By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: BJP SC MORCHA CELEBRATION; ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » BJP SC MORCHA CELEBRATION; ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ

ಮುಖ್ಯ ಸುದ್ದಿ

BJP SC MORCHA CELEBRATION; ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ

News Desk Chitradurga News
Last updated: 23 July 2024 19:28
News Desk Chitradurga News
11 months ago
Share
ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ
ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 JULY 2024

ಚಿತ್ರದುರ್ಗ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಚಲವಾದಿ ನಾರಾಯಣಸ್ವಾಮಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಎಸ್ಸಿ ಮೋರ್ಚಾ(BJP SC MORCHA CELEBRATION) ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಇದನ್ನೂ ಓದಿ: MINSE LORRY PROTEST; ಜಾನ್, ವೇದಾಂತ ಮೈನ್ಸ್ ವಿರುದ್ಧ ಪ್ರತಿಭಟನೆ 

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಸೇರಿದಂತೆ ಮೋರ್ಚಾ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಎ.ಮುರುಳಿ, ಸಂಘಟನೆಗಾಗಿ ದುಡಿದವರನ್ನು ಗುರುತಿಸಿ ಆಧ್ಯತೆ ಕೊಡುವ ಪರಿಪಾಠ ಬಿಜೆಪಿಯಲ್ಲಿದೆ. ಇದೇ ಕಾರಣಕ್ಕೆ ಪಕ್ಷ ನಿಷ್ಠರಾಗಿದ್ದ ಚಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಿದೆ ಎಂದರು.

ಸಾಮಾಜಿಕ ನ್ಯಾಯಕ್ಕೆ ಬಿಜೆಪಿ ಹೈಕಮಾಂಡ್ ಪ್ರಾಮುಖ್ಯತೆ ನೀಡಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಲಿಂಗಾಯತ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಒಕ್ಕಲಿಗ ಮತ್ತು ಮೇಲ್ಮನೆಯಲ್ಲಿ ವಿಪಕ್ಷ ನಾಯಕ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: AMBUJAKSHI YOGA AWARD; ಭಜನಾ ಗಾಯಕಿ ಅಂಬುಜಾಕ್ಷಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ 

ಬಿಜೆಪಿಯಲ್ಲಿ ನಿಸ್ವಾರ್ಥದಿಂದ ಕೆಲಸ ಮಾಡಿದವರಿಗೆ ಕಾಲಕ್ಕೆ ಸರಿಯಾಗಿ ಹೈಕಮಾಂಡ್ ಮನ್ನಣೆ ನೀಡುತ್ತದೆ ಎನ್ನುವುದಕ್ಕೆ ಇದು ಸಾಕ್ಷಿ. ಯಾವುದೇ ಅಧಿಕಾರಕ್ಕೆ ಆಸೆಪಡದೆ ನಿಸ್ವಾರ್ಥದಿಂದ ಕೆಲಸ ಮಾಡಿದರೆ ಮುಂದೆ ಪಕ್ಷ ಗುರುತಿಸಲಿದೆ ಎಂದು ಹೇಳಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ಮುಖಂಡರಾದ ಚಲವಾದಿ ತಿಪ್ಪೇಸ್ವಾಮಿ, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್, ಅರುಣ್, ಕವಿತಾ, ಭಾರತೀ, ಬಸಮ್ಮ, ನಗರಸಭಾ ಸದಸ್ಯ ಹರೀಶ್, ಶಂಭು, ಕಿರಣ್, ಪ್ರಭು ಸಿಂಧು ತನಯ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPcelebrationChitradurgaChitradurga newsKannada Latest NewsMorchaScಎಸ್ಸಿಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಮೋರ್ಚಾಸಂಭ್ರಮಾಚರಣೆ
Share This Article
Facebook Email Print
Previous Article ಜಾನ್, ವೇದಾಂತ ಮೈನ್ಸ್ ವಿರುದ್ಧ ಪ್ರತಿಭಟನೆ  MINSE LORRY PROTEST; ಜಾನ್, ವೇದಾಂತ ಮೈನ್ಸ್ ವಿರುದ್ಧ ಪ್ರತಿಭಟನೆ 
Next Article ಬಹುಜನ ಸಮಾಜ ಪಾರ್ಟಿಯಿಂದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ BSP PRESS MEET; ಸಮಾಜವಾದಿ ಪಕ್ಷದಿಂದ ಜು.26 ರಂದು ಪ್ರತಿಭಟನೆ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up