
CHITRADURGA NEWS | 07 JULY 2026
ಚಿತ್ರದುರ್ಗ: ಬಸವ ಮಂಟಪ ಸಮೀಪದ ಕಾಜಿ ಮಹಲ್ ನಗರದ ಬಂದಮ್ಮ(101) ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ
ಮೃತರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಜೋಗಿಮಟ್ಟಿ ರಸ್ತೆಯ ವೀರಶೈವ ಮುಕ್ತಿಧಾಮದಲ್ಲಿ ಜು.8 ಬುಧವಾರ ಮಧ್ಯಾಹ್ನ 12 ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

