CHITRADURGA NEWS | 7 APRIL 2024
ಚಿತ್ರದುರ್ಗ: ನಗರದ ಎಸ್ಜೆಎಂ ಕ್ಯಾಂಪಸ್ನ ಬಿಚ್ಚುಗತ್ತಿ ಭರಮಣ್ಣನಾಯಕ ಸಭಾಂಗಣದಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜಿನ 16ನೇ ಪದವಿ ಪ್ರದಾನ ಸಮಾರಂಭ ನಡೆಯಿತು.
ನೇತ್ರ ವಿಭಾಗದಲ್ಲಿ ಡಾ.ಸೀಮಾ ಮೇರಿಯಂ ಅವರು ರಾಜ್ಯಕ್ಕೆ ಪ್ರಥಮ ಹಾಗೂ ಡಾ.ನಾಗಶ್ರೀ 6ನೇ ರ್ಯಾಂಕ್ ಪಡೆದಿದ್ದಾರೆ. 100 ಸ್ನಾತಕ ಮತ್ತು 28 ಸ್ನಾತಕೋತ್ತರ ಪದವಿಧರರು ಡಾಕ್ಟರೇಟ್ ಪದವಿ ಸ್ವೀಕರಿಸಿದರು.
ಡಾ.ಬಸವಪ್ರಭು ಸ್ವಾಮೀಜಿ, ಡಾ.ಬಸವ ಕುಮಾರ ಸ್ವಾಮೀಜಿ, ಆಡಳಿತ ಮಂಡಳಿ ಸದಸ್ಯರಾದ ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ.ಸಿ.ಕಳಸದ, ಸದಸ್ಯ ಚಂದ್ರಶೇಖರ, ಜೆಎಸ್ಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಸುರೀಂದರ್ ಸಿಂಗ್, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಿಯಾಜ್ ಬಾಷ, ವೈದ್ಯಕೀಯ ಶಿಕ್ಷಣದ ನಿರ್ದೇಶಕಿ ಡಾ.ಸುಜಾತ ರಾಥೋಡ್, ಬಸವೇಶ್ವರ ವೈದ್ಯಕೀಯ ಕಾಲೇಜಿನ ಡೀನ್ ಡಾ.ಜಿ.ಪ್ರಶಾಂತ್, ಅಧೀಕ್ಷಕರಾದ ಡಾ.ಪಾಲಾಕ್ಷಯ್ಯ, ಡಾ.ಎಂ.ಎಸ್.ರಾಜೇಶ್, ಡಾ.ನಾರಾಯಣಮೂರ್ತಿ, ಡಾ.ಲಾವಣ್ಯ, ಡಾ.ಧರ್ಮರಾಜ್, ಡಾ.ಸುಮಂತ್, ಡಾ.ಕೊಟ್ರೇಶ್, ಡಾ.ಗೌಸ್ ಪಾಷ, ಡಾ.ಬಸವರಾಜ ಸವದಿ, ಡಾ.ರಾಮು, ಡಾ.ಸತೀಶ್, ಡಾ.ಅಶ್ವಿನಿ, ಡಾ.ಅಮೃತ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
