By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ
    ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ | ಟಿಹೆಚ್‍ಒ ಡಾ.ಗಿರೀಶ್
    2 hours ago
    ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
    2 hours ago
    ಮುರುಘಾ ಮಠ
    ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ
    2 hours ago
    ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಸಂವಿಧಾನ ಎಲ್ಲ ವರ್ಗದ ಜನರ ಬಾಳಿಗೆ ದಾರಿದೀಪ | ಡಾ.ಎಸ್. ಮಾರುತಿ
    14 hours ago
    ಜಿಲ್ಲಾ ವಿಪತ್ತು ನಿರ್ವಹಣೆ ಸಭೆ
    ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    4 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    6 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    2 hours ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    3 hours ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Hair becomes rough due to salt.
    ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
    1 day ago
    Glassware
    ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
    2 days ago
Reading: ಸಂಭ್ರಮದ ವಕೀಲರ ದಿನಾಚರಣೆ | ಸಾರ್ಥಕ ಸೇವೆ ಸಲ್ಲಿಸಿದ ಹಿರಿಯ ನ್ಯಾಯವಾದಿಗಳಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಂಭ್ರಮದ ವಕೀಲರ ದಿನಾಚರಣೆ | ಸಾರ್ಥಕ ಸೇವೆ ಸಲ್ಲಿಸಿದ ಹಿರಿಯ ನ್ಯಾಯವಾದಿಗಳಿಗೆ ಸನ್ಮಾನ

chitradurganews.com
Last updated: 6 December 2025 20:32
chitradurganews.com
8 months ago
Share
Advocates day in chitradurga
ವಕೀಲರ ದಿನಾಚರಣೆಯಲ್ಲಿ ಹಿರಿಯ ನ್ಯಾಯವಾದಿಗಳನ್ನು ಸನ್ಮಾನಿಸಲಾಯಿತು.
SHARE

CHITRADURGA NEWS | 06 DECEMBER 2025

ಚಿತ್ರದುರ್ಗ: ನಗರದ ನ್ಯಾಯಾಲಯದ ಆವರಣದಲ್ಲಿ ಸಂಭ್ರಮ ಮನೆ ಮಾಡಿದ್ದು, ವಕೀಲರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ನ್ಯಾಯಾಲಯದ ಆವರಣದಲ್ಲಿ ನಡೆದ ವಕೀಲರ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ 50 ವರ್ಷ ಹಾಗೂ 225 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ಹಿರಿಯ ನ್ಯಾಯವಾದಿಗಳನ್ನು ನ್ಯಾಯಾಧೀರು, ಹಿರಿಯ ಹಾಗೂ ಕಿರಿಯ ವಕೀಲರು ಸೇರಿ ಗೌರವಿಸಿದೆ.

ವಕೀಲರ ಸಮುದಾಯ ಭವನ ಅಗತ್ಯ:

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್‌ ಅವರು ಮಾತನಾಡುತ್ತಾ, ವಕೀಲರು ಮತ್ತು ನ್ಯಾಯಾಧೀಶರು ಒಂದಾದರೆ ಮಾದರಿ ಸೇವಾ ಕಾರ್ಯ ಮಾಡಬಹುದು ಎಂದು ತಿಳಿಸಿದರು.

ಇದನ್ನೂ ಓದಿ: ಡಿಸೆಂಬರ್‌ 7 ರಂದು ಚಿತ್ರದುರ್ಗದ ವಿವಿಧೆಡೆ ನಿಷೇಧಾಜ್ಞೆ | ಡಿಸಿ ಟಿ.ವೆಂಕಟೇಶ್‌

ವಕೀಲರ ದಿನಾಚರಣೆಯ ದಿನವೂ ಆಗಬೇಕು. ಇಡೀ ರಾಜ್ಯದಲ್ಲೇ ಚಿತ್ರದುರ್ಗ ವಕೀಲರ ಸಂಘ ವಿಶೇಷವಾಗಿದೆ ಎಂದರು.

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಸಮಗ್ರ ಅಭಿವೃದ್ಧಿ ನಮ್ಮೆಲ್ಲರ ಕರ್ತವ್ಯವಾಗಿದ್ದು, ವಕೀಲರ ಸಮುದಾಯ ಭವನ ಇದೀಗ ತುಂಬಾ ಅಗತ್ಯವಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ದೇಶದಲ್ಲಿನ ಎಂತಹ ದೊಡ್ಡ ವ್ಯಕ್ತಿಯಾಗಿದ್ದು, ಆ ವ್ಯಕ್ತಿ ತಪ್ಪು ಮಾಡಿದರೆ ಕಾನೂನಿನಡಿಯಲ್ಲಿ ಶಿಕ್ಷೆಯಿದೆ. ಯಾವುದೇ ವ್ಯಕ್ತಿಗೆ ಅನ್ಯಾಯವಾಗಿದ್ದರೆ ನ್ಯಾಯ ಒದಗಿಸಿಕೊಡುವಲ್ಲಿ ನ್ಯಾಯವಾದಿಗಳ ಕೊಡುಗೆ ಅನನ್ಯವಾದುದು ಎಂದು ಶ್ಲಾಘಿಸಿದರು.

ಇದನ್ನೂ ಓದಿ: ಸುಲಿಗೆ ಮಾಡಿದ್ದ ಮೂರು ಜನರಿಗೆ ಮೂರು ವರ್ಷ ಜೈಲು ಶಿಕ್ಷೆ | 50 ಸಾವಿರ ದಂಡ

ದೇಶದ ಸಂವಿಧಾನ, ಕಾನೂನು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನರ ವಿಶ್ವಾಸ ಮತ್ತು ಅದರ ಸಫಲತೆಗೆ ವಕೀಲರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ದೇಶದ ರಕ್ಷ ಕವಚವಾದ ಸಂವಿಧಾನ ಆಶಯಗಳು, ತತ್ವಗಳನ್ನು ಅನುಷ್ಠಾನ ಮತ್ತು ಪಾಲನೆ ಮಾಡುವುದರಲ್ಲಿ ವಕೀಲರ ಪಾತ್ರ ಪ್ರಮುಖ ಎಂದರು.

ಚಿತ್ರದುರ್ಗ ಜಿಲ್ಲೆಯ ವಕೀಲರಿಗಾಗಿ ಸಮುದಾಯ ಭವನವನ್ನು ಮಾಡಿಕೊಡಲು ಸೂಕ್ತ ಜಾಗವನ್ನು ಹುಡುಕುತ್ತೇವೆ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ನ್ಯಾಯಾಧೀಶರಾದ ವೀರಣ್ಣ, ಸೋಮಶೇಖರ್, ಗಂಗಾಧರ ಚನ್ನಬಸಪ್ಪ ಹಡಪದ ಸೇರಿದಂತೆ ಹಲವು ನ್ಯಾಯಾಧೀಶರು ಭಾಗವಹಿಸಿದ್ದರು. 

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್ ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಓ ಜಗದೀಶ ಗುಂಡೇರಿ ಮಾತನಾಡಿದರು.

ಇದನ್ನೂ ಓದಿ: 1.50 ಕೋಟಿ ವೆಚ್ಚದಲ್ಲಿ ಹೊಸಕೆರೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ

ಅನೇಕ ಹಿರಿಯ ವಕೀಲರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಕೆ.ಎಸ್. ಸಾವಿತ್ರಮ್ಮ, ಖಜಾಂಚಿ ಹೆಚ್. ಸೋಮಶೇಖರ್ ರೆಡ್ಡಿ, ಖಜಾಂಜಿ, ಸಹ ಕಾರ್ಯದರ್ಶಿ  ಹೆಚ್.ಬಿ ಕಾಂತರಾಜ್ , ಕಾರ್ಯಕಾರಿ ಸಮಿತಿ ಸದಸ್ಯರಾದ  ಬಿ ಎಂ ಅಶೋಕ ಬೆಳಗಟ್ಟ, ನೂರ್ ಅಹಮ್ಮದ್.ಕೆ, ಎಂ.ಶಿವಕುಮಾರ, ಬಿ.ಕೆ ಪೈಜಾನ್‌ ಉಲ್ಲಾ, ಟಿ. ಶಿವಕುಮಾರ್ , ಮಲ್ಲಿಕಾರ್ಜುನ ಎನ್.ಬಿ, ಮಂಜುಳಾ, ವಹಿದಾ ಬಾನು.  ಆರ್.ರಜಿನಿ  ಉಪಸ್ಥಿತರಿದ್ದರು.

ಸಾರ್ಥಕ ಸೇವೆ ಸಲ್ಲಿಸಿದ ಹಿರಿಯರಿಗೆ ಸನ್ಮಾನ:

ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ  ವಕೀಲರ ದಿನಾಚರಣೆಯಲ್ಲಿ 50 ವರ್ಷ  ವಕೀಲ ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿರುವ ಕೆ.ಎನ್.ವಿಶ್ವನಾಥಯ್ಯ, ಹೆಚ್.ಎಸ್.ಸತ್ಯನಾರಾಯಣಶೆಟ್ಟಿ ಅವರನ್ನು ಮತ್ತು ಸಮಸ್ತ ನ್ಯಾಯಾಧೀಶರುಗಳನ್ನು, 25 ವರ್ಷ ಪೂರೈಸಿದ ಹಿರಿಯ ವಕೀಲರನ್ನು ನೂತನ ಕಾನೂನು ಅಭಿರಕ್ಷಕರನ್ನು, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಮಾಲತೇಶ್ ಅರಸ್ ಅವರನ್ನು ಸನ್ಮಾನಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Advocates dyachitradurga courtCourtಚಿತ್ರದುರ್ಗ ನ್ಯಾಯಾಲಯವಕೀಲರ ದಿನಾಚರಣೆಸನ್ಮಾನಹಿರಿಯ ನ್ಯಾಯವಾದಿ
Share This Article
Facebook Email Print
Previous Article ಸುಲಿಗೆ ಮಾಡಿದ್ದ ಮೂರು ಜನರಿಗೆ ಮೂರು ವರ್ಷ ಜೈಲು ಶಿಕ್ಷೆ | 50 ಸಾವಿರ ದಂಡ
Next Article arecanut price list ಅಡಿಕೆ ಧಾರಣೆ | ಭೀಮಸಮುದ್ರ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ
ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ | ಟಿಹೆಚ್‍ಒ ಡಾ.ಗಿರೀಶ್
ಮುಖ್ಯ ಸುದ್ದಿ
ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ
ಮುಖ್ಯ ಸುದ್ದಿ
Threading
ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up