By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವರದಕ್ಷಿಣೆ
    ವರದಕ್ಷಿಣೆ ತಡೆಗಟ್ಟಲು ಅಧಿಕಾರಿಗಳ ನೇಮಕ 
    4 hours ago
    SSLC STUDENTS
    ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ 
    6 hours ago
    ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ಮಾತನಾಡಿದರು
    ಒಳಮೀಸಲಾತಿ ವಿಚಾರದಲ್ಲಿ ನಿರ್ಣಾಯಕ ಹೋರಾಟ | ಸಮುದಾಯದ ಮುಖಂಡರಿಂದ ಎಚ್ಚರಿಕೆ
    19 hours ago
    DHO ರೇಣುಪ್ರಸಾದ್
    ಜಿಲ್ಲೆಯಲ್ಲಿ ಹೆಚ್ಚಿನ ಬಿಸಿಲು | ವೃದ್ಧರು, ಗರ್ಭಿಣಿಯರು, ಮಕ್ಕಳ ವಿಶೇಷ ಕಾಳಜಿಗೆ DHO ರೇಣುಪ್ರಸಾದ್ ಸಲಹೆ 
    20 hours ago
    CHITRADURGA
    SSLC RESULT | ಚಿತ್ರದುರ್ಗ ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    6 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    19 hours ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    6 hours ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    7 hours ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    1 day ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    1 day ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    2 days ago
Reading: ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ಶತಮಾನೋತ್ಸವ | ರಾಜ್ಯದಲ್ಲಿ 24 ದಿನಗಳ ಕಾಲ ಸಂಚರಿಸುವ ಜಾಥ, ಇಂದು ಚಿತ್ರದುರ್ಗ ತಲುಪಿತು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ಶತಮಾನೋತ್ಸವ | ರಾಜ್ಯದಲ್ಲಿ 24 ದಿನಗಳ ಕಾಲ ಸಂಚರಿಸುವ ಜಾಥ, ಇಂದು ಚಿತ್ರದುರ್ಗ ತಲುಪಿತು

News Desk Chitradurga News
Last updated: 2 December 2025 20:01
News Desk Chitradurga News
5 months ago
Share
SHARE

CHITRADURGA NEWS | 02 December 2025

ಚಿತ್ರದುರ್ಗ: ಭಾರತ ಕಮ್ಯುನಿಸ್ಟ್ ಪಕ್ಷದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹೊರಟಿರುವ ಜಾಥ ಮಂಗಳವಾರ ಚಿತ್ರದುರ್ಗಕ್ಕೆ ಆಗಮಿಸಿತು.

ಇದನ್ನೂ ಓದಿ: ಕ್ಯಾಂಪಸ್ ಸಂದರ್ಶನದಲ್ಲಿ SJMIT 18 ವಿದ್ಯಾರ್ಥಿಗಳ ಆಯ್ಕೆ

ಈ ವೇಳೆ ಸಿ.ಪಿ.ಐ. ರಾಜ್ಯ ಕಾರ್ಯದರ್ಶಿ ಸಾ.ತಿ.ಸುಂದರೇಶ್ ಮಾತನಾಡಿ, ಧರ್ಮ ಜಾತಿ ಆಧಾರದ ಮೇಲೆ ದೇಶವನ್ನು ವಿಭಜಿಸುತ್ತಿರುವ ಬಿಜೆಪಿ, ಆರ್.ಎಸ್.ಎಸ್. ಕೈಗೆ ಅಧಿಕಾರ ಕೊಡಬಾರದು. ಅದಕ್ಕಾಗಿ 24 ದಿನಗಳ ಕಾಲ ರಾಜ್ಯದ ಮೂಲೆ ಮೂಲೆಗೆ ನಮ್ಮ ಜಾಥ ಸಂಚರಿಸಲಿದೆ.

ನೂರು ವರ್ಷಗಳ ಹಿಂದೆ ಸಿಪಿಐ. ಉದಯವಾದಾಗ ದೇಶ ಸಂಕಷ್ಟದಲ್ಲಿತ್ತು. ಆಗ ನಮ್ಮ ನಾಯಕರುಗಳು ಬ್ರಿಟೀಷರ ವಿರುದ್ದ ಹೋರಾಡಿ ಅನೇಕರು ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಇತಿಹಾಸವಿದೆ. ಈಗ ಮತ್ತೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಿದೆ. ದೇಶದ ಸಂಪತ್ತನ್ನು ಉದ್ಯಮಿ, ಬಂಡವಾಳಶಾಹಿಗಳ ಕೈಗೆ ಕೊಡಲು ಹೊರಟಿರುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮ ಜಾಥ ಉದ್ದೇಶ ಎಂದರು.

ಗಾಂಧಿಜಿಯನ್ನು ಕೊಂದ ಆರ್.ಎಸ್.ಎಸ್.ನವರು. ಬ್ರಿಟೀಷರ ಪರವಾಗಿದ್ದರು. ನಾಡಿನ ಬಹುತ್ವ, ಹಿಂದೂ-ಮುಸಲ್ಮಾನರ ಐಕ್ಯತೆಯನ್ನು ಉಳಿಸಬೇಕಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಶೋಷಣೆ ನಿಲ್ಲಬೇಕು. ಸೌಜನ್ಯಾಳನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಸಮಾನತೆ ನಮ್ಮ ಕನಸು.

ಇದನ್ನೂ ಓದಿ: ಇಂದಿನ ಅಡಿಕೆ ಬೆಲೆ | ಡಿಸೆಂಬರ್‌ 2 | ಯಾವ ಅಡಿಕೆ ರೇಟ್‌ ಎಷ್ಟು ?

ಪ್ರತಿ ದಲಿತ ಕಾಲೋನಿಗಳು ಸ್ಲಂಗಳಾಗುತ್ತಿವೆ. ಸೂರಿಗಾಗಿ ಸಮರ ನಮ್ಮ ಹೋರಾಟ. ಮನೆಗಳನ್ನು ನೀಡುವ ಬದಲು ಬಡವರಿಗೆ ನಿವೇಶನಗಳನ್ನು ಕೊಡಿ. ಆಶ್ರಯ ಯೋಜನೆ ಜಾರಿಗೆ ತಂದವರು ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪನವರು. ಕೇಂದ್ರದಲ್ಲಿರುವ ಜನ ವಿರೋಧಿ ಸರ್ಕಾರ ತೊಲಗಿಸಿ ಬಡವರಿಗೆ ಸೂರು ಒದಗಿಸುವುದು ನಮ್ಮ ಆಶಯ ಎಂದು ತಿಳಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ, ಕಮ್ಯುನಿಸ್ಟ್, ಕಾಂಗ್ರೆಸ್, ಮುಸ್ಲಿಂ ಲೀಗ್ ಬಿಟ್ಟರೆ ಬೇರೆ ಯಾರು ಬ್ರಿಟೀಷರ ವಿರುದ್ದ ಹೋರಾಡಲಿಲ್ಲ. ಕೋಮುಗಲಭೆ, ಸಂಘರ್ಷ ಇವುಗಳೆ ಬಿಜೆಪಿ.ಯ ನೀತಿಗಳು, 1925 ರಲ್ಲಿ ಕಾರ್ಮಿಕರ ಪರವಾಗಿ ಕಾನೂನು ಜಾರಿಗೆ ಬರುವಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಬಹುದೊಡ್ಡ ಕೊಡುಗೆಯಿದೆ. ಆರ್.ಎಸ್.ಎಸ್. ಕೂಡ ನೂರು ವರ್ಷಗಳನ್ನು ಪೂರೈಸಿದೆ ಎಂದು ಸಂಭ್ರಮಾಚರಣೆಯನ್ನು ಆಚರಿಸಿತು. ಆದರೆ ದೇಶದ ಸ್ವಾತಂತ್ರ್ಯಕ್ಕಾಗಿ ಇವರ ಹೋರಾಟ ಶೂನ್ಯ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡುತ್ತ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷದ ಉದ್ದೇಶ ಒಂದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅನೇಕ ಹಿರಿಯರು ತ್ಯಾಗ ಬಲಿದಾನಗಳನ್ನು ಸಮರ್ಪಿಸಿದ್ದಾರೆ. ಊಟ, ವಸತಿ, ಬಟ್ಟೆಗಾಗಿ ಹೋರಾಡಿದವರಲ್ಲಿ ಕಮ್ಯುನಿಸ್ಟ್ ಮುಂಚೂಣಿಯಲ್ಲಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಧಕ್ಕೆ ಬಂದಿರುವುದರಿಂದ ಉಳಿಸಿಕೊಳ್ಳಲು ಮತ್ತೆ ಹೋರಾಟ ಮಾಡಬೇಕಿದೆ. ಎಲ್ಲರಿಗೂ ಸಮಾನ ಹಕ್ಕು ಸಿಗಬೇಕು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಪಂಚ ಗ್ಯಾರೆಂಟಿಗಳನ್ನು ಜಾರಿಗೆ ತಂದಿರುವುದರಿಂದ ಬಡವರಿಗೆ ಅನುಕೂಲವಾಗಿ ಎಂದರು.

ಇದನ್ನೂ ಓದಿ: ಟ್ರ್ಯಾಕ್ಟರ್ -ಕಾರ್ ಡಿಕ್ಕಿ | ಸ್ಥಳದಲ್ಲಿ ಓರ್ವ ಸಾವು

ಸಿಪಿಐ ರಾಜ್ಯ ಮಂಡಳಿ ಸಹ ಕಾರ್ಯದರ್ಶಿ ಹೆಚ್.ಎಂ.ಸಂತೋಷ್, ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿದರು.

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ, ಕಮ್ಯುನಿಸ್ಟ್ ಪಕ್ಷದ ಉಮಾಪತಿ, ಕುಮಾರಸ್ವಾಮಿ, ಹನುಮಂತಪ್ಪ, ಜನಾರ್ಧನ್, ವೇದಮ್ಮ, ಭಾಗ್ಯಮ್ಮ, ಅಮಿನಾಭಿ, ಪ್ರಸನ್ನಕುಮಾರ್, ಈ.ಸತ್ಯಕೀರ್ತಿ, ಜಿಲ್ಲಾ ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCommunist Party of IndiaRallyಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಥಾಭಾರತ ಕಮ್ಯುನಿಸ್ಟ್ ಪಕ್ಷ
Share This Article
Facebook Email Print
Previous Article ಕ್ಯಾಂಪಸ್ ಸಂದರ್ಶನದಲ್ಲಿ SJMIT 18 ವಿದ್ಯಾರ್ಥಿಗಳ ಆಯ್ಕೆ
Next Article ಅರ್ಜಿ ಅಹ್ವಾನ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರವೇಶಕ್ಕೆ ಅರ್ಜಿ ಅಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ವರದಕ್ಷಿಣೆ
ವರದಕ್ಷಿಣೆ ತಡೆಗಟ್ಟಲು ಅಧಿಕಾರಿಗಳ ನೇಮಕ 
ಮುಖ್ಯ ಸುದ್ದಿ
PCOS for women
ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
Life Style
SSLC STUDENTS
ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ 
ಮುಖ್ಯ ಸುದ್ದಿ
herbal tea
ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up