By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 
    19 hours ago
    ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
    ಡಾ.ಬಾಬು ಜಗಜೀವನ್ ರಾಂ ಜಯಂತಿ | ಅದ್ದೂರಿ ಮೆರವಣಿಗೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ) ಭಾಗೀ
    20 hours ago
    ಎಬಿವಿಪಿ ಕಾರ್ಯಕರ್ತರು ASP ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು
    ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ
    22 hours ago
    ಚಳ್ಳಕೆರೆ ರಾಣಿಕೆರೆ
    ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
    2 days ago
    ಅರ್ಜಿ ಅಹ್ವಾನ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 day ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 days ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 days ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    4 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 month ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    4 days ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    6 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 05 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    18 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 days ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 week ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    Kalonji (black cumin) oil
    ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
    7 hours ago
    AC
    ದಿನವಿಡೀ ಎಸಿಯಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಅದಕ್ಕೆ ಪರಿಹಾರವೇನು? ತಿಳಿದುಕೊಳ್ಳಿ
    8 hours ago
    acne
    ಮುಖದಲ್ಲಿ ಪದೇ ಪದೇ ಮೊಡವೆಗಳು ಕಾಣಿಸಿಕೊಳ್ಳುವುದು ದೇಹದಲ್ಲಿನ ಈ ಸಮಸ್ಯೆಗಳ ಸಂಕೇತವಂತೆ 
    1 day ago
    teeth getting damage
    ಪ್ರತಿದಿನ 2 ಬಾರಿ ಹಲ್ಲುಜ್ಜಿದ ನಂತರವೂ ನಿಮ್ಮ ಹಲ್ಲುಗಳು ಹಾಳಾಗುತ್ತಿವೆಯೇ? ಅದಕ್ಕೆ ಕಾರಣವೇನು ಗೊತ್ತಾ?
    1 day ago
    Desi ghee or mustard oil
    ದೇಸಿ ತುಪ್ಪ ಅಥವಾ ಸಾಸಿವೆ ಎಣ್ಣೆ; ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?
    2 days ago
Reading: ಮಹಾವೀರರ ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ನೆಮ್ಮದಿ ಸಾಧ್ಯ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಹಾವೀರರ ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ನೆಮ್ಮದಿ ಸಾಧ್ಯ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 30 March 2026 20:04
News Desk Chitradurga News
7 days ago
Share
ಭಗವಾನ್ ಮಹಾವೀರ ಜಯಂತಿ
ಭಗವಾನ್ ಮಹಾವೀರ ಜಯಂತಿ
SHARE

CHITRADURGA NEWS | 30 MARCH 2026

ಚಿತ್ರದುರ್ಗ: ಭಗವಾನ್ ಮಹಾವೀರರು ಸಾರಿದ ಅಹಿಂಸೆ ಮತ್ತು ಶಾಂತಿಯ ತತ್ವಗಳನ್ನು ಪಾಲಿಸುವುದರಿಂದ ಮಾತ್ರ ಇಂದಿನ ಯುದ್ಧದ ಭೀತಿಯ ನಡುವೆ ಜಗತ್ತಿನಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ “ಭಗವಾನ್ ಮಹಾವೀರ ಜಯಂತಿ” ಕಾರ್ಯಕ್ರಮದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಜಗತ್ತಿನಾದ್ಯಂತ ಯುದ್ಧದ ವಾತಾವರಣ ಮತ್ತು ಅದರ ಭೀಕರ ಪರಿಣಾಮಗಳನ್ನು ನಾವು ಕಾಣುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಹಾವೀರರು ಬೋಧಿಸಿದ “ನೀನು ಬದುಕು, ಇತರರನ್ನೂ ಬದುಕಲು ಬಿಡು” ಎಂಬ ತತ್ವ ಜಗತ್ತಿಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದ ಅವರು, ಸ್ವಾರ್ಥಕ್ಕಾಗಿ ಪರಸ್ಪರ ಹಿಂಸೆಯಲ್ಲಿ ತೊಡಗಿರುವ ಇಂದಿನ ಕಾಲಘಟ್ಟದಲ್ಲಿ ಸಹಬಾಳ್ವೆಯ ಅಗತ್ಯವಿದೆ ಎಂದರು.

ಮಹಾವೀರರ ತತ್ವಗಳು ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೇಲೆ ಅಪಾರ ಪ್ರಭಾವ ಬೀರಿದ್ದವು. ಭಾರತದ ಸ್ವಾತಂತ್ರ್ಯವು ಸತ್ಯ ಮತ್ತು ಅಹಿಂಸೆಯ ಹೋರಾಟದ ಫಲವಾಗಿದೆ ಎಂಬುದು ಸ್ಮರಣೀಯ ಎಂದು ತಿಳಿಸಿದರು.

ಇದನ್ನೂ ಓದಿ: ರೈತರು ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಕಷ್ಟದ ದಿನ ಎದುರಿಸಬೇಕಾಗುತ್ತದೆ

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಪಂಪ, ಪೊನ್ನ, ರನ್ನ, ನಾಗಚಂದ್ರ ಮತ್ತು ನಾಗವರ್ಮರಂತಹ ಜೈನ ಕವಿಗಳ ಪರಂಪರೆ ಅತ್ಯಂತ ದೊಡ್ಡದು. ಅವರು ತಮ್ಮ ಕಾವ್ಯಗಳ ಮೂಲಕ ಧರ್ಮ ಮತ್ತು ಲೌಕಿಕ ಬದುಕಿನ ಸಾರವನ್ನು ಜನರಿಗೆ ತಲುಪಿಸಿದ್ದಾರೆ. ಜೈನ ಸಮಾಜವು ಶಾಂತಿ ಮತ್ತು ಅಹಿಂಸೆಗೆ ಹೆಸರಾಗಿದೆ. ಲೌಕಿಕ ಬದುಕನ್ನು ತ್ಯಜಿಸಿ ಜ್ಞಾನದ ಹಾದಿಯಲ್ಲಿ ಸಾಗಿದ ಮಹಾವೀರರು ವಿಶ್ವಕ್ಕೆ ಶಾಂತಿ ಮಂತ್ರ ನೀಡಿದ್ದಾರೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಜಗತ್ತಿನ ಎಲ್ಲಾ ಶಸ್ತ್ರಾಸ್ತ್ರಗಳಿಗಿಂತ ಭಗವಾನ್ ಮಹಾವೀರರು ಬೋಧಿಸಿದ ಅಹಿಂಸಾ ತತ್ವವೇ ಅತ್ಯಂತ ಪ್ರಬಲವಾದುದು. ಇಂದಿನ ಯುದ್ಧೋನ್ಮಾದದ ಜಗತ್ತಿಗೆ ಶಾಂತಿ ನೆಲೆಸಲು ಮಹಾವೀರರ ಮಾರ್ಗವೊಂದೇ ಪರಿಹಾರ. ಪ್ರತಿಯೊಬ್ಬರೂ ಮಹಾವೀರರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಾತ್ರ ಜಗತ್ತು ಶಾಂತಿಯ ತೋಟವಾಗಿರಲು ಸಾಧ್ಯ ಎಂದು ಹೇಳಿದರು.

ಭಗವಾನ್ ಮಹಾವೀರರ ಕುರಿತು ಚಿತ್ರದುರ್ಗ ಆಕಾಶವಾಣಿಯ ಡಾ.ನವೀನ್ ಮಸ್ಕಲ್ ಉಪನ್ಯಾಸ ನೀಡಿ, ಜಗತ್ತಿನ ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಸಾರುವ ಜೈನ ಧರ್ಮದ ತತ್ವಗಳು ಮತ್ತು ಭಗವಾನ್ ಮಹಾವೀರರ ಅಹಿಂಸೆಯ ಸಂದೇಶಗಳು ಇಂದಿನ ಸಂಘರ್ಷಮಯ ಜಗತ್ತಿಗೆ ಅತ್ಯಂತ ಪ್ರಸ್ತುತವಾಗಿವೆ ಎಂದರು.

ಇದನ್ನೂ ಓದಿ: ಆಟೋ LPG ಕೊರತೆ ಇಲ್ಲ | ಆಹಾರ ಇಲಾಖೆ ಸ್ಪಷ್ಟನೆ

ಆದಿಕವಿ ಪಂಪ ಹೇಳಿದಂತೆ “ಮನುಷ್ಯ ಕುಲಂ ತಾನೊಂದೇ ವಲಂ” ಎಂಬುದು ಜೈನ ಧರ್ಮದ ಮೂಲ ಆಶಯ. ಮಹಾವೀರರು ಅಂದಿನ ಕಾಲದ ಸಾಮಾಜಿಕ ಅಸಮಾನತೆ, ಶೋಷಣೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದರು. ಸಕಲ ಜೀವರಾಶಿಗಳಿಗೂ ಲೇಸನ್ನು ಬಯಸುವ ಈ ಧರ್ಮವು ವಿಶ್ವಮಾನವ ಪರಿಕಲ್ಪನೆಯನ್ನು ಅಂದೇ ಸಾರಿತ್ತು ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಪಂಪ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಮೂಲಕ ರಾಜ್ಯ ಸರ್ಕಾರವು ಜೈನ ಧರ್ಮ ಮತ್ತು ಪಂಪನ ಕೊಡುಗೆಯನ್ನು ಗೌರವಿಸಿದೆ ಎಂದು ಸ್ಮರಿಸಿದರು.

ಇದನ್ನೂ ಓದಿ: ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ

ಕಾರ್ಯಕ್ರಮದಲ್ಲಿ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಜಿಲ್ಲಾ ಜೈನ್ ಸಂಘದ ಟ್ರಸ್ಟಿಗಳಾದ ಪೃಥ್ವಿರಾಜ್, ಪಿ.ರಮೇಶ್ ಕುಮಾರ್, ಶಾಂತಿಲಾಲ್‍ಜೀ, ಪ್ರೇಮಚಂದ್ ಜೈನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಹೊಸದುರ್ಗದ ಬಿ.ಸರಸ್ವತಿ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsLord Mahavir Jayantiಚಿತ್ರದುರ್ಗಚಿತ್ರದುರ್ಗ ನ್ಯೂಸ್ಭಗವಾನ್ ಮಹಾವೀರ ಜಯಂತಿ
Share This Article
Facebook Email Print
Previous Article ARECANUT RATE ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
Next Article ಹುಲ್ಲೂರು ಶ್ರೀನಿವಾಸ ಜೋಯಿಸ ಸ್ಮಾರಕ ಉಪನ್ಯಾಸ ಮಾಲೆ ಚಿತ್ರದುರ್ಗ ಇತಿಹಾಸ ಸಂಶೋಧನೆಗೆ ಹುಲ್ಲೂರು ಶ್ರೀನಿವಾಸ ಜೋಯಿಸರ ಕೊಡುಗೆ ದೊಡ್ಡದು
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
Kalonji (black cumin) oil
ಉದ್ದ ಕೂದಲನ್ನು ಪಡೆಯಲು ಕಲೋಂಜಿ (ಕಪ್ಪು ಜೀರಿಗೆ) ಎಣ್ಣೆಯನ್ನು ಇದರೊಂದಿಗೆ ಬೆರೆಸಿ ಹಚ್ಚಿ
Life Style
AC
ದಿನವಿಡೀ ಎಸಿಯಲ್ಲಿ ಇರುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಅದಕ್ಕೆ ಪರಿಹಾರವೇನು? ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up