
CHITRADURGA NEWS | 08 MARCH 2025
ಹೊಳಲ್ಕೆರೆ: ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದಲ್ಲಿ 1.10 ಕೋಟಿ ರೂ.ವೆಚ್ಚದಲ್ಲಿ ಉಪ್ಪರಿಗೇನಹಳ್ಳಿಯಿಂದ ಗೊಲ್ಲರಹಳ್ಳಿವರೆಗೂ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
Also Read: ಮೂವರು ಪೊಲೀಸ್ Inspector ವರ್ಗಾವಣೆ
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ, ಚಂದ್ರಣ್ಣ, ಪ್ರವೀಣ್, ಸದಸ್ಯರುಗಳಾದ ಭಾಗ್ಯಮ್ಮ, ಸುಬಾನ್‍ಸಾಬ್, ಹನುಮಂತಪ್ಪ, ಪ್ರಹ್ಲಾದ್, ಪಾರ್ವತಮ್ಮ ರಾಜಣ್ಣ, ಪ್ರಸನ್ನಕುಮಾರ್ ಸೇರಿದಂತೆ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
