ ಶೇ.95 ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಒಟ್ಟು 116 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಶೇ.90 ರಷ್ಟು ಫಲಿತಾಂಶ ಪಡೆದಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

